Monday, Sep 16 2019 | Time 19:41 Hrs(IST)
  • ಮತದಾರ ಪಟ್ಟಿ ಪರಿಷ್ಕರಣಾ ಆಂದೋಲನ; ಸೇರ್ಪಡೆ, ತಿದ್ದುಪಡಿಗೆ ಅವಕಾಶ- ಅನಿಲ್ ಕುಮಾರ್
  • ಭಾಷೆ, ಸಂಸ್ಕೃತಿ ಹೆಸರಲ್ಲಿ ಸಂಘರ್ಷ ಸೃಷ್ಟಿಸುವುದು ಬಿಜೆಪಿ ಕೆಲಸ : ದಿನೇಶ್ ಗುಂಡೂರಾವ್
  • ಕಾಂಗ್ರೆಸ್ ಪಕ್ಷ ಮುಳಗುತ್ತಿರುವ ಹಡಗು: ಎಂ ಪಿ ರೇಣುಕಾಚಾರ್ಯ ಲೇವಡಿ
  • ಆಪ್‍ನಿಂದ ವಾರ್ಡ್ ನಿರ್ವಹಣಾ ಕೈಪಿಡಿ ಬಿಡುಗಡೆ
  • ಬಿಬಿಎಂಪಿ ಆಯುಕ್ತರ ಅಧಿಕಾರ ಮೊಟಕು; ವಿಶೇಷ, ಹೆಚ್ಚುವರಿ ಆಯುಕ್ತರಿಗೆ ಹೆಚ್ಚಿನ ಹೊಣೆ- ನಗರಾಭಿವೃದ್ಧಿ ಇಲಾಖೆ ಆದೇಶ
  • ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು
  • ಸರ್ಕಾರದ ಕಿರುಕುಳದಿಂದ ಕೊಡೆಲಾ ಆತ್ಮಹತ್ಯೆ: ಚಂದ್ರಬಾಬು ನಾಯ್ಡು ಆರೋಪ
  • ಕಳುವಾದ ಮೊಬೈಲ್ ಫೊನ್ ಪತ್ತೆಗೆ ಹೊಸ ತಂತ್ರ !
  • ಮೋಟಾರು ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ 19ರಂದು ಬೆಂಗಳೂರು ವಕೀಲರ ಸಂಘದ ಪ್ರತಿಭಟನೆ
  • ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಬೆಂಗಳೂರು ನಗರ ಉಳಿಸಿಕೊಂಡ ಮುಖ್ಯಮಂತ್ರಿ
  • ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ: ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ
  • ಐಸಿಸಿ ಟೆಸ್ಟ್ ಶ್ರೇಯಾಂಕ: ಸ್ಮಿತ್‌ಗೆ ಅಗ್ರಸ್ಥಾನ, ದ್ವಿತೀಯ ಸ್ಥಾನದಲ್ಲಿ ಕೊಹ್ಲಿ
  • ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಬಂಧನ: ಕೇಂದ್ರ ಸರ್ಕಾರ
  • ರೈಲು ನಿಲ್ದಾಣಗಳ ಮೇಲಿನ ಯಾವುದೇ ದಾಳಿ ತಡೆಯಲು ಹೆಚ್ಚಿನ ಭದ್ರತಾ ವ್ಯವಸ್ಥೆ
  • “ಶಕುಂತಲಾ ದೇವಿ” ಚಿತ್ರೀಕರಣ ಆರಂಭ
Special Share

ಉತ್ತರ ಪ್ರದೇಶ ಮುಖ್ಯಮಂತ್ರಿ ಮೂರ್ಖತನದಿಂದ ವರ್ತಿಸುತ್ತಿದ್ದಾರೆ; ರಾಹುಲ್

ಉತ್ತರ ಪ್ರದೇಶ ಮುಖ್ಯಮಂತ್ರಿ ಮೂರ್ಖತನದಿಂದ ವರ್ತಿಸುತ್ತಿದ್ದಾರೆ; ರಾಹುಲ್
ಉತ್ತರ ಪ್ರದೇಶ ಮುಖ್ಯಮಂತ್ರಿ ಮೂರ್ಖತನದಿಂದ ವರ್ತಿಸುತ್ತಿದ್ದಾರೆ; ರಾಹುಲ್

ನವದೆಹಲಿ, ಜೂನ್ 11(ಯುಎನ್ಐ)- ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿದ್ದ ದೆಹಲಿ ಪತ್ರಕರ್ತ ಪ್ರಶಾಂತ್ ಕನೊಜಿಯಾ ಎಂಬುವರನ್ನು ಬಂಧನ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಖಂಡಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರದು ಮೂರ್ಖತನದ ವರ್ತನೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಯೋಗಿ ಅವರ ವಿರುದ್ದ ಬರೆಯುವ, ಮಾತನಾಡುವ ಪತ್ರಕರ್ತರನ್ನು ಬಂಧಿಸಿದರೆ ಪತ್ರಿಕೆಯೊಂದಕ್ಕೆ ಸಿಬ್ಬಂದಿಯ ಕೊರತೆಯಾಗ ಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಆರ್ ಎಸ್ ಎಸ್ / ಬಿಜೆಪಿ ಪ್ರಾಯೋಜಿತ ಸುಳ್ಳು ಸುದ್ದಿ ಪ್ರಕಟಿಸುವ ಅಥವಾ ನಕಲಿ, ದುರುದ್ದೇಶಪೂರಿತ ಪ್ರಚಾರ ನಡೆಸುವ ಪ್ರತಿಯೊಬ್ಬ ಪತ್ರಕರ್ತರನ್ನು ಜೈಲಿನಲ್ಲಿರಿಸಿದರೆ, ಹೆಚ್ಚಿನ ಪತ್ರಿಕೆಗಳು / ಸುದ್ದಿ ವಾಹಿನಿಗಳು ತೀವ್ರ ಸಿಬ್ಬಂದಿ ಕೊರತೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಬಂಧಿತ ಪತ್ರಕರ್ತರನ್ನು ಬಿಡುಗಡೆ ಮಾಡುವ ಅಗತ್ಯವಿದೆ, ಎಂದು ರಾಹುಲ್ ಗಾಂಧಿ ಟ್ವೀಟ್ ಒತ್ತಾಯಿಸಿದ್ದಾರೆ.

ಯುಎನ್ಐ ಕೆವಿಆರ್ ಎಎಚ್ 13

More News

ಕಳುವಾದ ಮೊಬೈಲ್ ಫೊನ್ ಪತ್ತೆಗೆ ಹೊಸ ತಂತ್ರ !

16 Sep 2019 | 6:38 PM

 Sharesee more..
ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಬಂಧನ: ಕೇಂದ್ರ ಸರ್ಕಾರ

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಬಂಧನ: ಕೇಂದ್ರ ಸರ್ಕಾರ

16 Sep 2019 | 5:44 PM

ನವದೆಹಲಿ, ಸೆಪ್ಟೆಂಬರ್ 16 (ಯುಎನ್‌ಐ) ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

 Sharesee more..
ಮಾರ್ಚ್ 4 ರಿಂದ ಬಸ್ ಸಂಚಾರ, ಪಿಒಕೆ ಜೊತೆಗಿನ ವ್ಯಾಪಾರ ಸ್ಥಗಿತ

ಮಾರ್ಚ್ 4 ರಿಂದ ಬಸ್ ಸಂಚಾರ, ಪಿಒಕೆ ಜೊತೆಗಿನ ವ್ಯಾಪಾರ ಸ್ಥಗಿತ

16 Sep 2019 | 5:35 PM

ಶ್ರೀನಗರ, ಸೆ 16 (ಯುಎನ್‌ಐ) ಗಡಿನಿಯಂತ್ರಣ ರೇಖೆಯಲ್ಲಿನ ಉದ್ವಿಗ್ನ ಪರಿಸ್ಥಿತಿ ಮತ್ತು ಉಗ್ರರ ಉಪಟಳದ ಬೀತಿಯ ಕಾರಣದಿಂದ ಪಾಕ್ ಆಕ್ರಮಿತ-ಕಾಶ್ಮೀರದ ರಾಜಧಾನಿ ಮುಜಫರಾಬಾದ್- ಶ್ರೀನಗರ ನಡುವಣ ಬಸ್ ಸಂಚಾರ ಮತ್ತು ವ್ಯಾಪಾರ ವಹಿವಾಟು ಎರಡೂ ಕಳೆದ ಮಾರ್ಚ್ 4 ರಿಂದಲೂ ಸ್ಥಗಿತಗೊಂಡಿದೆ.

 Sharesee more..
ನಾಳೆ ದೆಹಲಿಗೆ ಪ್ರಯಾಣಿಸಲಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಭೇಟಿ ಸಾಧ್ಯತೆ

ನಾಳೆ ದೆಹಲಿಗೆ ಪ್ರಯಾಣಿಸಲಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಭೇಟಿ ಸಾಧ್ಯತೆ

16 Sep 2019 | 5:28 PM

ಕೋಲ್ಕತಾ, ಸೆಪ್ಟೆಂಬರ್ 16 (ಯುಎನ್ಐ) ನರೇಂದ್ರ ಮೋದಿ ಕೇಂದ್ರದಲ್ಲಿ 2ನೇ ಅವಧಿಗೆ ಅಧಿಕಾರ ಪಡೆದ ನಂತರ ಕೇಂದ್ರ ಸರ್ಕಾರದ ಬಹುಪಾಲು ಸಭೆಗಳಿಂದ ದೂರ ಉಳಿದಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಂಗಳವಾರ ನಾಲ್ಕು ದಿನಗಳ ಭೇಟಿಗಾಗಿ ದೆಹಲಿಗೆ ಪ್ರಯಾಣಿಸಲಿದ್ದಾರೆ.

 Sharesee more..