Sunday, Nov 29 2020 | Time 18:10 Hrs(IST)
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
  • ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ
  • ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ
  • ಸಾಗರ ಭದ್ರತೆಯನ್ನು ಹೆಚ್ಚಿಸುವಲ್ಲಿ ಭಾರತ, ಶ್ರೀಲಂಕಾ, ಮಾಲ್ಡೀವ್ಸ್ ನಿಂದ ಮಹತ್ವದ ಕ್ರಮ
  • ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಲೈನ್ ಮನ್ ಸಾವು: ಮತ್ತೋರ್ವ ಚಿಂತಾಜನಕ
  • ವಿದ್ಯುತ್ ಸ್ಪರ್ಶ: ಕಂಟೈನರ್ ಕ್ಲೀನರ್ ಗೆ ಗಂಭೀರ ಗಾಯ
  • ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ?: ಡಿ ಕೆ ಶಿವಕುಮಾರ್ ಪ್ರಶ್ನೆ
  • ಪ್ರಧಾನಿ ಭೇಟಿ ಹಿನ್ನೆಲೆ: ಸ್ವಾಗತಕ್ಕೆ ವಾರಾಣಸಿ ಸಜ್ಜು
  • ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ
  • ಜನತೆಗೆ ಗುರುನಾನಕ್ ಜಯಂತಿ ಶುಭಾಶಯ ಕೋರಿದ ಪ್ರಧಾನಿ
  • ಜಿಎಚ್‌ಎಂಸಿ ಚುನಾವಣೆ: ಹೈದರಾಬಾದ್‍ ನಲ್ಲಿ ಬೃಹತ್ ರೋಡ್‍ ಶೋ ನಡೆಸಿದ ಅಮಿತ್ ಶಾ
National Share

ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ನಿಧನಕ್ಕೆ ಸಂಪುಟ ಸಂತಾಪ

ನವದೆಹಲಿ, ಅ 9 (ಯುಎನ್ಐ) ಗ್ರಾಹಕರ ವ್ಯವಹಾರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರಿಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಸಂತಾಪ ಸೂಚಿಸಿದೆ.
ಮೃತ ಸಚಿವರಿಗೆ ಸಂಪುಟ ಸದಸ್ಯರು ಎರಡು ನಿಮಿಷಗಳ ಮೌನಾಚರಣೆ ಮೂಲಕ ಗೌರವ ಸೂಚಿಸಿದರು.
ಜೊತೆಗೆ, ಮೃತರ ಪಾರ್ಥೀವ ಶರೀರಕ್ಕೆ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲು ಸಂಪುಟ ಅನುಮೋದನೆ ನೀಡಿತು.
ತಮ್ಮ ನಿರ್ಣಯದಲ್ಲಿ ಸಂಪುಟ ಸಭೆ, ರಾಷ್ಟ್ರ ಓರ್ವ ಸಮರ್ಥ ನಾಯಕ, ವಿಭಿನ್ನ ಸಂಸದೀಯ ಮತ್ತು ಪ್ರಭಾವಿ ಆಡಳಿತಗಾರನಾಗಿದ್ದರು ಎಂದು ತಿಳಿಸಿದೆ.
ಪಾಸ್ವಾನ್‌ ಅವರು ದಮನಿತರ ಧ್ವನಿಯಾಗಿದ್ದರು ಮತ್ತು ಯಾವಾಗಲೂ ಹಿಂದುಳಿದ ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ.
1977 ರಲ್ಲಿ ಪಾಸ್ವಾನ್‌ ಹಾಜಿಪುರ ಕ್ಷೇತ್ರದಿಂದ 6 ನೇ ಲೋಕಸಭೆಯ ಸದಸ್ಯರಾಗಿ ದಾಖಲೆಯ ಅಂತರದಿಂದ ಆಯ್ಕೆಯಾಗಿದ್ದರು. 1980 ರಲ್ಲಿ 7 ನೇ ಲೋಕಸಭೆಗೆ ಮತ್ತು 1984 ರಲ್ಲಿ 8 ನೇ ಲೋಕಸಭೆಗೆ ಪುನರಾಯ್ಕೆಯಾದರು. 1989 ರಲ್ಲಿ 9 ನೇ ಲೋಕಸಭೆಗೆ ಮರು ಆಯ್ಕೆಯಾದರು ಮತ್ತು ಕೇಂದ್ರ ಕಾರ್ಮಿಕ ಮತ್ತು ಕಲ್ಯಾಣ ಸಚಿವರಾಗಿ ನೇಮಕಗೊಂಡರು.
2004 ರ ಲೋಕಸಭಾ ಚುನಾವಣೆಯ ನಂತರ, ಪಾಸ್ವಾನ್‌ ಯುಪಿಎ ಸರ್ಕಾರಕ್ಕೆ ಸೇರಿದರು ಮತ್ತು ಅವರನ್ನು ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಮತ್ತು ಉಕ್ಕಿನ ಸಚಿವರನ್ನಾಗಿ ಮಾಡಲಾಯಿತು.
ನಂತರ ಮತ್ತೆ ಪಾಸ್ವಾನ್ 2014 ರಲ್ಲಿ 16 ನೇ ಲೋಕಸಭೆಗೆ ಆಯ್ಕೆಯಾದರು ಮತ್ತು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾಗಿ ಸೇವೆ ಸಲ್ಲಿಸಿದರು. 2019 ರಲ್ಲಿ ಪಾಸ್ವಾನ್ ರಾಜ್ಯಸಭೆಗೆ ಆಯ್ಕೆಯಾದರು ಮತ್ತು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾಗಿ ಮುಂದುವರೆದರು.
ಯುಎನ್ಐ ಎಸ್ಎಚ್ 1736
More News
ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ

ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ

29 Nov 2020 | 5:15 PM

ಚೆನ್ನೈ, ನ 29 (ಯುಎನ್‌ಐ) ಸೂಪರ್‌ಸ್ಟಾರ್ ರಜನಿಕಾಂತ್ ಅವರು ನಾಳೆ ರಜಿನಿ ಮಕ್ಕಳ್‍ ಮಂದಿರಂ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ನಾಲ್ಕೈದು ತಿಂಗಳಲ್ಲಿ ಎದುರಾಗುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಕೀಯಕ್ಕೆ ಪ್ರವೇಶಿಸಬೇಕೇ, ಬೇಡವೇ ಎಂಬ ಕುರಿತು ನಿರ್ಧರಿಸಲಿದ್ದಾರೆ.

 Sharesee more..
ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌

29 Nov 2020 | 5:10 PM

ನವದೆಹಲಿ, ನ 29 (ಯುಎನ್ಐ) ಹಣದ ಕೊರತೆಯ ನೆಪವೊಡ್ಡಿ ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನ ತಡೆಹಿಡಿದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ, ಎಸ್‌ಸಿ ಮತ್ತು ಎಸ್‌ಟಿ ಯಾವಾಗಲೂ ಹಿಂದುಳಿದಿರಬೇಕು ಎಮದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಯಸುತ್ತದೆ ಎಂದು ಆರೋಪಿಸಿದ್ದಾರೆ.

 Sharesee more..
ಕೋವಿಡ್‌: ಯಾವುದೇ ನಿರ್ಲಕ್ಷ್ಯ ಮಾರಣಾಂತಿಕವಾಗಬಹುದು-ಮೋದಿ

ಕೋವಿಡ್‌: ಯಾವುದೇ ನಿರ್ಲಕ್ಷ್ಯ ಮಾರಣಾಂತಿಕವಾಗಬಹುದು-ಮೋದಿ

29 Nov 2020 | 5:00 PM

ನವದೆಹಲಿ, ನ 29 (ಯುಎನ್ಐ) ಕೋರೋನಾ ವೈರಸ್‌ ಸೋಂಕನ್ನು ನಿರ್ಲಕ್ಷ್ಯಿಸುವುದು ಮಾರಣಾಂತಿಕವಾಗಿ ಪರಿಗಣಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಎಚ್ಚರಿಕೆ ನೀಡಿದ್ದಾರೆ.

 Sharesee more..
ಜಿಎಚ್‌ಎಂಸಿ ಚುನಾವಣೆ: ಹೈದರಾಬಾದ್‍ ನಲ್ಲಿ ಬೃಹತ್ ರೋಡ್‍ ಶೋ ನಡೆಸಿದ ಅಮಿತ್ ಶಾ

ಜಿಎಚ್‌ಎಂಸಿ ಚುನಾವಣೆ: ಹೈದರಾಬಾದ್‍ ನಲ್ಲಿ ಬೃಹತ್ ರೋಡ್‍ ಶೋ ನಡೆಸಿದ ಅಮಿತ್ ಶಾ

29 Nov 2020 | 4:52 PM

ಹೈದರಾಬಾದ್, ನ 29 (ಯುಎನ್ಐ) ಮುಂಬರುವ ಗ್ರೇಟರ್ ಹೈದರಾಬಾದ್ ಮಹಾ ನಗರ ಪಾಲಿಕೆ(ಜಿಎಚ್‍ಎಂಸಿ) ಚುನಾವಣೆಯ ಪ್ರಚಾರದ ಭಾಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.

 Sharesee more..