Thursday, Oct 22 2020 | Time 20:38 Hrs(IST)
 • ಅ 24ರಂದು ಪ್ರಧಾನಿಯಿಂದ ಗುಜರಾತ್‌ನ ಮೂರು ಪ್ರಮುಖ ಯೋಜನೆಗಳ ಉದ್ಘಾಟನೆ
 • ಪ್ರಾದೇಶಿಕ ಭಾಷೆಗಳಲ್ಲಿ ಜೆ ಇ ಇ ಮುಖ್ಯ ಪರೀಕ್ಷೆ: ರಮೇಶ್ ಪೋಖ್ರಿಯಾಲ್
 • ಪದವಿಪೂರ್ವ ಪಠ್ಯ ಶೇ 30 ರಷ್ಟು ಕಡಿತ
 • ಸಶಸ್ತ್ರ ಪಡೆಗಳ ಪಿಂಚಣಿ ಸೌಲಭ್ಯದಲ್ಲಿ ತಾರತಮ್ಯ; ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ
 • ತೆವಳುತ್ತಾ ಸಾಗುತ್ತಿದೆ ಸಮೃದ್ಧಿ ಯೋಜನೆ: ಲಾಭ ಪಡೆದಿದ್ದು ಕೇವಲ 177 ಫಲಾನುಭವಿಗಳು… !!!
 • ಬಿಹಾರಿಗಳ ಆತ್ಮಗೌರವ ಮಾರಾಟಕ್ಕಿಲ್ಲ , ತೇಜಸ್ವಿ ಯಾದವ್ ವಾಗ್ದಾಳಿ
 • ನಿತೀಶ್ ರಿಂದ ಜನತೆಗೆ ದ್ರೋಹ, ಲಾಲೂ ಕಿಡಿ
 • ನವೆಂಬರ್ 1ರಿಂದ ಸಾಯ್ ಕೇಂದ್ರಗಳಲ್ಲಿ ತರಬೇತಿ ಪುನರಾರಂಭ
 • ಐಪಿಎಲ್ 2020 ರೇಟಿಂಗ್ ಸಖತ್ತಾಗಿ ಸಾಗಿದೆ: ಸೌರವ್ ಗಂಗೂಲಿ
 • ಉಪ ಚುನಾವಣೆ ಗಂಭೀರವಾಗಿ ಪರಿಗಣಿಸಿ: ಸಂಘಟಿತವಾಗಿ ಹೋರಾಡಿ - ಯಡಿಯೂರಪ್ಪ
 • ಜಯದ ಅನಿವಾರ್ಯತೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್
 • ಕೆಕೆಆರ್‌ ವಿರುದ್ಧದ ಗೆಲುವಿನ ಹೊರತಾಗಿಯೂ ಬೇಸರ ವ್ಯಕ್ತಪಡಿಸಿದ ಕೊಹ್ಲಿ
 • ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
 • ಈರುಳ್ಳಿ ಬೆಲೆ ಗಗನಕ್ಕೆ,ಗ್ರಾಹಕರ ಕಣ್ಣಲ್ಲಿ ಬಳ, ಬಳ ನೀರು !
 • ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ ಕೆ ಶಿವಕುಮಾರ್
Special Share

ಡಿಡಿಸಿಎ ಅಧ್ಯಕ್ಷರಾಗಿ ಆಯ್ಕೆಗೊಂಡ ರೋಹನ್ ಜೇಟ್ಲಿ

ಡಿಡಿಸಿಎ ಅಧ್ಯಕ್ಷರಾಗಿ ಆಯ್ಕೆಗೊಂಡ ರೋಹನ್ ಜೇಟ್ಲಿ
ಡಿಡಿಸಿಎ ಅಧ್ಯಕ್ಷರಾಗಿ ಆಯ್ಕೆಗೊಂಡ ರೋಹನ್ ಜೇಟ್ಲಿ

ನವದೆಹಲಿ, ಅ 17(ಯುಎನ್ಐ) ದೆಹಲಿ ಅಂಡ್ ಡಿಸ್ಟ್ರಿಕ್ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ)ನ ನೂತನ ಅಧ್ಯಕ್ಷರಾಗಿ ದಿ, ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ಶನಿವಾರ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.

2021ರ ಜೂನ್ 30ರವರೆಗೆ ರೋಹನ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಉಳಿದ ಪದಾಧಿಕಾರಿಗಳು( ಕೋಶಾಧ್ಯಕ್ಷ , ನಿರ್ದೇಶಕರು) ನವಂಬರ್ 5,6,8ರಂದು ಚುನಾವಣೆ ನಡೆಯಲಿದ್ದು, ನವಂಬರ್ 9 ಫಲಿತಾಂಶ ಪ್ರಕಟಗೊಳ್ಳಲಿದೆ.

ವೃತ್ತಿಯಲ್ಲಿ ವಕೀಲರಾಗಿರುವ ರೋಹನ್ ಜೇಟ್ಲಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ನಾಮಪತ್ರಸಲ್ಲಿಸಿದ್ದರು. ಅಧ್ಯಕ್ಷ ಪದವಿಗೆ ನಾಮಪತ್ರ ಸಲ್ಲಿಸಿದ್ದ ಮತ್ತೊಬ್ಬ ವ್ಯಕ್ತಿ ಸುನಿಲ್ ಕುಮಾರ್ ಗೋಯಲ್, ತಮ್ಮ ನಾಮಪತ್ರ ವಾಪಸ್ಸು ಪಡೆದುಕೊಂಡ ಹಿನ್ನಲೆಯಲ್ಲಿ ರೋಹನ್ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ. ರೋಹನ್ ಅವರ ತಂದೆ ದಿ. ಅರುಣ್ ಜೇಟ್ಲಿ 1999ರಿಂದ 2013ರವರೆಗೂ ಡಿಡಿಸಿಎ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಯುಎನ್ಐ ಕೆವಿಆರ್ 18.23

More News
ನಿತೀಶ್ ರಿಂದ ಜನತೆಗೆ ದ್ರೋಹ, ಲಾಲೂ ಕಿಡಿ

ನಿತೀಶ್ ರಿಂದ ಜನತೆಗೆ ದ್ರೋಹ, ಲಾಲೂ ಕಿಡಿ

22 Oct 2020 | 6:42 PM

ಪಾಟ್ನಾ , ಅ 22 (ಯುಎನ್ಐ ) ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಹಲವು ಬಾರಿ ಅಧಿಕಾರ ನೀಡಿದ್ದರೂ ಅವರು ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಕಿಡಿಕಾರಿದ್ದಾರೆ.

 Sharesee more..

ಬಿಹಾರದ ಉಪಮುಖ್ಯಮಂತ್ರಿಗೆ ಕೊರೋನಾ ಸೋಂಕು

22 Oct 2020 | 4:08 PM

 Sharesee more..