Friday, Feb 28 2020 | Time 10:27 Hrs(IST)
  • ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನಿಂದ ನೋಟೀಸ್ ಜಾರಿ
  • ಜಪಾನ್, ದಕ್ಷಿಣ ಕೋರಿಯಾ ಆಗಮನ ವೀಸಾ ಸೌಲಭ್ಯ ತಾತ್ಕಾಲಿಕ ರದ್ದು; ಭಾರತ ನಿರ್ಧಾರ
  • ಕೇರಳದ ಇಡುಕ್ಕಿಯಲ್ಲಿ ಲಘು ಭೂಕಂಪ
  • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
business economy Share

ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಇಳಿಕೆ

ಮುಂಬೈ, ಜ 21 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 6 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 17 ಪೈಸೆಯಷ್ಟಿದೆ.
ರೂಪಾಯಿ ಮೌಲ್ಯದ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.20 ರೂ ಮತ್ತು 71.12 ರೂ ನಷ್ಟಿತ್ತು.
ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಮತ್ತು ವಿದೇಶಿ ಹೂಡಿಕೆ ಹೊರಹರಿವಿನ ಹಿನ್ನೆಲೆಯಲ್ಲಿ (ಷೇರು ಮಾರುಕಟ್ಟೆಯ ನಕಾರಾತ್ಮಕ ವಹಿವಾಟಿನ ಕಾರಣ) ಈ ಬೆಳವಣಿಗೆ ಕಂಡು ಬಂದಿದೆ.
ಯುಎನ್ಐ ಜಿಎಸ್ಆರ್ 1200
More News
ಹೂಡಿಕೆ ಉತ್ತೇಜಿಸಲು ನಿರ್ಬಂಧಗಳು ಸಡಿಲ- ಟ್ರಂಪ್ ಭರವಸೆ

ಹೂಡಿಕೆ ಉತ್ತೇಜಿಸಲು ನಿರ್ಬಂಧಗಳು ಸಡಿಲ- ಟ್ರಂಪ್ ಭರವಸೆ

25 Feb 2020 | 7:27 PM

ನವದೆಹಲಿ, ಫೆ 25 (ಯುಎನ್‌ಐ) ಮುಂಬರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಜಯಗಳಿಸಿದರೆ ಮಾರುಕಟ್ಟೆ ಸಾವಿರಾರು ಅಂಕ ಜಿಗಿಯುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಎರಡು ದಿನಗಳ ತಮ್ಮ ಚೊಚ್ಚಲ ಭಾರತ ಭೇಟಿಯಲ್ಲಿ ಭಾರತೀಯ ಉನ್ನತ ಉದ್ಯಮಿಗಳಿಗೆ ಹೇಳಿದ್ದಾರೆ.

 Sharesee more..

ಕೌಶಲ ತರಬೇತಿ ಜೊತೆಗೆ ಇಂಜಿನಿಯರ್ ಗಳಿಗೆ ಕೆಲಸ

25 Feb 2020 | 11:55 AM

 Sharesee more..

ಹೆಚ್ಚಿದ ಚಿನ್ನದ ದರ

23 Feb 2020 | 10:13 PM

 Sharesee more..