Tuesday, Jun 25 2019 | Time 13:16 Hrs(IST)
 • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
 • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
 • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
 • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
 • ಮದಲ್ ಲಾಲ್ ಸೈನಿಗೆ ಶ್ರದ್ಧಾಂಜಲಿ: ರಾಜ್ಯಸಭಾ ಕಲಾಪ ಮುಂದೂಡಿಕೆ
 • ಪಾಕಿಸ್ತಾನಕ್ಕೆ ಉಪಯುಕ್ತ ಸಲಹೆ ನೀಡಿದ ವಾಸೀಮ್‌ ಅಕ್ರಂ
 • ಕ್ವಾರ್ಟರ್‌ ಫೈನಲ್‌ ಅರ್ಹತೆ ಪಡೆಯುವಲ್ಲಿ ಜಪಾನ್‌, ಈಕ್ವೆಡಾರ್‌ ವಿಫಲ
 • ಶ್ರೀನಗರದ ಹಿರಿಯ ಪತ್ರಕರ್ತ ಬಂಧನ
 • ಕಂದಕಕ್ಕೆ ಉರುಳಿದ ಬಸ್: ಐವರು ಸಾವು, 40 ಮಂದಿಗೆ ಗಾಯ
 • ಭಾರತದ 1983ರ ಚೊಚ್ಚಲ ವಿಶ್ವಕಪ್‌ಗೆ 36ರ ವರ್ಷಗಳ ಸಂಭ್ರಮ
 • ಬಿಜೆಪಿ ನಾಯಕ ಮದನ್ ಲಾಲ್ ಸೈನಿ ನಿಧನದ ಹಿನ್ನೆಲೆ; ಬಿಜೆಪಿ ಸಂಸದೀಯ ಸಭೆ ರದ್ದು
 • ಉತ್ತಮ ಪ್ರದರ್ಶನ ತೋರಲು ಫಿಟ್ನೆಸ್‌ ಕಾರಣ: ಶಕೀಬ್‌
 • ಸಚಿವ ಡಾ ಜೈಶಂಕರ್ ಗುಜರಾತ್‌ನಿಂದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ
Entertainment Share

ಇಥಿಯೋಪಿಯಾದಲ್ಲಿ ಅತಿಸಾರದಿಂದ 12 ಜನ ಸಾವು

ಆಡಿಸ್ ಅಬಾಬ್, ಮೇ 23 (ಕ್ಷಿನುಹಾ) ಏಕಾಏಕೀ ಅತಿಸಾರದಿಂದ 12 ಜನ ಮೃತಪಟ್ಟಿರುವ ಘಟನೆ ಉತ್ತರ ಇಥಿಯೋಪಿಯಾದ ಅಂಹಾರಾದಲ್ಲಿ ನಡೆದಿದೆ.
ಇತ್ತೀಚೆಗಷ್ಟೇ ಅತಿಸಾರದಿಂದ ನಾಲ್ವರು ಮೃತಪಟ್ಟಿದ್ದು, ಸುಮಾರು 67 ಜನ ಅನಾರೋಗ್ಯಕ್ಕೀಡಾಗಿದ್ದರು ಎಂದು ಆರೋಗ್ಯ ಉಪನಿರ್ದೇಶಕರು ತಿಳಿಸಿದ್ದರು.
ಪೀಡಿತ ಪ್ರದೇಶಗಳಲ್ಲಿ ವೈದ್ಯಕೀಯ, ಪ್ರಾದೇಶಿಕ ಸಿಬ್ಬಂದಿಯನ್ನು ಚಿಕಿತ್ಸೆ ನೀಡುವುದಕ್ಕಾಗಿ ನಿಯೋಜಿಸಲಾಗಿದ್ದು, ಜೂನ್ ದಿಂದ ಸೆಪ್ಟೆಂಬರ್ ತಿಂಗಳವರೆಗೆ ಮಳೆಗಾಲ ಇರುವುದರಿಂದ ಈ ರೋಗ ಹರಡುವಿಕೆ ತಡೆಯಲು ಸರ್ಕಾರ ಪ್ರಯತ್ನ ಪಡುತ್ತಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಪ್ರಾದೇಶಿಕ ಆರೋಗ್ಯ ಸಂಸ್ಥೆಗಳು, ಕಾರ್ಖಾನೆಗಳು, ಆರೋಗ್ಯ ಕೇಂದ್ರಗಳು ಹಾಗೂ ಉಪಹಾರ ಕೇಂದ್ರಗಳು ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಅತಿಸಾರ ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ತಿಳಿಸಿದ್ದಾರೆ.
ಯುಎನ್ಐ ಪಿಕೆ ವಿಎನ್ ಎಲ್ 1838
More News

ಮತ್ತೆ ಕರಣ್ ಜೋಹರ್ ಚಿತ್ರದಲ್ಲಿ ಅನನ್ಯ ಪಾಂಡೆ!

24 Jun 2019 | 6:37 PM

 Sharesee more..

ವಾರಾಂತ್ಯದಲ್ಲಿ 70 ಕೋಟಿ ರೂ ಬಾಚಿದ ಕಬೀರ್ ಸಿಂಗ್

24 Jun 2019 | 6:06 PM

 Sharesee more..

ಹಾಲಿವುಡ್ ಗೆ ಹಾರಲಿರುವ ಶೃತಿ!

24 Jun 2019 | 5:10 PM

 Sharesee more..
ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

24 Jun 2019 | 3:15 PM

ಬೆಂಗಳೂರು, ಜೂನ್ 24 (ಯುಎನ್ಐ) ಕನ್ನಡ ಚಿತ್ರರಂಗದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

 Sharesee more..
ಯಶ್, ರಾಧಿಕಾ ಮುದ್ದಿನ ಮಗಳು ‘ಆಯ್ರಾ’

ಯಶ್, ರಾಧಿಕಾ ಮುದ್ದಿನ ಮಗಳು ‘ಆಯ್ರಾ’

24 Jun 2019 | 3:12 PM

ಬೆಂಗಳೂರು, ಜೂನ್ 24 (ಯುಎನ್ಐ) ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಯ ಮುದ್ದಿನ ಪುತ್ರಿಗೆ ನಾಮಕರಣವಾಗಿದೆ.

 Sharesee more..