Wednesday, Oct 28 2020 | Time 17:40 Hrs(IST)
 • 25 ವರ್ಷದ ಹಿಂದೆ ತೀರಿ ಹೋದ ತಾಯಿಯನ್ನು ಹೇಗೆ ಮಾರಾಟ ಮಾಡಲಿ? ಮುನಿರತ್ನ ಕಣ್ಣೀರು
 • ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
 • ಕೋವಿಡ್‍-19: 4 39 ಕೋಟಿ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
 • ರಾಜ್ಯದಲ್ಲಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪಿಸಲು ಪ್ರಸ್ತಾವ ಸಲ್ಲಿಕೆ
 • ಕಾಶ್ಮೀರದಲ್ಲಿ 370ನೇವಿಧಿ ರದ್ದಾದ ಮೇಲೆ ಏನು ಬದಲಾಗಿದೆ: ಶಿವಸೇನೆ ಪ್ರಶ್ನೆ
 • ‘ಮೊಲಾವೆ’ ಚಂಡಮಾರುತ ಅಬ್ಬರ: ವಿಯೆಟ್ನಾಂನಲ್ಲಿ 26 ಮೀನುಗಾರರು ನಾಪತ್ತೆ
 • ಶ್ರೀನಗರದಲ್ಲಿನ 9 ಸ್ಥಳಗಳಲ್ಲಿ ಎನ್ಐಎ ದಾಳಿ
 • ತೇಜಸ್ವಿ ಯಾದವ್ ಬಿಹಾರ ಭವಿಷ್ಯದ ನಾಯಕನಲ್ಲ, ‘ಜಂಗಲ್ ರಾಜ್’ ರಾಜ ಕುಮಾರ : ಮೋದಿ ಲೇವಡಿ
 • ಮಧ್ಯ ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಜೈಶ್ ಉಗ್ರರು ಹತ
 • ಸಾನಿಯಾ ಮಿರ್ಜಾ ವಿರುದ್ದ ಬಿಜೆಪಿ ಶಾಸಕನ ಗಂಭೀರ ಆರೋಪ
 • ಹೊಳೆಯಲ್ಲಿ ಆರು ಬಾಲಕರು ಮುಳುಗಡೆ: ನಾಲ್ವರ ಮೃತದೇಹಗಳು ಶೋಧ
 • ಯಡಿಯೂರಪ್ಪ, ದೇವೇಗೌಡರು ಎಳೆ ಎತ್ತಾ? ; ಸಿದ್ದರಾಮಯ್ಯ
 • ನಿವೃತ್ತ ಪ್ರಾಂಶುಪಾಲರ ಕೊಲೆ; ಮೂವರು ಶಿಕ್ಷಕರು ಸೇರಿ ಐವರ ಬಂಧನ
 • ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಅಂತಾ ಮನೆಗೆ ಬಂದಿದ್ದರು : ಎಚ್‌ ಡಿ ಕುಮಾರಸ್ವಾಮಿ
 • ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಆಗಿ ಎಂದು ಮನೆಗೆ ಬಂದಿದ್ದರು: ಎಚ್‌ ಡಿ ಕುಮಾರಸ್ವಾಮಿ
Health -Lifestyle Share

ಕೋವಿಡ್ 19: ದೇಶದಲ್ಲಿ ಒಂದೇ ದಿನ 96.5 ಸಾವಿರ ಪ್ರಕರಣ ದಾಖಲು

ಕೋವಿಡ್ 19: ದೇಶದಲ್ಲಿ ಒಂದೇ ದಿನ 96.5 ಸಾವಿರ ಪ್ರಕರಣ ದಾಖಲು
ಕೋವಿಡ್ 19: ದೇಶದಲ್ಲಿ ಒಂದೇ ದಿನ 96.5 ಸಾವಿರ ಪ್ರಕರಣ ದಾಖಲು

ನವದೆಹಲಿ, ಸೆ 11 (ಯುಎನ್‌ಐ) ದೇಶದಲ್ಲಿ ಒಂದೇ ದಿನ ಕೋವಿಡ್ 19 ನ 96,551 ಹೊಸ ಪ್ರಕರಣಗಳು ದಾಖಲಾಗಿದ್ದು, 1,209 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಹೊಸ ಪ್ರಕರಣಗೋಂದಿಗೆ ದೇಶದ ಒಟ್ಟಾರೆ ಸಾಂಕ್ರಾಮಿಕ ಪ್ರಮಾಣವು 45 ಲಕ್ಷ ದಾಟಿದ್ದು, ಪ್ರಸ್ತುತ ಈ ಸಂಖ್ಯೆ 45,62,415 ರಷ್ಟಿದೆ.

ಇಲ್ಲಿಯವರೆಗೆ 76,271 ಮಂದಿ ಕೊರೋನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ಸಾವಿನ ಪ್ರಮಾಣವು ಪ್ರಸ್ತುತ ಶೇಕಡಾ 1.67 ರಷ್ಟಿದೆ.

ದೇಶದಲ್ಲಿ ಪ್ರಸ್ತುತ ದೇಶದಲ್ಲಿ 9,43,480 ಸಕ್ರಿಯ ಪ್ರಕರಣಗಳಿವೆ.

ಗುರುವಾರದಿಂದ ಗುಣಪಡಿಸಿದ ಪ್ರಕರಣಗಳು 70,880 ಆಗಿದ್ದು, ದೇಶದಲ್ಲಿ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 35,742,663 ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 11,63,542 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ ನಡೆಸಿದ ಒಟ್ಟು ಪರೀಕ್ಷೆ 5,40,97,975 ಕ್ಕೆ ತಲುಪಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

ಜಾಗತಿಕವಾಗಿ ಅಮೆರಿಕ ಇದುವರೆಗೆ 62 ಲಕ್ಷ ಪ್ರಕರಣಗಳ ಎಣಿಕೆಯೊಂದಿಗೆ ಅಗ್ರ ಸ್ಥಾನದಲ್ಲಿದೆ, ಭಾರತ ಎರಡನೇ ಸ್ಥಾನದಲ್ಲಿದ್ದರೆ, ಬ್ರೆಜಿಲ್ ಮೂರನೇ ಸ್ಥಾನದಲ್ಲಿದೆ.

ಯುಎನ್‍ಐ ಎಸ್‍ಎ 1301

More News
ಕೋವಿಡ್ 19: ದೇಶದಲ್ಲಿ ಒಂದೇ ದಿನ 43,893 ಪ್ರಕರಣ ದಾಖಲು

ಕೋವಿಡ್ 19: ದೇಶದಲ್ಲಿ ಒಂದೇ ದಿನ 43,893 ಪ್ರಕರಣ ದಾಖಲು

28 Oct 2020 | 3:41 PM

ನವದೆಹಲಿ, ಅ 28 (ಯುಎನ್‍ಐ) ಕಳೆದ 24 ಗಂಟೆಗಳಲ್ಲಿ ಭಾರತವು 43,893 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಇದುವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 79,90,322 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯದ ನವೀಕರಣ ಬುಧವಾರ ತಿಳಿಸಿದೆ.

 Sharesee more..

ಕೋವಿಡ್ 19 : ರಾಮದಾಸ್ ಅಠಾವಳೆಗೆ ಸೋಂಕು ದೃಢ

27 Oct 2020 | 3:20 PM

 Sharesee more..

ಬಾಂಗ್ಲಾದೇಶ : “ನೋ ಮಾಸ್ಕ್, ನೋ ಸರ್ವೀಸ್”

26 Oct 2020 | 12:25 PM

 Sharesee more..