Wednesday, Oct 28 2020 | Time 17:21 Hrs(IST)
  • 25 ವರ್ಷದ ಹಿಂದೆ ತೀರಿ ಹೋದ ತಾಯಿಯನ್ನು ಹೇಗೆ ಮಾರಾಟ ಮಾಡಲಿ? ಮುನಿರತ್ನ ಕಣ್ಣೀರು
  • ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
  • ಕೋವಿಡ್‍-19: 4 39 ಕೋಟಿ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
  • ರಾಜ್ಯದಲ್ಲಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪಿಸಲು ಪ್ರಸ್ತಾವ ಸಲ್ಲಿಕೆ
  • ಕಾಶ್ಮೀರದಲ್ಲಿ 370ನೇವಿಧಿ ರದ್ದಾದ ಮೇಲೆ ಏನು ಬದಲಾಗಿದೆ: ಶಿವಸೇನೆ ಪ್ರಶ್ನೆ
  • ‘ಮೊಲಾವೆ’ ಚಂಡಮಾರುತ ಅಬ್ಬರ: ವಿಯೆಟ್ನಾಂನಲ್ಲಿ 26 ಮೀನುಗಾರರು ನಾಪತ್ತೆ
  • ಶ್ರೀನಗರದಲ್ಲಿನ 9 ಸ್ಥಳಗಳಲ್ಲಿ ಎನ್ಐಎ ದಾಳಿ
  • ತೇಜಸ್ವಿ ಯಾದವ್ ಬಿಹಾರ ಭವಿಷ್ಯದ ನಾಯಕನಲ್ಲ, ‘ಜಂಗಲ್ ರಾಜ್’ ರಾಜ ಕುಮಾರ : ಮೋದಿ ಲೇವಡಿ
  • ಮಧ್ಯ ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಜೈಶ್ ಉಗ್ರರು ಹತ
  • ಸಾನಿಯಾ ಮಿರ್ಜಾ ವಿರುದ್ದ ಬಿಜೆಪಿ ಶಾಸಕನ ಗಂಭೀರ ಆರೋಪ
  • ಹೊಳೆಯಲ್ಲಿ ಆರು ಬಾಲಕರು ಮುಳುಗಡೆ: ನಾಲ್ವರ ಮೃತದೇಹಗಳು ಶೋಧ
  • ಯಡಿಯೂರಪ್ಪ, ದೇವೇಗೌಡರು ಎಳೆ ಎತ್ತಾ? ; ಸಿದ್ದರಾಮಯ್ಯ
  • ನಿವೃತ್ತ ಪ್ರಾಂಶುಪಾಲರ ಕೊಲೆ; ಮೂವರು ಶಿಕ್ಷಕರು ಸೇರಿ ಐವರ ಬಂಧನ
  • ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಅಂತಾ ಮನೆಗೆ ಬಂದಿದ್ದರು : ಎಚ್‌ ಡಿ ಕುಮಾರಸ್ವಾಮಿ
  • ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಆಗಿ ಎಂದು ಮನೆಗೆ ಬಂದಿದ್ದರು: ಎಚ್‌ ಡಿ ಕುಮಾರಸ್ವಾಮಿ
Health -Lifestyle Share

ಕೋವಿಡ್ 19 : ಪಾಂಡಿಚೇರಿ ಕಾಂಗ್ರೆಸ್ ಉಪಾಧ್ಯಕ್ಷ ನಿಧನ

ಪುದುಚೆರಿ, ಸೆ 11 (ಯುಎನ್‌ಐ) ಪಾಂಡಿಚೇರಿಯ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವಿನಾಯಗಮೂರ್ತಿ ಅವರು ಕೊರೋನಾ ವೈರಸ್ ಸೋಂಕಿನಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಕೆಲವು ದಿನಗಳ ಹಿಂದೆ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. ತಕ್ಷಣ ಚೆನ್ನೈಗೆ ಹೋಗಿ ಅಪೊಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ 11:30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಭಾಲನ್, ಎಂ.ಎನ್.ಎಂ ಪುದುಚೇರಿ ಘಟಕದ ಅಧ್ಯಕ್ಷ ಮತ್ತು ಮಾಜಿ ಸಚಿವ ಏಳುಮಲೈ ಅವರು ಈ ಹಿಂದೆ ಕೋವಿಡ್‌ನಿಂದಾಗಿ ನಿಧನರಾಗಿದ್ದರು ಎಂಬುದನ್ನು ಇಲ್ಲಿ ಗಮನಿಸಬಹುದು.
ಯುಎನ್‍ಐ ಎಸ್‍ಎ 1437
More News
ಕೋವಿಡ್ 19: ದೇಶದಲ್ಲಿ ಒಂದೇ ದಿನ 43,893 ಪ್ರಕರಣ ದಾಖಲು

ಕೋವಿಡ್ 19: ದೇಶದಲ್ಲಿ ಒಂದೇ ದಿನ 43,893 ಪ್ರಕರಣ ದಾಖಲು

28 Oct 2020 | 3:41 PM

ನವದೆಹಲಿ, ಅ 28 (ಯುಎನ್‍ಐ) ಕಳೆದ 24 ಗಂಟೆಗಳಲ್ಲಿ ಭಾರತವು 43,893 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಇದುವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 79,90,322 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯದ ನವೀಕರಣ ಬುಧವಾರ ತಿಳಿಸಿದೆ.

 Sharesee more..

ಕೋವಿಡ್ 19 : ರಾಮದಾಸ್ ಅಠಾವಳೆಗೆ ಸೋಂಕು ದೃಢ

27 Oct 2020 | 3:20 PM

 Sharesee more..

ಬಾಂಗ್ಲಾದೇಶ : “ನೋ ಮಾಸ್ಕ್, ನೋ ಸರ್ವೀಸ್”

26 Oct 2020 | 12:25 PM

 Sharesee more..