Saturday, Dec 5 2020 | Time 22:31 Hrs(IST)
  • ಬರೇವಿ ಚಂಡಮಾರುತ ; ಏಳು ಮಂದಿ ಸಾವು
  • ರೈತರು ಮತ್ತು ಕೇಂದ್ರ ನಡುವಿನ 5ನೇ ಸುತ್ತಿನ ಮಾತುಕತೆ ಅಪೂರ್ಣ: ಡಿ 6 ರಂದು ಮತ್ತೆ ಚರ್ಚೆ
  • ಕೃಷಿ ಸಚಿವ ತೋಮರ್ ಮನವಿ ತಿರಸ್ಕರಿಸಿದ ರೈತ ಪ್ರತಿನಿಧಿಗಳು
  • ಸಕಾಲದಲ್ಲಿ ಸೇವೆ ಒದಗಿಸಲು ಎಸ್ ಆರ್ ವಿಶ್ವನಾಥ್ ಸೂಚನೆ
  • ಬಿಡಿಎ ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಾಸ್ತಿ: ಎಸ್ ಆರ್ ವಿಶ್ವನಾಥ್
  • ಡಿಸೆಂಬರ್ 10 ಹೊಸ ಸಂಸತ್ ಭವನ ನಿರ್ಮಾಣಕ್ಕೆ ಶಿಲಾನ್ಯಾಸ
  • ಶಾಸಕ ಸಿದ್ದು ಸವದಿ ಸೇರಿದಂತೆ ದೌರ್ಜನ್ಯ ನಡೆಸಿದವರನ್ನು ಬಂಧಿಸಲು ಡಿ ಕೆ ಶಿವಕುಮಾರ್ ಆಗ್ರಹ
  • ಸುವರ್ಣ ಸೌಧ ಕಟ್ಟಿದ್ದು ಯಾಕೆ? ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಡಿ ಕೆ ಶಿವಕುಮಾರ್
  • ಆಯೋಧ್ಯೆಯಲ್ಲಿ ರಾಮಾಯಣ ಕ್ರೂಸ್ ಕೇಂದ್ರ ಪರಿಶೀಲನೆ
  • ಅಮೆರಿಕದಲ್ಲಿ ಒಂದೇ ದಿನ ಅತಿ ಹೆಚ್ಚು 2,27,000 ಕೋವಿಡ್‍-19 ಪ್ರಕರಣಗಳು ವರದಿ
  • ಹೊಸ ಕೃಷಿ ಸುಧಾರಣಾ ಕಾನೂನುಗಳ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಗೆ ಚಂದ್ರಬಾಬು ನಾಯ್ಡು ಒತ್ತಾಯ
  • ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ
  • ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಬದ್ಧ; ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಭರವಸೆ
  • ಶೀಘ್ರವೇ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ; ನಳಿನ್‌ ಕುಮಾರ್ ಕಟೀಲ್
  • ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಮೊದಲೇ ಯೋಚಿಸಬೇಕಿತ್ತು; ಅಶ್ವತ್ಥ ನಾರಾಯಣ್
business economy Share

ಕೋವಿಡ್‌ ಸಾವು ತಡೆಯಲು ಕೇಂದ್ರ ವಿಫಲ; ರಾಹುಲ್‌ ದಾಳಿ

ನವದೆಹಲಿ, ಅ 19 (ಯುಎನ್ಐ) ಕೇಂದ್ರ ಸರ್ಕಾರ ಕೋವಿಡ್‌-19 ಸಾವುಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.
ತಮ್ಮ ಟ್ವಿಟರ್‌ ಖಾತೆಯಲ್ಲಿ ವಿವಿಧ ದೇಶಗಳ ಕೋವಿಡ್‌ -19 ಪಟ್ಟಿಯನ್ನು ಹಂಚಿಕೊಂಡಿರುವ ರಹುಲ್‌, ಆ ದೇಶಗಳ 2020ರ ಜಿಡಿಪಿಯ ಅಂದಾಜು ಪಟ್ಟಿಯನ್ನು ಕೂಡ ಲಗತ್ತಿಸಿದ್ದಾರೆ.
ಐಎಂಎಫ್ ಅಂಕಿಅಂಶಗಳನ್ನು ಟೇಬಲ್ ಪ್ರಕಾರ, 2020 ರಲ್ಲಿ ಭಾರತದ ಜಿಡಿಪಿಯಲ್ಲಿ ಶೇ 10.3 ರಷ್ಟು ಕುಸಿತ ಕಂಡರೆ, ಥಾಯ್ಲೆಂಡ್‌ ಜಿಡಿಪಿ ಶೇಕಡಾ 7.1, ಮಲೇಷ್ಯಾ ಶೇ. 6, ಅಫ್ಘಾನಿಸ್ತಾನ ಶೇ.5, ಶ್ರೀಲಂಕಾ 4.6, ಪಾಕಿಸ್ತಾನ ಶೇ.0.4 ರಷ್ಟು ಕುಸಿತ ಕಾಣುವ ನಿರೀಕ್ಷೆಯಿದೆ.
ಜೊತೆಗೆ ಇಂಡೋನೇಷ್ಯಾ, ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ನೇಪಾಳದಲ್ಲಿ ಕೋವಿಡ್‌ನಿಂದಾಗಿ ಪ್ರತಿ ಮಿಲಿಯನ್‌ಗೆ ಸಾವು ಕಡಿಮೆಯಾಗಿದೆ. ಆದರೆ, ಭಾರತದಲ್ಲಿ ಪ್ರತಿ ಮಿಲಿಯನ್‌ಗೆ 80 ಸಾವು ಸಂಭವಿಸುತ್ತಿದೆ ಎಂದು ಐಎಂಎಫ್ ಅಂಕಿಅಂಶಗಳನ್ನು ಉಲ್ಲೇಖಿಸಿ ಟೇಬಲ್ ತಿಳಿಸಿದೆ.
ತ್ವರಿತವಾಗಿ ಆರ್ಥಿಕತೆಯನ್ನು ನಾಶಗೊಳಿಸುವುದು ಮತ್ತು ಅತಿ ಹೆಚ್ಚು ಜನರಿಗೆ ಸೋಂಕು ಹರಡಿಸುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಯುಎನ್ಐ ಎಸ್ಎಚ್ 1700
More News
ಸೆನ್ಸೆಕ್ಸ್: ಸಾರ್ವಕಾಲಿಕ ಗರಿಷ್ಠ ಮಟ್ಟವಾದ 45,079 55ರಲ್ಲಿ ದಿನದ ವಹಿವಾಟು ಅಂತ್ಯ

ಸೆನ್ಸೆಕ್ಸ್: ಸಾರ್ವಕಾಲಿಕ ಗರಿಷ್ಠ ಮಟ್ಟವಾದ 45,079 55ರಲ್ಲಿ ದಿನದ ವಹಿವಾಟು ಅಂತ್ಯ

04 Dec 2020 | 5:28 PM

ಮುಂಬೈ, ಡಿ 4 (ಯುಎನ್ಐ) ರಿಸರ್ವ್ ಬ್ಯಾಂಕ್ ತನ್ನ ನೀತಿಗಳಲ್ಲಿ ಯತಾಸ್ಥಿತಿ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್ಇ)ದ ಸಂವೇದಿ ಸೂಚ್ಯಂಕ ಶುಕ್ರವಾರ ದಿನದ ವಹಿವಾಟಿನ ಅಂತ್ಯಕ್ಕೆ 446.90 ಅಂಕ ಏರಿಕೆ ಕಂಎಉ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 45,079.55ರಲ್ಲಿ ವಹಿವಾಟು ಮುಗಿಸಿದೆ.

 Sharesee more..