Sunday, Nov 29 2020 | Time 18:27 Hrs(IST)
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
  • ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ
  • ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ
  • ಸಾಗರ ಭದ್ರತೆಯನ್ನು ಹೆಚ್ಚಿಸುವಲ್ಲಿ ಭಾರತ, ಶ್ರೀಲಂಕಾ, ಮಾಲ್ಡೀವ್ಸ್ ನಿಂದ ಮಹತ್ವದ ಕ್ರಮ
  • ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಲೈನ್ ಮನ್ ಸಾವು: ಮತ್ತೋರ್ವ ಚಿಂತಾಜನಕ
  • ವಿದ್ಯುತ್ ಸ್ಪರ್ಶ: ಕಂಟೈನರ್ ಕ್ಲೀನರ್ ಗೆ ಗಂಭೀರ ಗಾಯ
  • ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ?: ಡಿ ಕೆ ಶಿವಕುಮಾರ್ ಪ್ರಶ್ನೆ
  • ಪ್ರಧಾನಿ ಭೇಟಿ ಹಿನ್ನೆಲೆ: ಸ್ವಾಗತಕ್ಕೆ ವಾರಾಣಸಿ ಸಜ್ಜು
  • ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ
Entertainment Share

ಅಭಿಷೇಕ್ ಬಚ್ಚನ್, ರಾಜ್‌ಕುಮಾರ್ ರಾವ್ ಅಭಿನಯದ ಲುಡೋ ಚಿತ್ರದ ಟ್ರೈಲರ್ ಬಿಡುಗಡೆ

ಮುಂಬೈ, ಅ.20 (ಯುಎನ್ಐ)- ಬಾಲಿವುಡ್‌ನ ಜೂನಿಯರ್ 'ಬಿ' ಅಭಿಷೇಕ್ ಬಚ್ಚನ್ ಮತ್ತು ರಾಜ್‌ಕುಮಾರ್ ರಾವ್ ಅವರ ಮುಂಬರುವ 'ಲುಡೋ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಬಾಲಿವುಡ್ ಚಲನಚಿತ್ರ ನಿರ್ಮಾಪಕ ಅನುರಾಗ್ ಬಸು ಅವರ ಬಹು-ನಟರು ಅಭಿನಯಿಸಿದ ಚಿತ್ರ 'ಲುಡೋ' ನಲ್ಲಿ ಅಭಿಷೇಕ್ ಬಚ್ಚನ್, ರಾಜ್‌ಕುಮಾರ್ ರಾವ್, ಸನ್ಯಾ ಮಲ್ಹೋತ್ರಾ, ಆದಿತ್ಯ ರಾಯ್ ಕಪೂರ್, ಪಂಕಜ್ ತ್ರಿಪಾಠಿ, ಫಾತಿಮಾ ಸನಾ ಶೇಖ್ ಮುಖ್ಯ ಪಾತ್ರಗಳಲ್ಲಿದ್ದಾರೆ. 'ಲುಡೋ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಚಿತ್ರವು ನವೆಂಬರ್ 12 ರಂದು ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ.
ಟ್ರೈಲರ್ ನಲ್ಲಿ ಹುಡುಗಿಯ ಅಪಹರಣವನ್ನು ತೋರಿಸಲಾಗಿದೆ. ಈ ಅಪಹರಣಕಾರರ ಪಾತ್ರಕ್ಕೆ ಅಭಿಷೇಕ್ ಬಚ್ಚನ್ ಜೀವ ತುಂಬಿದ್ದಾರೆ. ಮಾಣಿ ಪಾತ್ರದಲ್ಲಿ ನಟಿಸುತ್ತಿರುವ ರಾಜ್‌ಕುಮಾರ್ ರಾವ್ ಅವರ ಮುಂದೂ ಅಪಹರಣ ಪ್ರಕರಣವಿದೆ. ಅವರು ತನ್ನ ಮಾಜಿ ಪ್ರಿಯತಮೆಯ ಗಂಡನನ್ನು ಸ್ವತಂತ್ರಗೊಳಿಸಬೇಕು. ಇದಲ್ಲದೆ ಇವರೆಲ್ಲರ ಮಾಲಿಕ ಪಂಕಜ್ ತ್ರಿಪಾಠಿ. ಇವರೆಲ್ಲರೂ ತಮಗೆ ಅರಿವಿಲ್ಲದೆ ಒಂದೇ ದಿಕ್ಕಿನಲ್ಲಿ ಸಾಗುತ್ತಾರೆ.
ಯುಎನ್ಐ ವಿಎನ್ಎಲ್ 1624
More News
ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

28 Nov 2020 | 10:01 PM

ಬೆಂಗಳೂರು, ನ 28 (ಯುಎನ್‍ಐ) ಟಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್​ ಇದೀಗ ಬಾಲಿವುಡ್​ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿ ನಡೆಸಿದ್ದಾರೆ.

 Sharesee more..
“ರಾಣಿ ಜೇನು”  ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

28 Nov 2020 | 9:58 PM

ಬೆಂಗಳೂರು, ನ 28 (ಯುಎನ್‍ಐ) ಸಂಗೀತ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ “ರಾಣಿ ಜೇನು” ಎಂಬ ರೊಮ್ಯಾಂಟಿಕ್ ವಿಡಿಯೋ ಬಿಡುಗಡೆಗೊಳಿಸಿದೆ.

 Sharesee more..
'ಆ ಒಂದು ಕನಸು' ಶೀರ್ಷಿಕೆ ಅನಾವರಣ

'ಆ ಒಂದು ಕನಸು' ಶೀರ್ಷಿಕೆ ಅನಾವರಣ

28 Nov 2020 | 9:56 PM

ಬೆಂಗಳೂರು, ನ 28 (ಯುಎನ್ಐ) ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ ನೂತನ ಚಿತ್ರ 'ಆ ಒಂದು ಕನಸು' ಚಿತ್ರದ ಶೀರ್ಷಿಕೆಯನ್ನು ಹಿರಿಯ ನಟರಾದ ಎಸ್ ಉಮೇಶ್ , ಹೊನ್ನವಳ್ಳಿ ಕೃಷ್ಣ ಹಾಗೂ ಹಿರಿಯ ಕಂಠದಾನ ಕಲಾವಿದೆ ಆಶಾ ಬಿಡುಗಡೆ ಮಾಡಿದ್ದಾರೆ.

 Sharesee more..
“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

28 Nov 2020 | 9:52 PM

ಬೆಂಗಳೂರು, ನ 28 (ಯುಎನ್‍ಐ) ಲಾಕ್ ಡೌನ್ ಬಳಿಕ ಬಿಡುಗಡೆಯಾದ ದಕ್ಷಿಣದ ಮೊದಲ ನೂತನ ಚಿತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿರುವ “ಆಕ್ಟ್ -1978” ಚಿತ್ರಕ್ಕೆ ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 Sharesee more..
ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

28 Nov 2020 | 9:49 PM

ಬೆಂಗಳೂರು, ನ 28 (ಯುಎನ್‍ಐ) ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

 Sharesee more..