Tuesday, Sep 29 2020 | Time 13:25 Hrs(IST)
 • ಬಾಬ್ರಿ ಮಸೀದಿ ದ್ವಂಸ ಪ್ರಕರಣ: ನಾಳೆ ಅಂತಿಮ ತೀರ್ಪು, ಭದ್ರತೆ ಬಿಗಿ ಗೊಳಿಸಲು ರಾಜ್ಯಗಳಿಗೆ ಕೇಂದ್ರ ಆದೇಶ
 • ಮೂವರು ದರೋಡೆಕೋರರು ಬಂಧನ
 • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
 • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
 • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
 • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
 • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
 • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
 • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
 • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
 • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
 • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
 • ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್
 • ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಉಮಾ ಭಾರತಿ
 • ನಮಾಮಿ ಗಂಗೆ : 6 ಬೃಹತ್ ಯೋಜನೆಗಳಿಗೆ ಮೋದಿ ಚಾಲನೆ
National Share

ಎಸ್ ಬಿಐ ಗ್ರಾಹಕರೆ ಗಮನಿಸಿ 18 ರಿಂದ ವಿತ್ ಡ್ರಾಗೆ ಹೊಸ ನಿಯಮ

ಎಸ್ ಬಿಐ ಗ್ರಾಹಕರೆ ಗಮನಿಸಿ 18 ರಿಂದ ವಿತ್ ಡ್ರಾಗೆ ಹೊಸ ನಿಯಮ
ಎಸ್ ಬಿಐ ಗ್ರಾಹಕರೆ ಗಮನಿಸಿ 18 ರಿಂದ ವಿತ್ ಡ್ರಾಗೆ ಹೊಸ ನಿಯಮ

ನವದೆಹಲಿ, ಸೆ 15 (ಯುಎನ್ಐ ) ದೇಶದ ಅತಿದೊಡ್ಡ ಬ್ಯಾಂಕ್ ಜಾಲ ಹೊಂದಿರುವ ಎಸ್ ಬಿಐ ದೇಶದ ಎಲ್ಲಾ ಎಟಿಎಂಗಳಲ್ಲಿ ಒಟಿಪಿ ಆಧಾರಿತ ನಗದು ಹಿಂಪಡೆಯುವಿಕೆ ಹೊಸ ಪದ್ದತಿ, ನಿಯಮ ಇದೇ 18 ರಿಂದ ಜಾರಿಗೆ ಬರಲಿದೆ.

10,ಸಾವಿರ ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತಕ್ಕೆ ಇದನ್ನು ವಿಸ್ತರಿಸಲಾಗುತ್ತಿದೆ ಎಸ್ಬಿಐ ಡೆಬಿಟ್ ಕಾರ್ಡ್ ಹೊಂದಿರುವವರು 10,000 ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಹಣ ಹಿಂಪಡೆಯಲು ಡೆಬಿಟ್ ಕಾರ್ಡ್ ಪಿನ್ನೊಂದಿಗೆ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಿದ ಒಟಿಪಿಯನ್ನ ಇನ್ನು ಮುಂದೆ ಪ್ರತಿ ಬಾರಿ ನಮೂದಿಸಬೇಕಾಗುತ್ತದೆ .

ಒಟಿಪಿ ಆಧಾರಿತ ನಗದು ಹಿಂತೆಗೆದುಕೊಳ್ಳುವ ಸೌಲಭ್ಯವನ್ನು ಪರಿಚಯಿಸುವುದರೊಂದಿಗೆ, ಎಸ್ಬಿಐ ಎಟಿಎಂ ನಗದು ಹಿಂಪಡೆಯುವಿಕೆಯಲ್ಲಿ ಭದ್ರತಾ, ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಿದೆ. ದಿನವಿಡೀ ಈ ಸೌಲಭ್ಯವನ್ನು ಜಾರಿಗೊಳಿಸುವುದರಿಂದ ಎಸ್ ಬಿಐ ಡೆಬಿಟ್ ಕಾರ್ಡ್ದಾರರು ವಂಚಕರಿಗೆ ಬಲಿಯಾಗುವ ಅಪಾಯ ತಪ್ಪಿಸಬಹುದಾಗಿದೆ ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ.ರಾಷ್ಟ್ರೀಯ ಹಣಕಾಸು ಸ್ವಿಚ್ (ಎನ್ಎಫ್ಎಸ್) ಎಸ್ಬಿಐ ಅಲ್ಲದ ಎಟಿಎಂಗಳಲ್ಲಿ ಈ ಕಾರ್ಯವನ್ನು ಅಭಿವೃದ್ಧಿಪಡಿಸಿಲ್ಲ. ಹಾಗಾಗಿ ಒಟಿಪಿ ಆಧಾರಿತ ನಗದು ಹಿಂತೆಗೆದುಕೊಳ್ಳುವ ಸೌಲಭ್ಯವು ಎಸ್ಬಿಐ ಎಟಿಎಂಗಳಲ್ಲಿ ಮಾತ್ರ ಲಭ್ಯವಿರಲಿದೆ.

ಯುಎನ್ಐ ಕೆಎಸ್ ಆರ್ 2051

More News
ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

28 Sep 2020 | 9:00 PM

ನವದೆಹಲಿ, ಸೆ 28(ಯುಎನ್ಐ) ದೇಶದಾದ್ಯಂತ ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೃಷಿ ಕಾಯಿದೆಗಳನ್ನು ನಿರ್ಬಂಧಿಸಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

 Sharesee more..