Friday, Feb 28 2020 | Time 10:25 Hrs(IST)
 • ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನಿಂದ ನೋಟೀಸ್ ಜಾರಿ
 • ಜಪಾನ್, ದಕ್ಷಿಣ ಕೋರಿಯಾ ಆಗಮನ ವೀಸಾ ಸೌಲಭ್ಯ ತಾತ್ಕಾಲಿಕ ರದ್ದು; ಭಾರತ ನಿರ್ಧಾರ
 • ಕೇರಳದ ಇಡುಕ್ಕಿಯಲ್ಲಿ ಲಘು ಭೂಕಂಪ
 • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
 • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
 • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
 • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
 • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
 • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
 • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
 • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಅಪಘಾತದಲ್ಲಿ ನಟಿ ಶಬನಾಜ್ಮಿಗೆ ಗಾಯ, ಚೇತರಿಕೆ ಪ್ರಧಾನಿ ಹಾರೈಕೆ

ನವದೆಹಲಿ, ಜನವರಿ 18 (ಯುಎನ್‌ಐ) ರಸ್ತೆ ಅಪಘಾತದಲ್ಲಿ ಶಬಾನಾ ಅಜ್ಮಿ ಗಾಯಗೊಂಡಿದ್ದಾರೆ ಎಂಬ ಸುದ್ದಿ ನಿಜಕ್ಕೂ ದುಃಖಕರ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುವುದಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ಖಲಾಪುರ ಟೋಲ್ ಪ್ಲಾಜಾ ಬಳಿ ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಶಬನಾಜ್ಮಿ ಅವರ ಕಾರು- ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದೂ ವರದಿಯಾಗಿದೆ.
ಶಬನಾಜ್ಮಿಯವರನ್ನು ಮಹಾರಾಷ್ಟ್ರದ ಪನ್ವೆಲ್ ಆಸ್ಪತ್ರೆಗೆ ಸೇರಿಸಲಾಗಿದೆ, ಇದಕ್ಕೂ ಮೊದಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ಅವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದರು.
ಯುಎನ್ಐ ಕೆಎಸ್ಆರ್ 2155