Tuesday, Oct 20 2020 | Time 15:00 Hrs(IST)
 • ಸತತ 3ನೇ ವರ್ಷ ಹಿರಿಯರೊಂದಿಗೆ ಸಾಗುವುದು ಕಷ್ಟಸಾಧ್ಯ : ಪ್ಲೇಮಿಂಗ್
 • ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಮುತ್ತಯ್ಯ ಮುರಳೀಧರನ್ ಮನವಿಗೆ ಸಮ್ಮತಿಸಿದ ತಮಿಳು ನಟ ವಿಜಯ್ ಸೇತುಪತಿ
 • ಚಾಲಕರ ಸುಲಿಗೆ ಮಾಡಲು ಸರ್ಕಾರ ಪೊಲೀಸರಿಗೆ ದಂಡ ಶುಲ್ಕ ವಸೂಲಾತಿಗೆ ಟಾರ್ಗೆಟ್ ನೀಡಿದೆ : ಎಚ್ ಡಿ ಕುಮಾರಸ್ವಾಮಿ
 • ಬೆಸ್ಕಾಂ ಮೂಲಕ ಸರ್ಕಾರದ ಡೆಪಾಜಿಟ್ ದಂಧೆ : ಆಮ್ ಆದ್ಮಿ ಪಕ್ಷದ ಆರೋಪ
 • ಸಂಜೆ 6 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್‌ ಗರಂ
 • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
 • ನಾಳೆ ಕೇಂದ್ರ ಸಂಪುಟ ಸಭೆ
 • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
 • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
 • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
 • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
 • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
 • ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ
International Share

ಜಾಗತಿಕ ಭದ್ರತೆ : ವೀಡಿಯೊ ಕಾನ್ಫರೆನ್ಸ್ ಮೂಲಕ ಬ್ರಿಕ್ಸ್ ಅಧಿಕಾರಿಗಳ ಸಭೆ

ಮಾಸ್ಕೋ, ಸೆ 17 (ಸ್ಪುಟ್ನಿಕ್) ಭದ್ರತಾ ವಿಷಯಗಳ ಉಸ್ತುವಾರಿ ಹೊಂದಿರುವ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ ಚೀನಾ ಮತ್ತು ದಕ್ಷಿಣ ಆಫ್ರಿಕಾ) ಸದಸ್ಯ ರಾಷ್ಟ್ರಗಳ ಹಿರಿಯ ಅಧಿಕಾರಿಗಳ ಹತ್ತನೇ ಸಭೆ ಗುರುವಾರ ವಿಡಿಯೋ ಕಾನ್ಫರೆನ್ಸ್ ರೂಪದಲ್ಲಿ ನಡೆಯಲಿದೆ ಎಂದು ರಷ್ಯಾದ ಭದ್ರತಾ ಮಂಡಳಿಯ ಹೇಳಿಕೆ ತಿಳಿಸಿದೆ.
ಸಭೆಯಲ್ಲಿ ಜಾಗತಿಕ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಭದ್ರತೆಗೆ ಆಧುನಿಕ ಸವಾಲುಗಳು ಮತ್ತು ಬೆದರಿಕೆಗಳ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ.
ಸಭೆಯಲ್ಲಿ ರಷ್ಯಾವನ್ನು ರಷ್ಯಾದ ಭದ್ರತಾ ಮಂಡಳಿ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಪ್ರತಿನಿಧಿಸಲಿದ್ದಾರೆ.
ಹಿಂದಿನ ಸಭೆ 2019 ರ ಅಕ್ಟೋಬರ್‌ನಲ್ಲಿ ಬ್ರೆಜಿಲ್‌ನಲ್ಲಿ ನಡೆದಿತ್ತು.
ಯುಎನ್‍ಐ ಎಸ್‍ಎ 1027