Monday, Jan 20 2020 | Time 19:39 Hrs(IST)
 • 175 ಕಿ ಮೀ ವೇಗವಾಗಿ ಬೌಲಿಂಗ್ ಮಾಡಿದ 17ರ ಪ್ರಾಯದ ವೇಗಿ !
 • ಆಸ್ಟ್ರೇಲಿಯಾ ಓಪನ್: ಸೆರೇನಾ, ಜೊಕೊವಿಚ್, ಫೆಡರರ್ ಶುಭಾರಂಭ
 • ಪಕ್ಷ ಅಧಿಕಾರದಲ್ಲಿರದ ರಾಜ್ಯಗಳಲ್ಲಿ ಚುಕ್ಕಾಣಿ ಹಿಡಿಯಲು ತೀವ್ರ ಪ್ರಯತ್ನ- ಜೆ ಪಿ ನಡ್ಡಾ
 • ಕೆಪಿಸಿಸಿ ಅಧ್ಯಕ್ಷರ ಶೀಘ್ರ ನೇಮಕಾತಿಗೆ ಹೈಕಮಾಂಡ್‍ಗೆ ಪತ್ರ: ಕಾರ್ಯಾಧ್ಯಕ್ಷರ ನೇಮಕಕ್ಕೆ ಪರಮೇಶ್ವರ್ ಆಕ್ಷೇಪ
 • ಸರ್ಕಾರ ಮತ್ತು ಪೊಲೀಸರು ಸೇರಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ :ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ
 • ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ
 • 1 12 ಕೋಟಿ ಅಂಕಪಟ್ಟಿ ಡಿಜಿಟಲ್ ಲಾಕರ್ ನಲ್ಲಿ : ಸುರೇಶ್ ಕುಮಾರ್
 • ಏಕದಿನ ಶ್ರೇಯಾಂಕ: ಅಗ್ರ ಸ್ಥಾನದಲ್ಲೇ ಮುಂದುವರಿದ ವಿರಾಟ್, ಬುಮ್ರಾ
 • ನಡ್ಡಾ ಯಾವುದೇ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತಾರೆ- ಮೋದಿ
 • ಸಾವಿನ ದವಡೆಯಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ :ಉಳಿದ ಬದಕು ಸಮಾಜಸೇವೆಗಾಗಿ ಮೀಸಲು
 • ಕೇಂದ್ರ ಬಜೆಟ್ ಹಿನ್ನೆಲೆ; ಹಣಕಾಸು ಸಚಿವಾಲಯದಿಂದ 'ಹಲ್ವಾ ' ಸಮಾರಂಭ
 • ಪರೀಕ್ಷಾ ಪೇ ಚೆರ್ಚಾ ವಿದ್ಯಾರ್ಥಿಗಳಿಗೆ ಪ್ರೇರಣೆ: ಸುರೇಶ್ ಕುಮಾರ್
 • ಅನಾರೋಗ್ಯ ಹಿನ್ನೆಲೆ: ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುತ್ತಪ್ಪ ರೈ
 • ನಿಯಮಬಾಹಿರವಾಗಿ ಮಕ್ಕಳ ಹಕ್ಕುಗಳ ಆಯೋಗಕ್ಕೆ ತಾರಾ ಅನುರಾಧ ನೇಮಕಾತಿಗೆ ಯಡಿಯೂರಪ್ಪ ಶಿಫಾರಸ್ಸು
 • ಟಾಲಿವುಡ್ ನಲ್ಲಿ ಅನನ್ಯ ಪಾಂಡೆ
National Share

ಗುರು ಪೂರ್ಣಿಮೆಯಂದು ಪೇಜಾವರ ಶ್ರೀಗಳನ್ನು ಭೇಟಿಯಾದ ಪ್ರಧಾನಿ ಮೋದಿ

ಗುರು ಪೂರ್ಣಿಮೆಯಂದು ಪೇಜಾವರ ಶ್ರೀಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಗುರು ಪೂರ್ಣಿಮೆಯಂದು ಪೇಜಾವರ ಶ್ರೀಗಳನ್ನು ಭೇಟಿಯಾದ ಪ್ರಧಾನಿ ಮೋದಿ

ನವೆದಹಲಿ, ಜು.16(ಯುಎನ್ಐ) ಪ್ರಧಾನಿ ನರೇಂದ್ರ ಮೋದಿ ಗುರು ಪೂರ್ಣಿಮೆಯಂದು ರಾಷ್ಟ್ರರಾಜಧಾನಿಯಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಭೇಟಿ ಕುರಿತು ಟ್ವೀಟ್‌ ಮಾಡಿರುವ ಮೋದಿ, ಗುರು ಪೂರ್ಣಿಮೆಯ ವಿಶೇಷ ದಿನ ತಮ್ಮನ್ನು ಇನ್ನಷ್ಟು ವಿಶೇಷವಾಗಿಸಿದೆ. ಈ ದಿನದಂದು ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಅವರೊಂದಿಗೆ ಮೌಲ್ಯಯುತ ಸಮಯ ಕಳೆದಿದ್ದೇನೆ ಎಂದಿದ್ದಾರೆ.

ಅವರಿಂದ ಸಾಕಷ್ಟು ಕಲಿತಿರುವೆ. ಶ್ರೀಗಳ ಆಲೋಚನೆ ಆಲಿಸುವುದು ಒಂದು ಅನನ್ಯ ಅನುಭವ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಪರ್ಯಾಯ ಮುಗಿದ ಬಳಿಕ ತಮ್ಮ ಕಚೇರಿಗೆ ಭೇಟಿ ನೀಡುವಂತೆ ಮೋದಿ ಶ್ರೀಗಳಿಗೆ ಆಹ್ವಾನವಿತ್ತಿದ್ದರು. ದೆಹಲಿ ಪ್ರವಾಸದಲ್ಲಿರುವ ಶ್ರೀಗಳು ಮಂಗಳವಾರ ಈ ಆಹ್ವಾನದ ಮೇರೆಗೆ ಪ್ರಧಾನಿ ಕಚೇರಿಗೆ ಭೇಟಿಯಿತ್ತರು.

ಕೆಲ ಕಾಲ ಚರ್ಚೆ ನಡೆಸಿದ ಇಬ್ಬರೂ ರಾಷ್ಟ್ರ ಸಂಬಂಧಿ ಹಲವು ವಿಷಯಗಳನ್ನು ಚರ್ಚಿಸಿದರು ಎನ್ನಲಾಗಿದೆ. ಮೋದಿ ಶ್ರೀಗಳ ಕೈಹಿಡಿದು ನಡೆಸಿಕೊಂಡು ಹೋದ ಛಾಯಾಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಆಶೀರ್ವಾದ ರೂಪವಾಗಿ ಶ್ರೀಗಳು ಪ್ರಧಾನಿಗೆ ಕರಾವಳಿಯ ಸಾಂಪ್ರದಾಯಿಕ ಉತ್ಸವ ಮೂರ್ತಿಯ ಪ್ರಭಾವಳಿಯನ್ನು ನೀಡಿದ್ದಾರೆ. ಇದರ ಚಿತ್ರವನ್ನು ಮೋದಿ ಹಂಚಿಕೊಂಡಿದ್ದಾರೆ.

ಯುಎನ್‌ಐ ಕೆಎಸ್‌ವಿ ವಿಎನ್ 1957

More News
ನಡ್ಡಾ ಯಾವುದೇ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತಾರೆ- ಮೋದಿ

ನಡ್ಡಾ ಯಾವುದೇ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತಾರೆ- ಮೋದಿ

20 Jan 2020 | 7:36 PM

ನವದೆಹಲಿ, ಜ 20 (ಯುಎನ್ಐ) ಬಿಜೆಪಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಪಿ.ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ನಡ್ಡಾ ತಮಗೆ ದೊರಕಿರುವ ಯಾವುದೇ ಜವಾಬ್ದಾರಿಗೆ ನ್ಯಾಯ ಒದಗಿಸುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

 Sharesee more..
ಪಕ್ಷ ಅಧಿಕಾರದಲ್ಲಿರದ ರಾಜ್ಯಗಳಲ್ಲಿ ಚುಕ್ಕಾಣಿ ಹಿಡಿಯಲು ತೀವ್ರ ಪ್ರಯತ್ನ- ಜೆ ಪಿ ನಡ್ಡಾ

ಪಕ್ಷ ಅಧಿಕಾರದಲ್ಲಿರದ ರಾಜ್ಯಗಳಲ್ಲಿ ಚುಕ್ಕಾಣಿ ಹಿಡಿಯಲು ತೀವ್ರ ಪ್ರಯತ್ನ- ಜೆ ಪಿ ನಡ್ಡಾ

20 Jan 2020 | 7:21 PM

ನವದೆಹಲಿ, ಜ 20(ಯುಎನ್‍ಐ)- ತಮ್ಮ ನಾಯಕತ್ವದಲ್ಲಿ ಬಿಜೆಪಿ ಅಧಿಕಾರದಲ್ಲಿರದ ರಾಜ್ಯಗಳಲ್ಲಿ ಅಧಿಕಾರ ಹಿಡಿಯಲು ಶ್ರಮಿಸಲಾಗುವುದು ಎಂದು ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿದ್ದಾರೆ.

 Sharesee more..

ಬಿಜೆಪಿ ನೂತನ ಅಧ್ಯಕ್ಷರಾಗಿ ಜೆ ಪಿ ನಡ್ಡಾ ಆಯ್ಕೆ

20 Jan 2020 | 5:46 PM

 Sharesee more..