Monday, Sep 16 2019 | Time 19:38 Hrs(IST)
  • ಮತದಾರ ಪಟ್ಟಿ ಪರಿಷ್ಕರಣಾ ಆಂದೋಲನ; ಸೇರ್ಪಡೆ, ತಿದ್ದುಪಡಿಗೆ ಅವಕಾಶ- ಅನಿಲ್ ಕುಮಾರ್
  • ಭಾಷೆ, ಸಂಸ್ಕೃತಿ ಹೆಸರಲ್ಲಿ ಸಂಘರ್ಷ ಸೃಷ್ಟಿಸುವುದು ಬಿಜೆಪಿ ಕೆಲಸ : ದಿನೇಶ್ ಗುಂಡೂರಾವ್
  • ಕಾಂಗ್ರೆಸ್ ಪಕ್ಷ ಮುಳಗುತ್ತಿರುವ ಹಡಗು: ಎಂ ಪಿ ರೇಣುಕಾಚಾರ್ಯ ಲೇವಡಿ
  • ಆಪ್‍ನಿಂದ ವಾರ್ಡ್ ನಿರ್ವಹಣಾ ಕೈಪಿಡಿ ಬಿಡುಗಡೆ
  • ಬಿಬಿಎಂಪಿ ಆಯುಕ್ತರ ಅಧಿಕಾರ ಮೊಟಕು; ವಿಶೇಷ, ಹೆಚ್ಚುವರಿ ಆಯುಕ್ತರಿಗೆ ಹೆಚ್ಚಿನ ಹೊಣೆ- ನಗರಾಭಿವೃದ್ಧಿ ಇಲಾಖೆ ಆದೇಶ
  • ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು
  • ಸರ್ಕಾರದ ಕಿರುಕುಳದಿಂದ ಕೊಡೆಲಾ ಆತ್ಮಹತ್ಯೆ: ಚಂದ್ರಬಾಬು ನಾಯ್ಡು ಆರೋಪ
  • ಕಳುವಾದ ಮೊಬೈಲ್ ಫೊನ್ ಪತ್ತೆಗೆ ಹೊಸ ತಂತ್ರ !
  • ಮೋಟಾರು ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ 19ರಂದು ಬೆಂಗಳೂರು ವಕೀಲರ ಸಂಘದ ಪ್ರತಿಭಟನೆ
  • ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಬೆಂಗಳೂರು ನಗರ ಉಳಿಸಿಕೊಂಡ ಮುಖ್ಯಮಂತ್ರಿ
  • ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ: ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ
  • ಐಸಿಸಿ ಟೆಸ್ಟ್ ಶ್ರೇಯಾಂಕ: ಸ್ಮಿತ್‌ಗೆ ಅಗ್ರಸ್ಥಾನ, ದ್ವಿತೀಯ ಸ್ಥಾನದಲ್ಲಿ ಕೊಹ್ಲಿ
  • ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಬಂಧನ: ಕೇಂದ್ರ ಸರ್ಕಾರ
  • ರೈಲು ನಿಲ್ದಾಣಗಳ ಮೇಲಿನ ಯಾವುದೇ ದಾಳಿ ತಡೆಯಲು ಹೆಚ್ಚಿನ ಭದ್ರತಾ ವ್ಯವಸ್ಥೆ
  • “ಶಕುಂತಲಾ ದೇವಿ” ಚಿತ್ರೀಕರಣ ಆರಂಭ
business economy Share

ಉಕ್ಕು ಉತ್ಪಾದನಾ ಕ್ಷೇತ್ರವನ್ನು ಸ್ಪರ್ಧಾತ್ಮಕಗೊಳಿಸಲು ಎಲ್ಲಾ ಅಗತ್ಯ ಕ್ರಮ: ಪಿಯೂಶ್ ಗೋಯೆಲ್

ಉಕ್ಕು ಉತ್ಪಾದನಾ ಕ್ಷೇತ್ರವನ್ನು ಸ್ಪರ್ಧಾತ್ಮಕಗೊಳಿಸಲು ಎಲ್ಲಾ ಅಗತ್ಯ ಕ್ರಮ: ಪಿಯೂಶ್ ಗೋಯೆಲ್
ಉಕ್ಕು ಉತ್ಪಾದನಾ ಕ್ಷೇತ್ರವನ್ನು ಸ್ಪರ್ಧಾತ್ಮಕಗೊಳಿಸಲು ಎಲ್ಲಾ ಅಗತ್ಯ ಕ್ರಮ: ಪಿಯೂಶ್ ಗೋಯೆಲ್

ನವದೆಹಲಿ, ಜೂನ್‌ 11(ಯುಎನ್‌ಐ) ಉಕ್ಕು ಉತ್ಪಾದನೆ ಮತ್ತು ಉಕ್ಕು ಉತ್ಪಾದಕರು ಆಮದು-ರಫ್ತಿನಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯೆಲ್ ಅವರು ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಮಂಗಳವಾರ ಭೇಟಿ ಮಾಡಿದರು.

ಮುಂದಿನ ಐದು ವರ್ಷಗಳಲ್ಲಿ ಇಂಜಿನಿಯರಿಂಗ್ ಸರಕುಗಳ ರಫ್ತು ದುಪ್ಪಟ್ಟಾಗಲಿದ್ದು, 2030 ರ ಹೊತ್ತಿಗೆ 200 ಶತಕೋಟಿ ಡಾಲರ್ ತಲುಪಲು ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಉಕ್ಕು ಸಚಿವಾಲಯಗಳು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಉಭಯ ಸಚಿವರು ಉದ್ಯಮಕ್ಕೆ ಭರವಸೆ ನೀಡಿದರು.

ಇದು ಕೇವಲ ಭಾರತದ ರಫ್ತು ಉತ್ತೇಜಿಸುವುದು ಮಾತ್ರವಲ್ಲ, ಉತ್ಪಾದನಾ ಕ್ಷೇತ್ರದಲ್ಲಿ, ವಿಶೇಷವಾಗಿ ಎಂಎಸ್‌ಎಂಇ ವಲಯದಲ್ಲಿ ಉದ್ಯೋಗ ಸೃಷ್ಟಿಸಲಿದೆ ಎಂದು ಗೋಯೆಲ್‌ ತಿಳಿಸಿದರು.

ಭಾರತ ವಿಶ್ವದ ಎರಡನೆ ಬೃಹತ್‌ ಉಕ್ಕು ಉತ್ಪಾದಕ ರಾಷ್ಟ್ರವಾಗಿದ್ದರೂ, ಉಕ್ಕಿನ ಆಮದುದಾರ ರಾಷ್ಟ್ರ ಕೂಡ ಆಗಿದೆ. ಉಕ್ಕು ಉದ್ಯಮದ ಪ್ರತಿನಿಧಿಗಳು ಮತ್ತು ಇಂಜಿನಿಯರಿಂಗ್ ರಫ್ತು ಮಂಡಳಿಗಳು, ವಾಣಿಜ್ಯ ಮತ್ತು ಉಕ್ಕು ಮಂತ್ರಿಗಳೊಂದಿಗೆ ಇತರ ದೇಶಗಳು ಮತ್ತು ಭಾರತದಲ್ಲಿ ಉಕ್ಕು ತಯಾರಿಕೆಯಲ್ಲಿ ಬಳಸಿಕೊಳ್ಳುವ ಸಾಮರ್ಥ್ಯದ ರಕ್ಷಣಾತ್ಮಕ ಕ್ರಮಗಳನ್ನು ವಿವರವಾಗಿ ಚರ್ಚಿಸಿದ್ದಾರೆ.

ಯುಎನ್‌ಐ ಕೆಎಸ್‌ವಿ ಎಸ್‌ಎಚ್‌ 2038

More News
ಮೈಸೂರು ವಾಣಿಜ್ಯ ವಿಮಾನಗಳಲ್ಲಿ ಪ್ರಯಾಣಿಕ ಪ್ರಮಾಣ ಏರಿಕೆ

ಮೈಸೂರು ವಾಣಿಜ್ಯ ವಿಮಾನಗಳಲ್ಲಿ ಪ್ರಯಾಣಿಕ ಪ್ರಮಾಣ ಏರಿಕೆ

15 Sep 2019 | 4:44 PM

ಮೈಸೂರು, ಸೆಪ್ಟೆಂಬರ್ 15 (ಯುಎನ್‌ಐ) ದೇಶೀಯ ಮತ್ತು ಪ್ರವಾಸಿಗರ ವಾಯುಯಾನಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉಡಾನ್ 3 ಯೋಜನೆಯಡಿ ನಿರ್ಮಿಸಲಾದ ಮೈಸೂರು ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರ ಪ್ರಮಾಣ ಹೆಚ್ಚಾಗಿದ್ದು, ಇತರ ನಗರಗಳಿಗೆ ಹೆಚ್ಚಿನ ವಿಮಾನಗಳನ್ನು ಸಂಪರ್ಕಿಸಲಾಗಿದೆ.

 Sharesee more..

ವಿದೇಶಿ ವಿನಿಮಯ 1 ಶತಕೋಟಿ ಡಾಲರ್‌ ಏರಿಕೆ

15 Sep 2019 | 12:27 PM

 Sharesee more..