Tuesday, Oct 20 2020 | Time 14:55 Hrs(IST)
 • ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಮುತ್ತಯ್ಯ ಮುರಳೀಧರನ್ ಮನವಿಗೆ ಸಮ್ಮತಿಸಿದ ತಮಿಳು ನಟ ವಿಜಯ್ ಸೇತುಪತಿ
 • ಚಾಲಕರ ಸುಲಿಗೆ ಮಾಡಲು ಸರ್ಕಾರ ಪೊಲೀಸರಿಗೆ ದಂಡ ಶುಲ್ಕ ವಸೂಲಾತಿಗೆ ಟಾರ್ಗೆಟ್ ನೀಡಿದೆ : ಎಚ್ ಡಿ ಕುಮಾರಸ್ವಾಮಿ
 • ಬೆಸ್ಕಾಂ ಮೂಲಕ ಸರ್ಕಾರದ ಡೆಪಾಜಿಟ್ ದಂಧೆ : ಆಮ್ ಆದ್ಮಿ ಪಕ್ಷದ ಆರೋಪ
 • ಸಂಜೆ 6 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್‌ ಗರಂ
 • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
 • ನಾಳೆ ಕೇಂದ್ರ ಸಂಪುಟ ಸಭೆ
 • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
 • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
 • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
 • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
 • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
 • ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ
 • ಗೆಲುವಿನ ಬೆನ್ನಲ್ಲೆ ಜೋಸ್‌ ಬಟ್ಲರ್‌ ಅವರನ್ನು ಶ್ಲಾಘಿಸಿದ ಸ್ಟೀವನ್‌ ಸ್ಮಿತ್‌
International Share

ಇಸ್ರೇಲ್ ನಲ್ಲಿ ಒಂದೇ ದಿನ 6 ಸಾವಿರ ಕರೋನ ಪ್ರಕರಣ ದಾಖಲು

ಟೆಲ್ ಅವೀವ್, ಸೆಪ್ಟೆಂಬರ್ 17 (ಯುಎನ್ಐ) ಇಸ್ರೇಲ್ ನಲ್ಲಿ ಗುರುವಾರ ಹೊಸದಾಗಿ 6,063 ಕರೋನ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ.
ಪರಿಣಾಮ ದೇಶದಲ್ಲಿ ಈವರೆಗೆ ಸೋಂಕಿತರ 170,465 ಕ್ಕೆ ಏರಿಕೆಯಾಗಿದೆ. ಫೆಬ್ರವರಿ ಅಂತ್ಯದಲ್ಲಿ ಇಸ್ರೇಲ್ ನಲ್ಲಿ ಸಾಂಕ್ರಾಮಿಕ ರೋಗ ಹಬ್ಬಿದ ನಂತರ ಇದು ದೇಶದಲ್ಲಿನ ದೈನಂದಿನ ಗರಿಷ್ಠ ಏರಿಕೆಯಾಗಿದೆ.
ಸಾವಿನ ಪ್ರಕರಣಗಳ ಸಂಖ್ಯೆ 1,165 ಕ್ಕೆ ತಲುಪಿದ್ದು, 18 ಹೊಸ ಸಾವುಗಳು ಸಂಭವಿಸಿದರೆ, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಸಂಖ್ಯೆ 534 ರಿಂದ 549 ಕ್ಕೆ ಏರಿಕೆಯಾಗಿದೆ. ಈ ವರೆಗೆ ಒಟ್ಟು 123,219ರೋಗಿಗಳು ಚೇತರಿಸಿಕೊಂಡಿದ್ದಾರೆಎಂದೂ ಸಚಿವಾಲಯದ ವರದಿ ಹೇಳಿದೆ.
ಯುಎನ್ಐ ಕೆಎಸ್ಆರ್ 0654