Tuesday, Sep 29 2020 | Time 13:31 Hrs(IST)
 • ಬಾಬ್ರಿ ಮಸೀದಿ ದ್ವಂಸ ಪ್ರಕರಣ: ನಾಳೆ ಅಂತಿಮ ತೀರ್ಪು, ಭದ್ರತೆ ಬಿಗಿ ಗೊಳಿಸಲು ರಾಜ್ಯಗಳಿಗೆ ಕೇಂದ್ರ ಆದೇಶ
 • ಮೂವರು ದರೋಡೆಕೋರರು ಬಂಧನ
 • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
 • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
 • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
 • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
 • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
 • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
 • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
 • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
 • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
 • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
 • ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್
 • ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಉಮಾ ಭಾರತಿ
 • ನಮಾಮಿ ಗಂಗೆ : 6 ಬೃಹತ್ ಯೋಜನೆಗಳಿಗೆ ಮೋದಿ ಚಾಲನೆ
National Share

ಗಡಿ ತಂಟೆ, ಸೇನಾ ಸಂಘರ್ಷ: ಲೋಕಸಭೆಯಲ್ಲಿಂದು ರಾಜನಾಥ್ ಹೇಳಿಕೆ

ಗಡಿ ತಂಟೆ, ಸೇನಾ ಸಂಘರ್ಷ: ಲೋಕಸಭೆಯಲ್ಲಿಂದು ರಾಜನಾಥ್ ಹೇಳಿಕೆ
ಗಡಿ ತಂಟೆ, ಸೇನಾ ಸಂಘರ್ಷ: ಲೋಕಸಭೆಯಲ್ಲಿಂದು ರಾಜನಾಥ್ ಹೇಳಿಕೆ

ನವದೆಹಲಿ, ಸೆ 15 (ಯುಎನ್ಐ) ಪೂರ್ವ ಲಡಾಕ್ ನಲ್ಲಿನ ಗಡಿ ತಂಟೆ, ಭಾರತ-ಚೀನಾ ಸೇನಾ ಸಂಘರ್ಷಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿವರ ಹೇಳಿಕೆ ನೀಡಲಿದ್ದಾರೆ.

ಪೂರ್ವ ಲಡಾಕ್ನಲ್ಲಿ ಗಡಿಯ ಉದ್ದಕ್ಕೂ ನಡೆಯುತ್ತಿರುವ ಮಿಲಿಟರಿ ಸಂಘರ್ಷ ಸಂಬಂಧಿಸಿದಂತೆ ಸರ್ಕಾರದ ಮೊದಲ ಅಧಿಕೃತ ಹೇಳಿಕೆಯಾಗಿದೆ.

ಪೀಪಲ್ಸ್ ಲಿಬರೇಶನ್ ಆರ್ಮಿ ಈ ಪ್ರದೇಶದಲ್ಲಿನ ಯಥಾಸ್ಥಿತಿಯನ್ನು ಬದಲಿಸುವ ಪ್ರಯತ್ನದಿಂದ ಜೂನ್ನಲ್ಲಿ ಉಂಟಾದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಧಿವೇಶನಕ್ಕಾಗಿ ಸಂಸತ್ ಭವನ ಪ್ರವೇಶಿಸುವಾಗ ಸುದ್ದಿಗಾರರೊಂದಿಗೆ ಮಾತನಾಡಿ, 'ನಮ್ಮ ಕೆಚ್ಚೆದೆಯ ಯೋಧರು ಪರ್ವತಗಳಲ್ಲಿನ ಪ್ರತಿಕೂಲ ಹವಾಮಾನದ ಮಧ್ಯೆ ಗಡಿಗಳನ್ನು ಕಾಪಾಡುತ್ತಿದ್ದಾರೆ. ನಮ್ಮ ಸೈನಿಕರನ್ನು ಬೆಂಬಲಿಸುವಲ್ಲಿ ಎಲ್ಲಾ ಸಂಸದರು, ದೇಶ ಒಂದಾಗಿದೆ ಎಂದೂ ಹೇಳಿದ್ದರು.

ಯುಎನ್ಐ ಕೆಎಸ್ ಆರ್ 0833

More News
ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

28 Sep 2020 | 9:00 PM

ನವದೆಹಲಿ, ಸೆ 28(ಯುಎನ್ಐ) ದೇಶದಾದ್ಯಂತ ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೃಷಿ ಕಾಯಿದೆಗಳನ್ನು ನಿರ್ಬಂಧಿಸಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

 Sharesee more..