Tuesday, Oct 20 2020 | Time 14:20 Hrs(IST)
 • ಬೆಸ್ಕಾಂ ಮೂಲಕ ಸರ್ಕಾರದ ಡೆಪಾಜಿಟ್ ದಂಧೆ : ಆಮ್ ಆದ್ಮಿ ಪಕ್ಷದ ಆರೋಪ
 • ಸಂಜೆ 6 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್‌ ಗರಂ
 • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
 • ನಾಳೆ ಕೇಂದ್ರ ಸಂಪುಟ ಸಭೆ
 • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
 • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
 • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
 • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
 • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
 • ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ
 • ಗೆಲುವಿನ ಬೆನ್ನಲ್ಲೆ ಜೋಸ್‌ ಬಟ್ಲರ್‌ ಅವರನ್ನು ಶ್ಲಾಘಿಸಿದ ಸ್ಟೀವನ್‌ ಸ್ಮಿತ್‌
 • ಸಿಎಸ್‌ಕೆ ಸೋಲಿನ ಬಳಿಕ ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾದ ಕೇದಾರ್ ಜಾಧವ್‌
 • ಮೂರು ತಿಂಗಳ ಚಳಿಗಾಲದಲ್ಲಿ ಮತ್ತಷ್ಟು ಕಾಡಲಿರುವ ಕೊರೋನ: ಎಚ್ಚರ, ಎಚ್ಚರ !!
 • ಕೊರೊನಾ ಪಾಸಿಟಿವ್ ಪ್ರಕರಣಗಳ ಪ್ರಮಾಣ ಸತತ ನಾಲ್ಕನೇ ದಿನವೂ ಇಳಿಕೆ
International Share

ಕೆರ್ಮಾಡೆಕ್ ದ್ವೀಪಗಳಲ್ಲಿ ಭೂಕಂಪ , ಹಾನಿ ವರದಿಯಿಲ್ಲ

ವೆಲ್ಲಿಂಗ್ಟನ್, ಸೆಪ್ಟೆಂಬರ್ 17 (ಯುಎನ್ಐ) ಕೆರ್ಮಾಡೆಕ್ ದ್ವೀಪಗಳ ದಕ್ಷಿಣದಲ್ಲಿ ಬುದವಾರ ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ 5.0 ಎಂದು ದಾಖಲಾಗಿರುವುದಾಗಿ ಅಮೆರಿಕ ಭೂವೈಜ್ಞಾನಿಕ ಸಮೀಕ್ಷಾ ಸಂಸ್ಥೆ ತಿಳಿಸಿದೆ.
35.0 ಕಿ.ಮೀ ಆಳವನ್ನು ಹೊಂದಿರುವ ಕಂಪನ ಕೇಂದ್ರ ಬಿಂದು ಆರಂಭದಲ್ಲಿ 33.3051 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 178.9194 ಡಿಗ್ರಿ ಪಶ್ಚಿಮ ರೇಖಾಂಶದಲ್ಲಿತ್ತು ಎಂದು ನಿರ್ಧರಿಸಲಾಗಿದೆ. ಜೀವ ಮತ್ತು ಆಸ್ತಿ -ಪಾಸ್ತಿ ಹಾನಿಯ ಬಗ್ಗೆ ಈವರೆಗೆ ಯಾವುದೇ ವರದಿಯಾಗಿಲ್ಲ.
ಯುಎನ್ಐ ಕೆಎಸ್ಆರ್ 0720