Wednesday, Oct 28 2020 | Time 16:56 Hrs(IST)
  • ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
  • ಕೋವಿಡ್‍-19: 4 39 ಕೋಟಿ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
  • ರಾಜ್ಯದಲ್ಲಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪಿಸಲು ಪ್ರಸ್ತಾವ ಸಲ್ಲಿಕೆ
  • ಕಾಶ್ಮೀರದಲ್ಲಿ 370ನೇವಿಧಿ ರದ್ದಾದ ಮೇಲೆ ಏನು ಬದಲಾಗಿದೆ: ಶಿವಸೇನೆ ಪ್ರಶ್ನೆ
  • ‘ಮೊಲಾವೆ’ ಚಂಡಮಾರುತ ಅಬ್ಬರ: ವಿಯೆಟ್ನಾಂನಲ್ಲಿ 26 ಮೀನುಗಾರರು ನಾಪತ್ತೆ
  • ಶ್ರೀನಗರದಲ್ಲಿನ 9 ಸ್ಥಳಗಳಲ್ಲಿ ಎನ್ಐಎ ದಾಳಿ
  • ತೇಜಸ್ವಿ ಯಾದವ್ ಬಿಹಾರ ಭವಿಷ್ಯದ ನಾಯಕನಲ್ಲ, ‘ಜಂಗಲ್ ರಾಜ್’ ರಾಜ ಕುಮಾರ : ಮೋದಿ ಲೇವಡಿ
  • ಮಧ್ಯ ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಜೈಶ್ ಉಗ್ರರು ಹತ
  • ಸಾನಿಯಾ ಮಿರ್ಜಾ ವಿರುದ್ದ ಬಿಜೆಪಿ ಶಾಸಕನ ಗಂಭೀರ ಆರೋಪ
  • ಹೊಳೆಯಲ್ಲಿ ಆರು ಬಾಲಕರು ಮುಳುಗಡೆ: ನಾಲ್ವರ ಮೃತದೇಹಗಳು ಶೋಧ
  • ಯಡಿಯೂರಪ್ಪ, ದೇವೇಗೌಡರು ಎಳೆ ಎತ್ತಾ? ; ಸಿದ್ದರಾಮಯ್ಯ
  • ನಿವೃತ್ತ ಪ್ರಾಂಶುಪಾಲರ ಕೊಲೆ; ಮೂವರು ಶಿಕ್ಷಕರು ಸೇರಿ ಐವರ ಬಂಧನ
  • ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಅಂತಾ ಮನೆಗೆ ಬಂದಿದ್ದರು : ಎಚ್‌ ಡಿ ಕುಮಾರಸ್ವಾಮಿ
  • ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಆಗಿ ಎಂದು ಮನೆಗೆ ಬಂದಿದ್ದರು: ಎಚ್‌ ಡಿ ಕುಮಾರಸ್ವಾಮಿ
  • ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಮೇಲಿನ ನಿಷೇಧ ವಿಸ್ತರಣೆ
Health -Lifestyle Share

ಕೋವಿಡ್ 19 : ಎಂಜಿಆರ್ ಸೋದರನ ಪುತ್ರ ಸಾವು

ಚೆನ್ನೈ, ಸೆ. 11 (ಯುಎನ್‍ಐ) ದಿವಂಗತ ಮಾಜಿ ಮುಖ್ಯಮಂತ್ರಿ, ಎಐಎಡಿಎಂಕೆ ಸ್ಥಾಪಕ ಮತ್ತು ಭಾರತ ರತ್ನ ಎಂ ಜಿ ರಾಮಚಂದ್ರನ್ ಹಿರಿಯ ಸಹೋದರ ಎಂ ಜಿ ಚಕ್ರಪಾಣಿ ಅವರ ಮಗ ಎಂ ಸಿ ಚಂದ್ರನ್ ನಿಧನರಾಗಿದ್ದಾರೆ.
ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಅವರಿಗೆ 75 ವರ್ಷ ವಯಸ್ಸಾಗಿತ್ತು. ಸೋಂಕು ಪತ್ತೆಯ ನಂತರ ಚಂದ್ರನ್
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಚಂದ್ರನ್ ನಿಧನಕ್ಕೆ ಎಐಎಡಿಎಂಕೆ ಸಂಯೋಜಕ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮತ್ತು ಜಂಟಿ ಸಂಯೋಜಕ ಮತ್ತು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಜಂಟಿ ಸಂದೇಶದಲ್ಲಿ ಸಂತಾಪ ಸೂಚಿಸಿದ್ದಾರೆ

ಯುಎನ್‍ಐ ಎಸ್‍ಎ 1504