Tuesday, Jun 25 2019 | Time 14:00 Hrs(IST)
 • ಲೋಕಸಭಾ ಸದಸ್ಯರಾಗಿ ನುಸ್ರತ್ ಜಹಾನ್, ಮಿಮಿ ಚಕ್ರವರ್ತಿ ಪ್ರಮಾಣ ವಚನ
 • ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ, ಕಡ್ಡಾಯವಾಗಬೇಕೋ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ
 • ಕಾಂಗ್ರೆಸ್ ಮುಕ್ತ ಭಾರತ ಕನಸು ನನಸಾಗಲಿದೆ: ಯಡಿಯೂರಪ್ಪ
 • ಜಪಾನ್ ನೊಂದಿಗಿನ ಭದ್ರತಾ ಒಪ್ಪಂದದಿಂದ ಹಿಂದೆ ಸರಿಯಲಿದೆಯೇ ಅಮೆರಿಕ?
 • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
 • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
 • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
 • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
 • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
 • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
 • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
 • ಮದಲ್ ಲಾಲ್ ಸೈನಿಗೆ ಶ್ರದ್ಧಾಂಜಲಿ: ರಾಜ್ಯಸಭಾ ಕಲಾಪ ಮುಂದೂಡಿಕೆ
 • ಪಾಕಿಸ್ತಾನಕ್ಕೆ ಉಪಯುಕ್ತ ಸಲಹೆ ನೀಡಿದ ವಾಸೀಮ್‌ ಅಕ್ರಂ
Flash Share

ಅಮೆರಿಕದಲ್ಲಿ ಹೆದ್ದಾರಿ ದುರಂತ: ನಾಲ್ವರ ಸಾವು

ಡೆನ್ವರ್, ಏ 27(ಯುಎನ್ಐ) ಅಮೆರಿಕಾದ ಕೊಲೊರೆಡೊ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅಪಘಾತದಲ್ಲಿ 28 ವಾಹನಗಳು ಬೆಂಕಿಗಾಹುತಿಯಾಗಿ, ಕನಿಷ್ಠ ನಾಲ್ವರು ಮೃತಪಟ್ಟು ಇತರೆ 10 ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಅವಘಡದಲ್ಲಿ 28 ವಾಹನಗಳಿಗೆ ಬೆಂಕಿ ಹೊತ್ತಿದೆ, ಇದರಿಂದ ಹೆದ್ದಾರಿಯಲ್ಲಿ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು ಎಂದೂ ಪೊಲಿಸರು ತಿಳಿಸಿದ್ದಾರೆ.

ಈ ಅಪಘಾತವು ಕೊಲೊರಾಡೋದ ಪಶ್ಚಿಮ ಉಪನಗರವಾದ ಲಕ್ವುಡ್‌ನಲ್ಲಿ ಮತ್ತು ಡೌನ್‌ಸ್ಟೌನ್ ಡೆನ್ವರ್‌ನಿಂದ ಎಂಟು ಮೈಲುಗಳ ದೂರದಲ್ಲಿ ಸಂಭವಿಸಿದೆ. ನಗರದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ವಾಹನಗಳ ಅಪಘಾತಗಳಲ್ಲಿ ಇದು ಒಂದಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ವಿವರಿಸಿದ್ದಾರೆ

ಅಲ್ಲಿ ನಿಜವಾದ ಅನಾಹುತವಾಗಿದೆ ಅಪಘಾತ, ಆಸ್ಫೋಟ, ಮತ್ತು ಬಹಳ ಚೀರಾಟ ಎಲ್ಲವೂ ಒಟ್ಟಾಗಿ ಕೇಳಿ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಯುಎನ್ ಐ ಕೆಎಸ್ ಎ ಎಚ್ 1610
More News
ಭಾರತದ ಜೊತೆ ಮಾತುಕತೆಗೆ ಪಾಕ್ ಸಿದ್ಧ: ಖುರೇಷಿ

ಭಾರತದ ಜೊತೆ ಮಾತುಕತೆಗೆ ಪಾಕ್ ಸಿದ್ಧ: ಖುರೇಷಿ

23 May 2019 | 4:29 PM

ಇಸ್ಲಾಮಾಬಾದ್, ಮೇ 23 (ಯುಎನ್ಐ ) ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಮರಳುವ ಕೇವಲ ಒಂದು ದಿನ ಮುನ್ನವೇ ಭಾರತದ ಜೊತೆ ಎಲ್ಲ ವಿಷಯಗಳ ಬಗ್ಗೆ ದೀರ್ಘ ಸಮಾಲೋಚನೆ ನಡೆಸಲು ಪಾಕಿಸ್ತಾನ ಮುಂದಾಗಿದೆ.

 Sharesee more..