Tuesday, Sep 29 2020 | Time 12:04 Hrs(IST)
  • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
  • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
  • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
  • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
  • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
  • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
  • ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್
  • ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಉಮಾ ಭಾರತಿ
  • ನಮಾಮಿ ಗಂಗೆ : 6 ಬೃಹತ್ ಯೋಜನೆಗಳಿಗೆ ಮೋದಿ ಚಾಲನೆ
National Share

ಕೋವಿಡ್‌ ವಿರುದ್ಧ ಹೋರಾಟಕ್ಕೆ ಆಯುರ್ವೇದ ಬಳಸಿಕೊಳ್ಳಿ; ವೆಂಕಯ್ಯ ನಾಯ್ಡು ಕರೆ

ಕೋವಿಡ್‌ ವಿರುದ್ಧ ಹೋರಾಟಕ್ಕೆ ಆಯುರ್ವೇದ ಬಳಸಿಕೊಳ್ಳಿ; ವೆಂಕಯ್ಯ ನಾಯ್ಡು ಕರೆ
ಕೋವಿಡ್‌ ವಿರುದ್ಧ ಹೋರಾಟಕ್ಕೆ ಆಯುರ್ವೇದ ಬಳಸಿಕೊಳ್ಳಿ; ವೆಂಕಯ್ಯ ನಾಯ್ಡು ಕರೆ

ನವದೆಹಲಿ, ಸೆ 15 (ಯುಎನ್ಐ) ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಹೋರಾಟಕ್ಕಾಗಿ ಜನರು ಆಯುರ್ವೇದದ ಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಕರೆ ನೀಡಿದ್ದಾರೆ.

ಸಿಐಐ ಏರ್ಪಡಿಸಿದ್ದ 'ರೋಗನಿರೋಧಕತೆಗಾಗಿ ಆಯುರ್ವೇದ' ಘೋಷಣೆಯ ಆನ್‌ಲೈನ್‌ ಜಾಗತಿಕ ಆಯುರ್ವೇದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಆಯುರ್ವೇದ ದೇಹದಲ್ಲಿ ವೈರಸ್‌ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಆಯುರ್ವೇದ ಕೇವಲ ಒಂದು ವ್ಯವಸ್ಥೆಯಲ್ಲ, ಬದಲಿಗೆ ಜೀವನದ ಸಿದ್ಧಾಂತ. ಆಯುರ್ವೇದ ನಿಸರ್ಗದ ಭಾಗವಾಗಿದ್ದು,ಜನರು ಅದರೊಂದಿಗೆ ಸಹಬಾಳ್ವೆಯಿಂದ ಬಾಳಬೇಕು ಎಂದರು.

ಆಯುರ್ವೇದ ದೇಹದ ತ್ರಿದೋಷಗಳು ಮತ್ತು ನೈಸರ್ಗಿಕ ಅಂಶಗಳ ನಡುವೆ ಪರಿಪೂರ್ಣ ಸಮಾನತೆ ಕಾಪಾಡಿಕೊಳ್ಳಲು ನೆರವಾಗುತ್ತದೆ. ಆದ್ದರಿಂದ ಜನರು ಹೆಚ್ಚಾಗಿ ಆಯುರ್ವೇದ ಬಳಸಿಕೊಳ್ಳಬೇಕು ಎಂದು ಹೇಳಿದರು.

ಯುಎನ್ಐ ಎಸ್ಎಚ್ 1950

More News
ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

28 Sep 2020 | 9:00 PM

ನವದೆಹಲಿ, ಸೆ 28(ಯುಎನ್ಐ) ದೇಶದಾದ್ಯಂತ ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೃಷಿ ಕಾಯಿದೆಗಳನ್ನು ನಿರ್ಬಂಧಿಸಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

 Sharesee more..