Saturday, Oct 24 2020 | Time 20:28 Hrs(IST)
  • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
  • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
  • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
  • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
  • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
  • ಚರ್ಚ್ ಕುಸಿದು 22 ಮಂದಿ ಸಾವು
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
  • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
National Share

ಕರೋನ ಮಣಿಸಲು ನವೆಂಬರ್ ನಲ್ಲಿ ಲಸಿಕೆ: ಪ್ರಸಾದ್

ನವದೆಹಲಿ, ಸೆ 18 (ಯುಎನ್ಐ ) ಮುಂದಿನ ನವಂಬರ್ ವೇಳೆಗೆ ದೇಶದ ಜನರು ಕರೋನ ಮಣಿಸಲು ಜನರು ಲಸಿಕೆ ಪಡೆಯಬಹುದಾಗಿದೆ ಎಂದು ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಸಹ-ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಜಿ.ವಿ.ಪ್ರಸಾದ್ ಹೇಳಿದ್ದಾರೆ .
ಈ ಕುರಿತು'ನಾವು ರಷ್ಯಾದ ಅಭಿವೃದ್ಧಿ ಹೂಡಿಕೆ ನಿಧಿಯೊಂದಿಗೆ (ಆರ್ಡಿಐಎಫ್) ಒಂದು ಒಪ್ಪಂದಕ್ಕೆ ಸಹಿ ಹಾಕಿದ್ದು ಭಾರತಕ್ಕೆ ಆದಷ್ಟು ಬೇಗ ತರಲು ಆಶಿಸುತ್ತೇವೆ ಎಂದರು.
ಲಸಿಕೆ ಪ್ರಯತ್ನವು ಅಪಾರ ಮತ್ತು ಅಭೂತಪೂರ್ವವಾಗಿದೆ, ಪ್ರತಿ ಕಂಪನಿಯು ವಿಭಿನ್ನ ವಿಧಾನವನ್ನು ಪ್ರಯತ್ನಿಸುತ್ತಿದೆ. ನಿಯಂತ್ರಕ ಅಧಿಕಾರಿಗಳ ಅನುಮೋದನೆಗೆ ಒಳಪಟ್ಟು ನವೆಂಬರ್ ವೇಳೆಗೆ ನಾವು ವಾಕ್ಸಿನ್ ಗಳನ್ನು ಹೊಂದಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಯುಎನ್ಐ ಕೆಎಸ್ಆರ್ 0818
More News
ಸೌರ ವಿದ್ಯುತ್ ಕ್ಷೇತ್ರ: ಜಗತ್ತಿನಲ್ಲಿ ಭಾರತ 5ನೇ ಸ್ಥಾನದಲ್ಲಿ - ಮೋದಿ

ಸೌರ ವಿದ್ಯುತ್ ಕ್ಷೇತ್ರ: ಜಗತ್ತಿನಲ್ಲಿ ಭಾರತ 5ನೇ ಸ್ಥಾನದಲ್ಲಿ - ಮೋದಿ

24 Oct 2020 | 5:10 PM

ನವದೆಹಲಿ, ಅ 24 [ಯುಎನ್ಐ] ಸೌರ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದ್ದು, ಇಡೀ ಜಗತ್ತಿನಲ್ಲಿ 5ನೇ ಸ್ಥಾನಕ್ಕೇರಿದೆ.

 Sharesee more..
ದುರ್ಗಾಪೂಜೆಯ ಶುಭ ಕೋರಿದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ

ದುರ್ಗಾಪೂಜೆಯ ಶುಭ ಕೋರಿದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ

24 Oct 2020 | 12:40 PM

ನವದೆಹಲಿ, ಅ 24 (ಯುಎನ್ಐ) ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಜನತೆಗೆ ದುರ್ಗಾ ಪೂಜೆಯ ಶುಭ ಹಾರೈಸಿದ್ದಾರೆ.

 Sharesee more..
ಕೊವಿಡ್-19 ಹಡರಡುವಿಕೆ ಭಾರತದಲ್ಲಿ ಇಳಿಮುಖ: 3,370 ಹೊಸ ಪ್ರಕರಣಗಳು, 670 ಸಾವು ವರದಿ

ಕೊವಿಡ್-19 ಹಡರಡುವಿಕೆ ಭಾರತದಲ್ಲಿ ಇಳಿಮುಖ: 3,370 ಹೊಸ ಪ್ರಕರಣಗಳು, 670 ಸಾವು ವರದಿ

24 Oct 2020 | 12:27 PM

ನವದೆಹಲಿ, ಅ 24 (ಯುಎನ್‌ಐ) ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 53,370 ಹೊಸ ಕೊವಿಡ್-19 ಪ್ರಕರಣಗಳು ಮತ್ತು 650 ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

 Sharesee more..