Saturday, Jan 18 2020 | Time 20:22 Hrs(IST)
  • ಪಣಂಬೂರ್‌ ಬೀಚ್‌ನಲ್ಲಿ ಗಮನ ಸೆಳೆಯುತ್ತಿರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೧೨ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ
  • ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ: ರಾಜ್ಯದಲ್ಲಿ 64 65 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
  • ನವೋದ್ಯಮಕ್ಕೆ ಬೆಂಗಳೂರು ರಾಜಧಾನಿ: ರವಿಶಂಕರ್ ಪ್ರಸಾದ್
  • ಪೌರತ್ವ ಕಾಯ್ದೆಯನ್ನು ಸಂಪೂರ್ಣ ಓದಿ ಚರ್ಚೆಗೆ ಬರಲಿ: ರಾಹುಲ್ ಗೆ ಅಮಿತ್ ಶಾ ಸವಾಲು
  • ಭಾರತ ಟೆಸ್ಟ್‌ ತಂಡಕ್ಕೂ ಕಮ್‌ಬ್ಯಾಕ್ ಮಾಡಲಿರುವ ಕನ್ನಡಿಗ ರಾಹುಲ್ ?
  • ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು ಸುಳ್ಳು ಹೇಳಲು: ಸಿದ್ದರಾಮಯ್ಯ
  • ಸೊಮಾಲಿಯಾ ದಕ್ಷಿಣ ಪ್ರಾಂತ್ಯದಲ್ಲಿ ಸೇನಾ ಪಡೆಗಳಿಂದ 16 ಅಲ್-ಷರಾಬ್ ಉಗ್ರರ ಹತ್ಯೆ
  • ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ಓಪನ್‌ಗೆ ಅರ್ಹತೆ ಪಡೆದ ಪ್ರಜ್ಞೇಶ್ ಗುಣೇಶ್ವರನ್
  • ಎನ್ ಟಿಆರ್ ಜನ್ಮ ವಾರ್ಷಿಕಾಚರಣೆ : ಚಂದ್ರಬಾಬು ನಾಯ್ಡು ಅವರಿಂದ ಗೌರವ ನಮನ
  • ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ದೊರೆತರೆ ಹಾದಿ ತಪ್ಪುವುದಿಲ್ಲ: ಅಮಿತ್ ಷಾ
  • ಶೀಘ್ರವೇ ಮೈಸೂರು ವಿಮಾನ ನಿಲ್ದಾಣದಿಂದ ಊಟಿ, ಮಡಿಕೇರಿಗೆ ಶೀಘ್ರವೇ ಫ್ಲೈ ಬಸ್ ಸೇವೆ
  • ‘ಕರಾವಳಿ ಗೌರವ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಆಯ್ಕೆ
  • ವಿಶ್ವ ಆರ್ಥಿಕ ಒಕ್ಕೂಟ ಸಮಾವೇಶ: ಭಾರತೀಯ ನಿಯೋಗಕ್ಕೆ ಪಿಯೂಷ್ ಗೋಯಲ್ ನೇತೃತ್ವ
  • ಬುರ್ಕಿನಾ ಫಾಸೊದಲ್ಲಿ ರಸ್ತೆ ಬದಿಯ ಬಾಂಬ್ ಸ್ಫೋಟಿಸಿ ಐವರು ಸೈನಿಕರು ಸಾವು
Entertainment Share

ದಬಾಂಗ್ -3 ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಸಲ್ಮಾನ್ !

ದಬಾಂಗ್ -3 ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಸಲ್ಮಾನ್ !
ದಬಾಂಗ್ -3 ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಸಲ್ಮಾನ್ !

ಮುಂಬೈ, ಡಿ 10 (ಯುಎನ್ಐ) ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ದಬಾಂಗ್ -3 ಚಿತ್ರದ ಪ್ರಚಾರ ನಡೆಸಲಿದ್ದಾರೆ.



ಸಲ್ಮಾನ್ ಖಾನ್ ಅವರ ಭಾರಿ ಸುದ್ದಿಯಲ್ಲಿರುವ ದಬಾಂಗ್ -3 ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಇದರಲ್ಲಿ ಕನ್ನಡದ ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಕೂಡ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗುತ್ತಿದ್ದು, ಅದಕ್ಕೆ ಸುದೀಪ್ ಧ್ವನಿ ನೀಡಲಿದ್ದಾರೆ. ಈ ಚಿತ್ರ ದಕ್ಷಿಣ ಭಾರತದ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.



ಚಿತ್ರದ ಪ್ರಚಾರಕ್ಕಾಗಿ ಸಲ್ಮಾನ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಚಿತ್ರದ ನಿರ್ದೇಶಕ ಪ್ರಭುದೇವ ಮತ್ತು ನಿರ್ಮಾಪಕ ಅರ್ಬಾಜ್ ಖಾನ್ ಕೂಡ ಆಗಮಿಸುವ ನಿರೀಕ್ಷೆಯಿದೆ. ಇದರಲ್ಲಿ ಸೊನಾಕ್ಷಿ ಸಿನ್ಹಾ ಮತ್ತು ಸಾಯಿ ಮಾಂಜರೇಕರ್ ಮುಖ್ಯ ಪಾತ್ರದಲ್ಲಿದ್ದಾರೆ.



ಯುಎನ್ಐ ಎಸ್ಎಚ್ 1921

More News

ಜೊತೆಯಾಗುತ್ತಾರಾ ಶಾರುಖ್, ರಣಬೀರ್ !

18 Jan 2020 | 5:20 PM

 Sharesee more..

ಸೈಫ್ ಗೆ ವಯಸ್ಸಿಗೆ ತಕ್ಕ ಪಾತ್ರಮಾಡುವಾಸೆ

18 Jan 2020 | 5:18 PM

 Sharesee more..

‘ಲವ್‍ ಮಾಕ್‍ಟೇಲ್‍’ ತಂಡಕ್ಕೆ ಕಿಚ್ಚನ ಹಾರೈಕೆ

18 Jan 2020 | 12:51 PM

 Sharesee more..