Thursday, Oct 22 2020 | Time 14:40 Hrs(IST)
  • ಈರುಳ್ಳಿ ಬೆಲೆ ಗಗನಕ್ಕೆ,ಗ್ರಾಹಕರ ಕಣ್ಣಲ್ಲಿ ಬಳ, ಬಳ ನೀರು !
  • ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ ಕೆ ಶಿವಕುಮಾರ್
  • ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪರಾಮರ್ಶೆಗೆ ಪಾಕ್ ಸಂಸತ್ ಸಮ್ಮತಿ
  • ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಜಿರಂಜೀವಿ ಆಗಮನ: ಮಗುವನ್ನು ಆಶಿರ್ವದಿಸಿ – ದ್ರುವ ಸರ್ಜಾ
  • ಜೆಡಿಎಸ್ ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಕಾಂಗ್ರೆಸ್ ಸೇರ್ಪಡೆ
  • ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆ
  • 12 ವರ್ಷಗಳ ನಂತರ ಕೋಡಿ ಹರಿದ ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ ಡಿಸಿಎಂ
  • ಪ್ರವಾಸಿಗರಿಗೆ ಉಚಿತ ಕೋವಿಡ್‌ ಪರೀಕ್ಷೆ ನಡೆಸಲಿರುವ ಮೈಸೂರು ನಗರ ಪಾಲಿಕೆ
  • ರಾಜ್ಯದ ವ್ಯಾಪ್ತಿಯಲ್ಲಿ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ಮಹಾರಾಷ್ಟ್ರ ಸರ್ಕಾರ
  • ಯುಪಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ : ಇಬ್ಬರು ಕಾಮುಕರ ಸೆರೆ
  • ಕ್ರಿಸ್‌ ಮೋರಿಸ್‌-ಸುಂದರ್‌ಗೆ ಹೊಸ ಚೆಂಡು ನೀಡುವು ಉದ್ದೇಶವಿತ್ತು: ವಿರಾಟ್‌ ಕೊಹ್ಲಿ
  • ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾಗುತ್ತಿದ್ದ ಸಿರಾಜ್‌ ಬುಧವಾರ ಮೆಚ್ಚುಗೆ ಗಳಿಸಿದರು
  • ಉತ್ತರ ಕರ್ನಾಟಕಕ್ಕೆ ಅನ್ಯಾಯ, ತಾರತಮ್ಯ ಸಹಿಸಲಾಗದು: ಹೊರಟ್ಟಿ
  • ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಜಿರಂಜೀವಿ ಆಗಮನ
  • ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ; ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ- ಸಿದ್ದರಾಮಯ್ಯ
National Share

ಕೃಷಿ ವಿಧೇಯಕ ವಿರೋಧಿಸಿ ಕೇಂದ್ರ ಸಚಿವೆ ಹರ್ಷಿತ್ ಕೌರ್ ಬಾದಲ್ ರಾಜಿನಾಮೆ

ಕೃಷಿ ವಿಧೇಯಕ ವಿರೋಧಿಸಿ ಕೇಂದ್ರ ಸಚಿವೆ ಹರ್ಷಿತ್ ಕೌರ್ ಬಾದಲ್ ರಾಜಿನಾಮೆ
ಕೃಷಿ ವಿಧೇಯಕ ವಿರೋಧಿಸಿ ಕೇಂದ್ರ ಸಚಿವೆ ಹರ್ಷಿತ್ ಕೌರ್ ಬಾದಲ್ ರಾಜಿನಾಮೆ

ನವದೆಹಲಿ , ಸೆ 17 (ಯುಎನ್ಐ) ಕೇಂದ್ರದ ರೈತ, ಕೃಷಿ ವಿರೋಧಿ ನೀತಿ ಖಂಡಿಸಿ , ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರ್ಷಿತ್ ಕೌರ್ ಬಾದಲ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೇಂದ್ರ ಸರ್ಕಾರ ದ ಕೃಷಿ ತಿದ್ದುಪಡಿ ವಿಧೇಯಕ ರೈತರ ಪಾಲಿಗೆ ಮಾರಕವಾಗಲಿದೆ ಎಂದು ಆರೋಪಿಸಿ ರಾಜಿನಾಮೆ ನೀಡಿದ್ದಾರೆ ಎಂದೂ ವರದಿಯಾಗಿದೆ .

ಈ ಮೂಲಕ ಮೋದಿ ವಿರುದ್ದ ಬಂಡೆದ್ದ ಮೊದಲ ಸಚಿವೆ ಎಂಬ ಹೆಗ್ಗಳಿಕೆ ಅವರು ಪಾತ್ರರಾಗಿದ್ದಾರೆ.

ಯುಎನ್ಐ ಕೆಎಸ್ಆರ್ 2109

More News
ಅಮಿತ್ ಶಾ ಜನ್ಮದಿನ: ಪ್ರಧಾನಿ ಶುಭಹಾರೈಕೆ

ಅಮಿತ್ ಶಾ ಜನ್ಮದಿನ: ಪ್ರಧಾನಿ ಶುಭಹಾರೈಕೆ

22 Oct 2020 | 12:47 PM

ನವದೆಹಲಿ, ಅ, 22 (ಯುಎನ್ಐ) ಕೇಂದ್ರ ಗೃಹ ಸಚಿವ ಅಮಿತ್ ಶಾ 56 ನೇ ವಸಂತಕ್ಕೆ ಕಾಲಿಟ್ಟಿದ್ದು , ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

 Sharesee more..
ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಮಲ್ ನಾಥ್‍ ಗೆ ಚುನಾವಣಾ ಆಯೋಗ ನೋಟಿಸ್

ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಮಲ್ ನಾಥ್‍ ಗೆ ಚುನಾವಣಾ ಆಯೋಗ ನೋಟಿಸ್

21 Oct 2020 | 9:19 PM

ನವದೆಹಲಿ, ಅ21 (ಯುಎನ್‍ಐ)- ಮಧ್ಯಪ್ರದೇಶ ವಿಧಾನಸಭೆ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಸಚಿವೆ ಇಮಾರತಿ ದೇವಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಕಮಲ್ ‍ನಾಥ್ ಅವರಿಗೆ ಚುನಾವಣಾ ಆಯೋಗ ನೋಟಿಸ್‍ ಜಾರಿಗೊಳಿಸಿದೆ.

 Sharesee more..
ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ರದ್ದುಪಡಿಸಲು  ಮುಂದಾದ ಆರ್ ಬಿಐ

ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ರದ್ದುಪಡಿಸಲು ಮುಂದಾದ ಆರ್ ಬಿಐ

21 Oct 2020 | 9:07 PM

ನವದೆಹಲಿ, ಅ 21 (ಯುಎನ್ಐ) ಭಾರತೀಯ ರಿಸರ್ವ್ ಬ್ಯಾಂಕ್, ಬಹಳ ವರ್ಷಗಳ ನಂತರ ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ವಿಧಿಸುವ ನಿಯಮದಲ್ಲಿ ಕೆಲಮಹತ್ವದ ಬದಲಾವಣೆ ತರಲು ಮುಂದಾಗಿದೆ.

 Sharesee more..