Saturday, Dec 5 2020 | Time 23:06 Hrs(IST)
 • ಬರೇವಿ ಚಂಡಮಾರುತ ; ಏಳು ಮಂದಿ ಸಾವು
 • ರೈತರು ಮತ್ತು ಕೇಂದ್ರ ನಡುವಿನ 5ನೇ ಸುತ್ತಿನ ಮಾತುಕತೆ ಅಪೂರ್ಣ: ಡಿ 6 ರಂದು ಮತ್ತೆ ಚರ್ಚೆ
 • ಕೃಷಿ ಸಚಿವ ತೋಮರ್ ಮನವಿ ತಿರಸ್ಕರಿಸಿದ ರೈತ ಪ್ರತಿನಿಧಿಗಳು
 • ಸಕಾಲದಲ್ಲಿ ಸೇವೆ ಒದಗಿಸಲು ಎಸ್ ಆರ್ ವಿಶ್ವನಾಥ್ ಸೂಚನೆ
 • ಬಿಡಿಎ ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಾಸ್ತಿ: ಎಸ್ ಆರ್ ವಿಶ್ವನಾಥ್
 • ಡಿಸೆಂಬರ್ 10 ಹೊಸ ಸಂಸತ್ ಭವನ ನಿರ್ಮಾಣಕ್ಕೆ ಶಿಲಾನ್ಯಾಸ
 • ಶಾಸಕ ಸಿದ್ದು ಸವದಿ ಸೇರಿದಂತೆ ದೌರ್ಜನ್ಯ ನಡೆಸಿದವರನ್ನು ಬಂಧಿಸಲು ಡಿ ಕೆ ಶಿವಕುಮಾರ್ ಆಗ್ರಹ
 • ಸುವರ್ಣ ಸೌಧ ಕಟ್ಟಿದ್ದು ಯಾಕೆ? ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಡಿ ಕೆ ಶಿವಕುಮಾರ್
 • ಆಯೋಧ್ಯೆಯಲ್ಲಿ ರಾಮಾಯಣ ಕ್ರೂಸ್ ಕೇಂದ್ರ ಪರಿಶೀಲನೆ
 • ಅಮೆರಿಕದಲ್ಲಿ ಒಂದೇ ದಿನ ಅತಿ ಹೆಚ್ಚು 2,27,000 ಕೋವಿಡ್‍-19 ಪ್ರಕರಣಗಳು ವರದಿ
 • ಹೊಸ ಕೃಷಿ ಸುಧಾರಣಾ ಕಾನೂನುಗಳ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಗೆ ಚಂದ್ರಬಾಬು ನಾಯ್ಡು ಒತ್ತಾಯ
 • ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ
 • ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಬದ್ಧ; ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಭರವಸೆ
 • ಶೀಘ್ರವೇ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ; ನಳಿನ್‌ ಕುಮಾರ್ ಕಟೀಲ್
 • ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಮೊದಲೇ ಯೋಚಿಸಬೇಕಿತ್ತು; ಅಶ್ವತ್ಥ ನಾರಾಯಣ್
Karnataka Share

ಆರ್ ಬಿಎಸ್ ಎಸ್ ಎನ್ ನಿಂದ ಅನುಗ್ರಹ ಫೌಂಡೇಶನ್ ಗೆ ಶಾಲಾ ವಾಹನ ದೇಣಿಗೆ

ಬಳ್ಳಾರಿ, ಅ.22 (ಯುಎನ್ಐ) ಕಾರಿಗನೂರಿನ ರಾಯಬಹುದ್ದೂರ್ ಶೇಠ್ ಶ್ರೀರಾಂ ನರಸಿಂಗ್ ದಾಸ್ ಪ್ರೈವೆಟ್ ಲಿಮಿಟೆಡ್ ನಿಂದ ಸಿಎಸ್ಆರ್ ನಿಧಿ ಅಡಿ ತಾಳೂರು ರಸ್ತೆಯಲ್ಲಿರುವ ಅನುಗ್ರಹ ಫೌಂಡೇಶನ್ ನ ವಿಕಲಚೇತನ ಮಕ್ಕಳ ಶಾಲೆಗೆ 11ಲಕ್ಷ ರೂ.ಗಳ ಮೊತ್ತದ ಶಾಲಾ ವಾಹನ ದೇಣಿಗೆಯಾಗಿ ನೀಡಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ‌ಎಸ್.ಎಸ್.ನಕುಲ್ ಅವರು ಆರ್ ಬಿಎಸ್ ಎಸ್ ಎನ್ ಅಧಿಕಾರಿಗಳ ಸಮ್ಮುಖದಲ್ಲಿ ಅನುಗ್ರಹ ಫೌಂಡೇಶನ್ ಗೆ ಹಸ್ತಾಂತರಿಸಿದರು.

ವಿಕಲಚೇತನ‌ ಮಕ್ಕಳು ಈ‌ ವಾಹನದ ಸದುಪಯೋಗ ಪಡೆದುಕೊಳ್ಳಲಿ ಎಂದು ಅವರು ಆಶಿಸಿದರು.

ಈ ಸಂದರ್ಭದಲ್ಲಿ ಪ್ರೋಬೆಷನರಿ ಐಎಎಸ್ ರಾಹುಲ್ ಸಂಕನೂರು, ಆರ್ ಬಿಎಸ್ ಎಸ್ ಎನ್ ನ ಸುಧೀಂದ್ರ ಜೋಶಿ, ಕ್ಯಾಪ್ಟನ್ ಮಾಣಿಕರಾವ್, ಹುಚ್ಚಪ್ಪ, ಅನುಗ್ರಹ ಫೌಂಡೇಶನ್ ನ ಮರಿಯಾ ಲವಿನಾ ಮತ್ತಿತರಿದ್ದರು.

ಯುಎನ್ಐ ಪಿಕೆ ವಿಎನ್ 1401