Sunday, Nov 29 2020 | Time 19:22 Hrs(IST)
  • ಅಂಕ ಹಂಚಿಕೊಂಡ ಒಡಿಶಾ ಮತ್ತು ಜೆಮ್ಷೆಡ್ಪುರ
  • ಬಿಜೆಪಿಗೆ ಹೈದರಾಬಾದ್ ಮೇಯರ್ ಸ್ಥಾನ: ಅಮಿತ್‍ ಶಾ ವಿಶ್ವಾಸ
  • ಬಿಜೆಪಿಯಿಂದ ಕೃಷಿಕರ ಬದುಕು ಹಸನಾಗಿದೆ : ಡಿಸಿಎಂ ಅಶ್ವತ್ಥ ನಾರಾಯಣ್
  • ಆಜಾದ್ ಭವನ ನೂತನ ಕಟ್ಟಡ 1 ಕೋಟಿಯಲ್ಲಿ ನಿರ್ಮಿಸಿರುವುದು ಶ್ಲಾಘನೀಯ - ಎಚ್ ನಾಗೇಶ್
  • ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜನಬೆಂಬಲ; ಗೋವಿಂದ ಕಾರಜೋಳ
  • ಭಾರತದ ಬೌಲರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಮಾಡಲಿಲ್ಲ: ವಿರಾಟ್‌ ಕೊಹ್ಲಿ
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
  • ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ
  • ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ
Entertainment Share

ಚಿಕ್ಕಣ್ಣ ಇನ್ನು “ಉಪಾಧ್ಯಕ್ಷ”

ಬೆಂಗಳೂರು, ಅ 21 (ಯುಎನ್ಐ) ಹಾಸ್ಯನಟ ಚಿಕ್ಕಣ್ಣ ಅವರು ಪೂರ್ಣ ಪ್ರಮಾಣದ ನಾಯಕನಾಗಿ ನಟಿಸುತ್ತಿರುವ ಚಿತ್ರಕ್ಕೆ “ಉಪಾಧ್ಯಕ್ಷ” ಎಂದು ಹೆಸರಿಡಲಾಗಿದೆ.

ಈ ಕುರಿತು ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದ್ದು, ಶರಣ್ ಅಭಿನಯದ ಅಧ್ಯಕ್ಷ ಚಿತ್ರದಲ್ಲಿನ ಚಿಕ್ಕಣ್ಣ ಅಭಿನಯದ ಪಾತ್ರದಿಂದ ಈ ಶೀರ್ಷಿಕೆಯನ್ನು ಪಡೆಯಲಾಗಿದೆ. ಈ ಚಿತ್ರಕ್ಕೆ ಚಂದ್ರ ಮೋಹನ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಲಿದ್ದಾರೆ.

ಬಾಂಬೆ ಮಿಠಾಯಿ ಮತ್ತು ಡಬಲ್ ಎಂಜಿನ್ ನಂತರ ಚಿಕ್ಕಣ್ಣ ಹಾಗೂ ಚಂದ್ರಮೋಹನ್ ತಂಡವು “ಉಪಾಧ್ಯಕ್ಷ”ದಲ್ಲಿ ಒಟ್ಟಾಗಿದೆ. ಚಿಕ್ಕಣ್ಣ ಅವರೊಡನೆ ಪಿ ರವಿಶಂಕರ್, ರಾಕ್‌ಲೈನ್ ಸುಧಾಕರ್ ಮತ್ತು ಸಾಧು ಕೋಕಿಲಾ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಚಿಕ್ಕಣ್ಣ ಅಭಿನಯವಿದೆ ಎಂದ ಮೇಲೆ ಹಾಸ್ಯ ಇದ್ದೇ ಇರಬೇಕು. ಅದನ್ನು ಗಮನದಲ್ಲಿಟ್ಟುಕೊಂಡೇ ಸ್ಕ್ರಿಪ್ಟ್ ಸಿದ್ಧಪಡಿಸಲಾಗಿದೆ.
ತನ್ನದೇ ಜೀವನ ಶೈಲಿ ಹೊಂದಿರುವ ನಾರಾಯಣ ಎಂಬ ಗ್ರಾಮಸ್ಥನ ಪಾತ್ರವನ್ನು ನಿರ್ವಹಿಸುತ್ತಾರೆ.ಈ ಕಥೆ ಮಂಡ್ಯದ ಒಂದು ಸಣ್ಣ ಹಳ್ಳಿಯಲ್ಲಿ ನಡೆಯುತ್ತದೆ. ಡಾರ್ಜಿಲಿಂಗ್ ಮತ್ತು ಮುನ್ನಾರ್‌ನಂತಹ ಸ್ಥಳಗಳಲ್ಲಿಯೂ ಚಿತ್ರೀಕರಣ ನಡೆಯಲಿದೆ. ಮುಂದಿನ ತಿಂಗಳು ಶೂಟಿಂಗ್ ಆರಂಭಿಸಲಾಗುವುದು ಎಂದು ಚಿತ್ರತಂಡ ಹೇಳಿದೆ.

ಯುಎನ್‍ಐ ಎಸ್‍ಎ 1358
More News
ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

28 Nov 2020 | 10:01 PM

ಬೆಂಗಳೂರು, ನ 28 (ಯುಎನ್‍ಐ) ಟಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್​ ಇದೀಗ ಬಾಲಿವುಡ್​ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿ ನಡೆಸಿದ್ದಾರೆ.

 Sharesee more..
“ರಾಣಿ ಜೇನು”  ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

28 Nov 2020 | 9:58 PM

ಬೆಂಗಳೂರು, ನ 28 (ಯುಎನ್‍ಐ) ಸಂಗೀತ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ “ರಾಣಿ ಜೇನು” ಎಂಬ ರೊಮ್ಯಾಂಟಿಕ್ ವಿಡಿಯೋ ಬಿಡುಗಡೆಗೊಳಿಸಿದೆ.

 Sharesee more..
'ಆ ಒಂದು ಕನಸು' ಶೀರ್ಷಿಕೆ ಅನಾವರಣ

'ಆ ಒಂದು ಕನಸು' ಶೀರ್ಷಿಕೆ ಅನಾವರಣ

28 Nov 2020 | 9:56 PM

ಬೆಂಗಳೂರು, ನ 28 (ಯುಎನ್ಐ) ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ ನೂತನ ಚಿತ್ರ 'ಆ ಒಂದು ಕನಸು' ಚಿತ್ರದ ಶೀರ್ಷಿಕೆಯನ್ನು ಹಿರಿಯ ನಟರಾದ ಎಸ್ ಉಮೇಶ್ , ಹೊನ್ನವಳ್ಳಿ ಕೃಷ್ಣ ಹಾಗೂ ಹಿರಿಯ ಕಂಠದಾನ ಕಲಾವಿದೆ ಆಶಾ ಬಿಡುಗಡೆ ಮಾಡಿದ್ದಾರೆ.

 Sharesee more..
“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

28 Nov 2020 | 9:52 PM

ಬೆಂಗಳೂರು, ನ 28 (ಯುಎನ್‍ಐ) ಲಾಕ್ ಡೌನ್ ಬಳಿಕ ಬಿಡುಗಡೆಯಾದ ದಕ್ಷಿಣದ ಮೊದಲ ನೂತನ ಚಿತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿರುವ “ಆಕ್ಟ್ -1978” ಚಿತ್ರಕ್ಕೆ ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 Sharesee more..
ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

28 Nov 2020 | 9:49 PM

ಬೆಂಗಳೂರು, ನ 28 (ಯುಎನ್‍ಐ) ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

 Sharesee more..