Thursday, Nov 21 2019 | Time 21:05 Hrs(IST)
 • ಕರ್ನಾಟಕಕ್ಕೆೆ 159 ರನ್ ಗುರಿ ನೀಡಿದ ತಮಿಳುನಾಡು
 • ಉಪ ಚುನಾವಣೆಗೆ ಅಖಾಡ ಸಜ್ಜು: 53 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, 165 ಅಭ್ಯರ್ಥಿಗಳು ಕಣದಲ್ಲಿ: ಸಂಜೀವ್ ಕುಮಾರ್
 • ಟಿ-20 ಮಹಿಳಾ ಶ್ರೇಯಾಂಕ: ರೊಡ್ರಿಗಸ್, ರಾಧ ಯಾದವ್‌ಗೆ ಬಂಪರ್
 • ದಾದಾ ದಾಖಲೆ ಸನಿಹದಲ್ಲಿ ವಿರಾಟ್ ಕೊಹ್ಲಿ
 • ಬಿಜೆಪಿ ಒತ್ತಡದಿಂದ ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ:ಹೆಚ್ ಡಿ ದೇವೇಗೌಡ
 • ಎಲ್ಲ ಬ್ಯಾಟ್ಸ್‌‌ಮನ್‌ಗಳು ಶೂನ್ಯಕ್ಕೆೆ ಔಟ್ ! : ಶಾಲಾ ಟೂರ್ನಿಯಲ್ಲಿ ಅನಗತ್ಯ ದಾಖಲೆ
 • ನಗರಗಳ ಕಾಡುಗಳೇ ನಗರಗಳ ಶ್ವಾಸಕೋಶ: ಜಾವಡೇಕರ್
 • ಮೀನುಗಾರಿಕೆ ನಿಯಂತ್ರಣ ನೀತಿ ತಿದ್ದುಪಡಿಗೆ ಪ್ರಸ್ತಾವನೆ ; ಸಚಿವ ಶ್ರೀನಿವಾಸ ಪೂಜಾರಿ
 • ಕೊರಿಯಾ ಓಪನ್: ಎರಡನೇ ಸುತ್ತಿನಲ್ಲಿ ಶ್ರೀಕಾಂತ್, ಸಮೀರ್‌ಗೆ ಸೋಲು
 • ರೋಗಿ, ಬಸುರಿ, ಬಾಣಂತಿಯರಿಗಿಲ್ಲಿ ಜೋಲಿಯೇ ಜೀವ, ಸೌರ ವಿದ್ಯುತ್ ಜೀವ ರಕ್ಷಕ: ಮಲೆಮಹದೇಶ್ವರ ಬೆಟ್ಟದ ಗ್ರಾಮಗಳ ಬದುಕು ಬೆಳಗಿಸಿದ ಸೆಲ್ಕೋ
 • ಅರಣ್ಯ ಕಾಯ್ದೆ ಕುರಿತು ಜಾವಡೇಕರ್ ಹೇಳಿಕೆ ಚುನಾವಣಾ ಆಯೋಗದಿಂದ ಪರಿಶೀಲನೆ
 • ಆಯೋಧ್ಯೆ ತೀರ್ಪು; ಪುರಿಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅತೃಪ್ತಿ
 • ಕ್ರಿಕೆಟ್ ಆಡುವ ವಿಚಾರದಲ್ಲಿ ಜಗಳ: ಬಿಬಿಎಂ ವಿದ್ಯಾರ್ಥಿ ಕೊಲೆ
 • ನಾಳೆ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ
 • ರೋಹಿಂಗ್ಯಾ, ಬಾಂಗ್ಲಾ ವಲಸಿಗರ ಗಡೀಪಾರು ಕೋರಿ ಅರ್ಜಿ: 4 ವಾರವರೆಗೆ ಮುಂದೂಡಿದ ಸುಪ್ರೀಂಕೋರ್ಟ್‌
Karnataka Share

ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಬೆಳಗಾವಿ ಯೋಧ ಹುತಾತ್ಮ

.8 (ಯುಎನ್ಐ) ನಾಲ್ಕು ವರ್ಷಗಳ ಹಿಂದೆ ಭಾರತೀಯ ಸೈನ್ಯ ಸೇರಿದ್ದ ಬೆಳಗಾವಿಯ ಯೋಧ ರಾಹುಲ ಸುಳಗೇಕರ (22) ಹುತಾತ್ಮನಾಗಿದ್ದಾರೆ. ಬೆಳಗಾವಿ ತಾಲೂಕಿನ ಉಚಗಾವ ಗ್ರಾಮದ ಈ ವೀರ ಯೋಧ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹೋರಾಡಿ ವೀರಮರಣವನ್ನಪ್ಪಿದ್ದಾರೆ. ರಾಹುಲ್ ರಜೆಯ ಮೇಲೆ ಗಣೇಶ ಉತ್ಸವ ವೇಳೆ ತವರಿಗೆ ಬಂದು ಕರ್ತವ್ಯಕ್ಕೆ ಹಿಂದಿರುಗಿದ್ದರು.
ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಬೆಳಗಾವಿ ಯೋಧ ಹುತಾತ್ಮ
ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಬೆಳಗಾವಿ ಯೋಧ ಹುತಾತ್ಮ

ಬೆಳಗಾವಿ, ನ.8 (ಯುಎನ್ಐ) ನಾಲ್ಕು ವರ್ಷಗಳ ಹಿಂದೆ ಭಾರತೀಯ ಸೈನ್ಯ ಸೇರಿದ್ದ ಬೆಳಗಾವಿಯ ಯೋಧ ರಾಹುಲ ಸುಳಗೇಕರ (22) ಹುತಾತ್ಮನಾಗಿದ್ದಾರೆ.

ಬೆಳಗಾವಿ ತಾಲೂಕಿನ ಉಚಗಾವ ಗ್ರಾಮದ ಈ ವೀರ ಯೋಧ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹೋರಾಡಿ ವೀರಮರಣವನ್ನಪ್ಪಿದ್ದಾರೆ. ರಾಹುಲ್ ರಜೆಯ ಮೇಲೆ ಗಣೇಶ ಉತ್ಸವ ವೇಳೆ ತವರಿಗೆ ಬಂದು ಕರ್ತವ್ಯಕ್ಕೆ ಹಿಂದಿರುಗಿದ್ದರು.

ಜಮ್ಮುವಿನ ಪುಂಚ್ ಬಳಿ ಭಯೋತ್ಪಾದಕರೊಂದಿಗೆ ಸೆಣಸಾಡುವಾಗ ಗುಂಡು ತಗುಲಿ ಹುತಾತ್ಮನಾಗಿದ್ದಾರೆ. ರಾಹುಲ್ ಅಣ್ಣ ಮಯೂರ ಕೂಡ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್‌ ಅವರ ತಂದೆ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತನ್ನ ಇಬ್ಬರೂ ಮಕ್ಕಳನ್ನೂ ಸೇನೆಗೆ ಸೇರಿಸಿ ತಂದೆ ಭೈರು ಸುಳಗೇಕರ‌ ದೇಶಾಭಿಮಾನ ಮೆರೆದಿದ್ದಾರೆ.

ಉಚಗಾವಗೆ ಶುಕ್ರವಾರ ಸಂಜೆ ಯೋಧನ ಪಾರ್ಥಿವ ಶರೀರ ಆಗಮಿಸುವ ಸಾಧ್ಯತೆ ಇದ್ದು, ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕು‍ಟುಂಬ ಮೂಲಗಳು ತಿಳಿಸಿವೆ.

ಯುಎನ್ಐ ಎಎಚ್ 1220

More News
ಬಿಜೆಪಿ ಒತ್ತಡದಿಂದ ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ:ಹೆಚ್ ಡಿ ದೇವೇಗೌಡ

ಬಿಜೆಪಿ ಒತ್ತಡದಿಂದ ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ:ಹೆಚ್ ಡಿ ದೇವೇಗೌಡ

21 Nov 2019 | 8:29 PM

ಬೆಂಗಳೂರು,ನ 21(ಯುಎನ್ಐ) ಬಿಜೆಪಿಯ ಒತ್ತಡದಿಂದಾಗಿ ಅಥಣಿ, ಹಿರೆಕೆರೂರು ಉಪಚುನಾವಣಾ ಕಣದಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆ ಸರಿದು ನಾಮಪತ್ರ ಹಿಂಪಡೆದಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

 Sharesee more..