Tuesday, Oct 20 2020 | Time 13:37 Hrs(IST)
  • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
  • ನಾಳೆ ಕೇಂದ್ರ ಸಂಪುಟ ಸಭೆ
  • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
  • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
  • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
  • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
  • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
  • ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ
  • ಗೆಲುವಿನ ಬೆನ್ನಲ್ಲೆ ಜೋಸ್‌ ಬಟ್ಲರ್‌ ಅವರನ್ನು ಶ್ಲಾಘಿಸಿದ ಸ್ಟೀವನ್‌ ಸ್ಮಿತ್‌
  • ಸಿಎಸ್‌ಕೆ ಸೋಲಿನ ಬಳಿಕ ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾದ ಕೇದಾರ್ ಜಾಧವ್‌
  • ಮೂರು ತಿಂಗಳ ಚಳಿಗಾಲದಲ್ಲಿ ಮತ್ತಷ್ಟು ಕಾಡಲಿರುವ ಕೊರೋನ: ಎಚ್ಚರ, ಎಚ್ಚರ !!
  • ಕೊರೊನಾ ಪಾಸಿಟಿವ್ ಪ್ರಕರಣಗಳ ಪ್ರಮಾಣ ಸತತ ನಾಲ್ಕನೇ ದಿನವೂ ಇಳಿಕೆ
Parliament Share

ಅಶೋಕ್ ಗಸ್ತಿ ನಿಧನಕ್ಕೆ ರಾಜ್ಯಸಭೆ ಸಂತಾಪ; ಅರ್ಧ ಗಂಟೆ ಕಲಾಪ ಮುಂದೂಡಿಕೆ

ನವದೆಹಲಿ, ಸೆ 18(ಯುಎನ್ಐ) ಗುರುವಾರ ರಾತ್ರಿ ನಿಧನರಾದ ಕರ್ನಾಟಕ ಸಂಸದ ಅಶೋಕ್ ಗಸ್ತಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಶುಕ್ರವಾರ ಅರ್ಧ ಗಂಟೆಯ ಮುಂದೂಡಲಾಯಿತು.
ಕರ್ನಾಟಕದಿಂದ ರಾಜ್ಯಸಭೆ ಹಾಲಿ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಸಭಾಪತಿ ಎಂ. ವೆಂಕಯ್ಯನಾಯ್ಡು, ದೇಶ ಒಬ್ಬ ಸಮರ್ಥ ಸಂಸದೀಯ ಪಟುವನ್ನು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದ ನಂತರ ಕಲಾಪವನ್ನು ಅರ್ಧಗಂಟೆ ಮುಂದೂಡಿದರು.
ಗಸ್ತಿ ಬಿಜೆಪಿಯ ಹಾಲಿ ರಾಜ್ಯಸಭಾ ಸದಸ್ಯರಾಗಿದ್ದು, ಕೋವಿಡ್ -19 ಸೋಂಕಿನಿಂದ ಗುರುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಈ ನಡುವೆ ಶಿವಸೇನಾ ಸದಸ್ಯ ಸಂಜಯ್ ರಾವತ್ ರೈತರ ಚಳುವಳಿ ಕುರಿತು ಶೂನ್ಯ ವೇಳೆ ಪ್ರಸ್ತಾಪದ ನೋಟೀಸ್ ನೀಡಿದ್ದಾರೆ
ಸಿಪಿಐ(ಎಂ) ಸದಸ್ಯ ಕೆ.ಕೆ. ರಾಗೇಶ್ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ಪಾವತಿಸದ ಬಗ್ಗೆ ಶೂನ್ಯ ವೇಳೆ ನೋಟೀಸ್ ನೀಡಿದ್ದಾರೆ
ಯುಎನ್ಐ ಕೆವಿಆರ್ 09.53
There is no row at position 0.