Friday, Feb 28 2020 | Time 11:56 Hrs(IST)
 • ಸೆನ್ಸೆಕ್ಸ್ 1,101 ಅಂಕ ಪತನ: 11,300 ರ ಮಟ್ಟಕ್ಕಿಂತ ಕೆಳಗಿಳಿದ ನಿಫ್ಟಿ
 • ಟಿ20 ವಿಶ್ವಕಪ್: ಭಾರತ ದಾಖಲೆ ಮುರಿದ ಆಫ್ರಿಕಾ ವನಿತೆಯರು
 • ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ, ಬೆಚ್ಚಿಬೀಳಿಸಿದ ಮರಣೋತ್ತರ ಪರೀಕ್ಷಾ ವರದಿ
 • ಮಾರ್ಚ್ 31 ಕ್ಕೆ ತಜಕೀಸ್ತಾನ್-ಭಾರತ ನಡುವೆ ಫುಟ್ಬಾಲ್ ಸೌಹಾರ್ಧಯುತ ಪಂದ್ಯ
 • ಟೆಸ್ಟ್‌, ಟಿ20 ಕ್ರಿಕೆಟ್‌ ನಮಗೆ ನಂ 1 ಆದ್ಯತೆ: ರವಿ ಶಾಸ್ತ್ರಿ
 • ವರದಕ್ಷಿಣೆ ಗಾಗಿ ಪತ್ನಿಗೆ ಬೆಂಕಿ ಹಚ್ಚಿದ ಪತಿ
 • ಪುಡಿ ರೌಡಿಗಳಿಂದ ಮಾರಕಾಸ್ತ್ರಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
 • ರೈಲಿಗೆ ತಲೆಕೊಟ್ಟು ಪ್ರಿಯಕರ ಆತ್ಮಹತ್ಯೆ
 • ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಸುಧಾರಣೆಯಾಗಬೇಕು: ರವಿಶಾಸ್ತ್ರಿ
 • ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನಿಂದ ನೋಟೀಸ್ ಜಾರಿ
 • ಜಪಾನ್, ದಕ್ಷಿಣ ಕೋರಿಯಾ ಆಗಮನ ವೀಸಾ ಸೌಲಭ್ಯ ತಾತ್ಕಾಲಿಕ ರದ್ದು; ಭಾರತ ನಿರ್ಧಾರ
 • ಕೇರಳದ ಇಡುಕ್ಕಿಯಲ್ಲಿ ಲಘು ಭೂಕಂಪ
 • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
 • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
 • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
Entertainment Share

ಈ ವಾರ ‘ಇಂಡಿಯಾ ವರ್ಸಸ್ ಇಂಗ್ಲೆಂಡ್’

ಬೆಂಗಳೂರು, ಜ 20 (ಯುಎನ್‍ಐ) ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ವೈ ಎನ್ ಶಂಕರೇಗೌಡ ಹಾಗೂ ಸ್ನೇಹಿತರು ನಿರ್ಮಿಸಿರುವ ‘ಇಂಡಿಯಾ ವರ್ಸಸ್’ ಇಂಗ್ಲೆಂಡ್ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಈ ಚಿತ್ರಕ್ಕೆ ಅವರ ಪುತ್ರಿ ಕನಸು ನಾಗತಿಹಳ್ಳಿ ಕಥೆ ಬರೆದಿದ್ದಾರೆ ಅರ್ಜುನ್ ಜನ್ಯ ಸಂಗೀತವಿದ್ದು, ವಿಲ್ ಪ್ರಿನ್ಸ್, ಸತ್ಯ ಹೆಗ್ಡೆ ಹಾಗೂ ಎ.ವಿ.ಕೃಷ್ಣಕುಮಾರ್ ಅವರ ಛಾಯಾಗ್ರಹಣವಿದೆ

ಶ್ರೀಕಾಂತ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ

ವಸಿಷ್ಠ ಸಿಂಹ, ಮಾನ್ವಿತ ಹರೀಶ್. ಅನಂತನಾಗ್, ಸುಮಲತ ಅಂಬರೀಶ್, ಪ್ರಕಾಶ್ ಬೆಳವಾಡಿ, ಸಾಧುಕೋಕಿಲ, ಗೋಪಾಲ್ ಕುಲಕರ್ಣಿ, ಶಿವಮಣಿ, ಸಿರಿ ಹಂಪಾಪುರ(ಯು.ಕೆ), ಮಿಚಿಲ್ ಆಸ್ಟೀನ್, ಲೆಕ್ಸ್ ಲಂಪ್ರೇ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಯುಎನ್‍ಐ ಎಸ್‍ಎ ವಿಎನ್ 2250
More News
’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

27 Feb 2020 | 9:00 PM

ಬೆಂಗಳೂರು, ಫೆ 27 (ಯುಎನ್‍ಐ) ಬಿಗ್ ಬಾಸ್ ವಿನ್ನರ್ ಪ್ರಥಮ್ ಅಭಿನಯದ ಹೈ ವೋಲ್ಟೇಜ್ ಕಾಮಿಡಿ ಹಾರರ್ ‘ನಟ ಭಯಂಕರ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಪರೀಕ್ಷೆಗಳು ಮುಗಿದ ನಂತರ ರಿಲೀಸ್ ಆಗಲಿದೆ

 Sharesee more..
‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

26 Feb 2020 | 10:25 PM

ಬೆಂಗಳೂರು, ಫೆ 26 (ಯುಎನ್‍ಐ) ಹಾಸ್ಯ ಲೇಪನದೊಡನೆ ಸಂದೇಶವನ್ನೂ ಒಳಗೊಂಡಿರುವ ಮನರಂಜನಾತ್ಮಕ ಚಿತ್ರ ‘ಎಂಆರ್‍ಪಿ’ ಯ ಟ್ರೇಲರ್ ಬಿಡುಗಡೆಯಾಗಿದೆ

 Sharesee more..