Friday, Feb 28 2020 | Time 10:49 Hrs(IST)
 • ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಸುಧಾರಣೆಯಾಗಬೇಕು: ರವಿಶಾಸ್ತ್ರಿ
 • ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನಿಂದ ನೋಟೀಸ್ ಜಾರಿ
 • ಜಪಾನ್, ದಕ್ಷಿಣ ಕೋರಿಯಾ ಆಗಮನ ವೀಸಾ ಸೌಲಭ್ಯ ತಾತ್ಕಾಲಿಕ ರದ್ದು; ಭಾರತ ನಿರ್ಧಾರ
 • ಕೇರಳದ ಇಡುಕ್ಕಿಯಲ್ಲಿ ಲಘು ಭೂಕಂಪ
 • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
 • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
 • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
 • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
 • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
 • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
 • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
 • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Entertainment Share

ಟಾಲಿವುಡ್ ನಲ್ಲಿ ಅನನ್ಯ ಪಾಂಡೆ

ಮುಂಬೈ, ಜ. 20 (ಯುಎನ್ಐ) ಬಾಲಿವುಡ್ ನಟಿ ಅನನ್ಯ ಪಾಂಡೆ, ಬಾಲಿವುಡ್ ಚಿತ್ರರಂಗ ಪ್ರವೇಶಿಸಲು ಸಜ್ಜಾಗಿದ್ದಾರೆ.
ಕಳೆದ ವರ್ಷ ಸ್ಟೂಡೆಂಟ್ ಆಫ್ ದಿ ಇಯರ್ -2 ಚಿತ್ರರಂಗದ ಮೂಲಕ ಅನನ್ಯ ಬಿಟೌನ್ ಗೆ ಪಾದಾರ್ಪಣೆ ಮಾಡಿದ್ದರು.
ತೆಲುಗಿನ ಫೈಟರ್ ಚಿತ್ರದಲ್ಲಿ ಅನನ್ಯ ಪಾಂಡೆ, ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಅವರ ಜೊತೆಯಲ್ಲಿ‌‌ ನಾಯಕಿ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಂತೆ ಎಂಬ ಚರ್ಚೆಯೊಂದು ನಡೆಯುತ್ತಿದೆ.
ನಿರ್ದೇಶಕ ಪುರಿ ಜಗನ್ನಾಥ್ ಈ ಪಾತ್ರಕ್ಕಾಗಿ ಮೊದಲು ಧಡಕ್ ಬೆಡಗಿ ಜಾಹ್ನವಿ ಕಪೂರ್ ಅವರೊಂದಿಗೆ ಮಾತುಕತೆಯು ನಡೆಸಿದ್ದರಂತೆ. ಆದರೆ, ಜಾಹ್ನವಿ ಈ ಪಾತ್ರಕ್ಕಾಗಿ 3.5 ಕೋಟಿ ರೂ ಬೇಡಿಕೆ ಇಟ್ಟಿದ್ದರಂತೆ. ನಂತರ ದಿನಾಂಕ ಹೊಂದಿಸಲು ಆಗದ‌ ಕಾರಣ ಜಾಹ್ನವಿ ಈ ಚಿತ್ರದಿಂದ ಹೊರಬರಬೇಕಾಯಿತು ಎನ್ನಲಾಗಿದೆ. ಇದೀಗ ಪಾತ್ರ ಅನನ್ಯ ಅವರ ಪಾಲಾಗಿದೆ‌.
ಯುಎನ್ಐ ಪಿಕೆ ಎಎಚ್ 1550
More News
’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

27 Feb 2020 | 9:00 PM

ಬೆಂಗಳೂರು, ಫೆ 27 (ಯುಎನ್‍ಐ) ಬಿಗ್ ಬಾಸ್ ವಿನ್ನರ್ ಪ್ರಥಮ್ ಅಭಿನಯದ ಹೈ ವೋಲ್ಟೇಜ್ ಕಾಮಿಡಿ ಹಾರರ್ ‘ನಟ ಭಯಂಕರ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಪರೀಕ್ಷೆಗಳು ಮುಗಿದ ನಂತರ ರಿಲೀಸ್ ಆಗಲಿದೆ

 Sharesee more..
‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

26 Feb 2020 | 10:25 PM

ಬೆಂಗಳೂರು, ಫೆ 26 (ಯುಎನ್‍ಐ) ಹಾಸ್ಯ ಲೇಪನದೊಡನೆ ಸಂದೇಶವನ್ನೂ ಒಳಗೊಂಡಿರುವ ಮನರಂಜನಾತ್ಮಕ ಚಿತ್ರ ‘ಎಂಆರ್‍ಪಿ’ ಯ ಟ್ರೇಲರ್ ಬಿಡುಗಡೆಯಾಗಿದೆ

 Sharesee more..