Tuesday, Sep 29 2020 | Time 12:45 Hrs(IST)
 • ಮೂವರು ದರೋಡೆಕೋರರು ಬಂಧನ
 • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
 • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
 • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
 • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
 • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
 • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
 • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
 • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
 • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
 • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
 • ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್
 • ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಉಮಾ ಭಾರತಿ
 • ನಮಾಮಿ ಗಂಗೆ : 6 ಬೃಹತ್ ಯೋಜನೆಗಳಿಗೆ ಮೋದಿ ಚಾಲನೆ
National Share

ಗಡಿ ತಂಟೆ, ಪ್ರಧಾನಿ ದೇಶದ ದಾರಿ ತಪ್ಪಿಸಿದ್ದಾರೆ: ರಾಹುಲ್ ಕಿಡಿ

ಗಡಿ ತಂಟೆ, ಪ್ರಧಾನಿ ದೇಶದ ದಾರಿ ತಪ್ಪಿಸಿದ್ದಾರೆ: ರಾಹುಲ್ ಕಿಡಿ
ಗಡಿ ತಂಟೆ, ಪ್ರಧಾನಿ ದೇಶದ ದಾರಿ ತಪ್ಪಿಸಿದ್ದಾರೆ: ರಾಹುಲ್ ಕಿಡಿ

ನವದೆಹಲಿ, ಸೆಪ್ಟೆಂಬರ್ 15(ಯುಎನ್ಐ) ಭಾರತ-ಚೀನಾ ಗಡಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ದಾರಿ ತಪ್ಪಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಭಾರತ ಮೇಲೆ ಚೀನಾ ಅತಿಕ್ರಮಣ ಮಾಡಿದೆ ಎಂಬ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶದ ದಾರಿ ತಪ್ಪಿಸಿರುವುದು ರಕ್ಷಣಾ ಸಚಿವರ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ರಾಹುಲ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಉದ್ಯೋಗ ಕಳೆದುಕೊಂಡಿರುವ ವಲಸೆ ಕಾರ್ಮಿಕರು ಹಾಗೂ ಮೃತಪಟ್ಟಿರುವ ಕಾರ್ಮಿಕರ ಕುರಿತು ಮಾಹಿತಿ ಇಲ್ಲ ಎಂದು ಹೇಳಿಕೆ ನೀಡಿರುವ ಸಚಿವ ಮಾತಿನ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ನಿಮ್ಮ ಬಳಿ ಲೆಕ್ಕವಿಲ್ಲವೆಂದರೆ ಯಾರೂ ಸತ್ತಿಲ್ಲವೆಂದು ಅರ್ಥವೇ ಎಂದು ಸರಕಾರವನ್ನು ತಮ್ಮದೆ ಆದ ರೀತಿಯಲ್ಲಿ ಪ್ರಶ್ನಿಸಿ, ಟೀಕೆ ಮಾಡುತ್ತಲೆ ಬಂದಿದ್ದಾರೆ.

ಯುಎನ್ಐ ಕೆಎಸ್ ಆರ್

More News
ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

28 Sep 2020 | 9:00 PM

ನವದೆಹಲಿ, ಸೆ 28(ಯುಎನ್ಐ) ದೇಶದಾದ್ಯಂತ ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೃಷಿ ಕಾಯಿದೆಗಳನ್ನು ನಿರ್ಬಂಧಿಸಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

 Sharesee more..