Sunday, Nov 29 2020 | Time 18:35 Hrs(IST)
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
  • ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ
  • ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ
  • ಸಾಗರ ಭದ್ರತೆಯನ್ನು ಹೆಚ್ಚಿಸುವಲ್ಲಿ ಭಾರತ, ಶ್ರೀಲಂಕಾ, ಮಾಲ್ಡೀವ್ಸ್ ನಿಂದ ಮಹತ್ವದ ಕ್ರಮ
  • ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಲೈನ್ ಮನ್ ಸಾವು: ಮತ್ತೋರ್ವ ಚಿಂತಾಜನಕ
  • ವಿದ್ಯುತ್ ಸ್ಪರ್ಶ: ಕಂಟೈನರ್ ಕ್ಲೀನರ್ ಗೆ ಗಂಭೀರ ಗಾಯ
  • ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ?: ಡಿ ಕೆ ಶಿವಕುಮಾರ್ ಪ್ರಶ್ನೆ
  • ಪ್ರಧಾನಿ ಭೇಟಿ ಹಿನ್ನೆಲೆ: ಸ್ವಾಗತಕ್ಕೆ ವಾರಾಣಸಿ ಸಜ್ಜು
  • ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ
National Share

ಐಸಿಯುನಲ್ಲಿ ಹಿರಿಯ ಖ್ಯಾತ ನಟ ಸೌಮಿತ್ರಾ ಚಟರ್ಜಿ

ಕೋಲ್ಕತಾ, ಅ 10 (ಯುಎನ್‌ಐ) – ಕಳೆದ ಮಂಗಳವಾರ ಕೋವಿಡ್ -19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟ ನಂತರ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಖ್ಯಾತ ಬಂಗಾಳಿ ಚಲನಚಿತ್ರ ನಟ ಸೌಮಿತ್ರಾ ಚಟರ್ಜಿ ಅವರ ಆರೋಗ್ಯಸ್ಥಿತಿ ಶುಕ್ರವಾರ ರಾತ್ರಿ ಹದಗೆಟ್ಟ ನಂತರ ಆಮ್ಲಜನಕದ ಸಹಾಯದಲ್ಲಿ ಇರಿಸಲಾಗಿದೆ.
ನಗರದ ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ವೈದ್ಯರ ತಂಡವು ಹಗಲು-ರಾತ್ರಿ ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.
85 ವರ್ಷದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಚಟರ್ಜಿ ಅವರ ಆರೋಗ್ಯ ತೀವ್ರ ಹದೆಗೆಟ್ಟಿದ ಹಿನ್ನೆಲೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ.
ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಜಿತ್ ರೇ ಅವರ ಚಲನಚಿತ್ರಗಳಲ್ಲಿ "ಫೆಲುಡಾ" ಪಾತ್ರದಲ್ಲಿ ನಿಬ್ಬೆರಗಾಗಿಸುವ ಪಾತ್ರಕ್ಕಾಗಿ ಚಟರ್ಜಿ ಮನ್ನಣೆ ಗಳಿಸಿದ್ದಾರೆ.
ಯುಎನ್ಐ ಎಸ್ಎಲ್ಎಸ್ 1016
More News
ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ

ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ

29 Nov 2020 | 6:20 PM

ತಿರುಪತಿ, ನ 29 (ಯುಎನ್‌ಐ) ಕಳೆದ ವಾರ ತಮಿಳುನಾಡು ಕರಾವಳಿಯನ್ನು ಅಪ್ಪಳಿಸಿದ ನಿವಾರ್ ಚಂಡಮಾರುತ, ಚಿತ್ತೂರು ಜಿಲ್ಲೆಯ 21 ಮಂಡಲಗಳ 245 ಗ್ರಾಮಗಳ ಮೇಲೆ ಪರಿಣಾಮ ಬೀರಿದೆ.

 Sharesee more..
ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ

ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ

29 Nov 2020 | 5:15 PM

ಚೆನ್ನೈ, ನ 29 (ಯುಎನ್‌ಐ) ಸೂಪರ್‌ಸ್ಟಾರ್ ರಜನಿಕಾಂತ್ ಅವರು ನಾಳೆ ರಜಿನಿ ಮಕ್ಕಳ್‍ ಮಂದಿರಂ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ನಾಲ್ಕೈದು ತಿಂಗಳಲ್ಲಿ ಎದುರಾಗುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಕೀಯಕ್ಕೆ ಪ್ರವೇಶಿಸಬೇಕೇ, ಬೇಡವೇ ಎಂಬ ಕುರಿತು ನಿರ್ಧರಿಸಲಿದ್ದಾರೆ.

 Sharesee more..
ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌

29 Nov 2020 | 5:10 PM

ನವದೆಹಲಿ, ನ 29 (ಯುಎನ್ಐ) ಹಣದ ಕೊರತೆಯ ನೆಪವೊಡ್ಡಿ ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನ ತಡೆಹಿಡಿದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ, ಎಸ್‌ಸಿ ಮತ್ತು ಎಸ್‌ಟಿ ಯಾವಾಗಲೂ ಹಿಂದುಳಿದಿರಬೇಕು ಎಮದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಯಸುತ್ತದೆ ಎಂದು ಆರೋಪಿಸಿದ್ದಾರೆ.

 Sharesee more..