Sunday, Nov 29 2020 | Time 18:32 Hrs(IST)
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
  • ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ
  • ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ
  • ಸಾಗರ ಭದ್ರತೆಯನ್ನು ಹೆಚ್ಚಿಸುವಲ್ಲಿ ಭಾರತ, ಶ್ರೀಲಂಕಾ, ಮಾಲ್ಡೀವ್ಸ್ ನಿಂದ ಮಹತ್ವದ ಕ್ರಮ
  • ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಲೈನ್ ಮನ್ ಸಾವು: ಮತ್ತೋರ್ವ ಚಿಂತಾಜನಕ
  • ವಿದ್ಯುತ್ ಸ್ಪರ್ಶ: ಕಂಟೈನರ್ ಕ್ಲೀನರ್ ಗೆ ಗಂಭೀರ ಗಾಯ
  • ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ?: ಡಿ ಕೆ ಶಿವಕುಮಾರ್ ಪ್ರಶ್ನೆ
  • ಪ್ರಧಾನಿ ಭೇಟಿ ಹಿನ್ನೆಲೆ: ಸ್ವಾಗತಕ್ಕೆ ವಾರಾಣಸಿ ಸಜ್ಜು
  • ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ
National Share

ಗ್ರಾಹಕ ವ್ಯವಹಾರಗಳ ಖಾತೆ ಪಿಯೂಷ್ ಗೋಯಲ್ ಹೆಗಲಿಗೆ

ಗ್ರಾಹಕ ವ್ಯವಹಾರಗಳ ಖಾತೆ ಪಿಯೂಷ್ ಗೋಯಲ್ ಹೆಗಲಿಗೆ
ಗ್ರಾಹಕ ವ್ಯವಹಾರಗಳ ಖಾತೆ ಪಿಯೂಷ್ ಗೋಯಲ್ ಹೆಗಲಿಗೆ

ನವದೆಹಲಿ, ಅ 09 (ಯುಎನ್‍ಐ) ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೆಚ್ಚುವರಿ ಉಸ್ತುವಾರಿ ವಹಿಸಲಾಗಿದೆ.

ಪ್ರಧಾನ ಮಂತ್ರಿಯವರ ಸಲಹೆಯಂತೆ ಕ್ಯಾಬಿನೆಟ್ ಸಚಿವರಾದ ಪಿಯೂಷ್ ಗೋಯಲ್ ಈಗಾಗಲೇ ನಿಭಾಯಿಸುತ್ತಿರುವ ಖಾತೆಗಳೊಂದಿಗೆ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಉಸ್ತುವಾರಿಯನ್ನು ವಹಿಸಬೇಕೆಂದು ನಿರ್ದೇಶಿಸಿರುವುದಾಗಿ ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಗುರುವಾರ ದೀರ್ಘಕಾಲದ ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು.

ಯುಎನ್‍ಐ ಎಸ್‍ಎ 1518

More News
ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ

ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ

29 Nov 2020 | 6:20 PM

ತಿರುಪತಿ, ನ 29 (ಯುಎನ್‌ಐ) ಕಳೆದ ವಾರ ತಮಿಳುನಾಡು ಕರಾವಳಿಯನ್ನು ಅಪ್ಪಳಿಸಿದ ನಿವಾರ್ ಚಂಡಮಾರುತ, ಚಿತ್ತೂರು ಜಿಲ್ಲೆಯ 21 ಮಂಡಲಗಳ 245 ಗ್ರಾಮಗಳ ಮೇಲೆ ಪರಿಣಾಮ ಬೀರಿದೆ.

 Sharesee more..
ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ

ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ

29 Nov 2020 | 5:15 PM

ಚೆನ್ನೈ, ನ 29 (ಯುಎನ್‌ಐ) ಸೂಪರ್‌ಸ್ಟಾರ್ ರಜನಿಕಾಂತ್ ಅವರು ನಾಳೆ ರಜಿನಿ ಮಕ್ಕಳ್‍ ಮಂದಿರಂ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ನಾಲ್ಕೈದು ತಿಂಗಳಲ್ಲಿ ಎದುರಾಗುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಕೀಯಕ್ಕೆ ಪ್ರವೇಶಿಸಬೇಕೇ, ಬೇಡವೇ ಎಂಬ ಕುರಿತು ನಿರ್ಧರಿಸಲಿದ್ದಾರೆ.

 Sharesee more..
ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌

29 Nov 2020 | 5:10 PM

ನವದೆಹಲಿ, ನ 29 (ಯುಎನ್ಐ) ಹಣದ ಕೊರತೆಯ ನೆಪವೊಡ್ಡಿ ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನ ತಡೆಹಿಡಿದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ, ಎಸ್‌ಸಿ ಮತ್ತು ಎಸ್‌ಟಿ ಯಾವಾಗಲೂ ಹಿಂದುಳಿದಿರಬೇಕು ಎಮದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಯಸುತ್ತದೆ ಎಂದು ಆರೋಪಿಸಿದ್ದಾರೆ.

 Sharesee more..