Saturday, Oct 24 2020 | Time 20:40 Hrs(IST)
  • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
  • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
  • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
  • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
  • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
  • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
  • ಚರ್ಚ್ ಕುಸಿದು 22 ಮಂದಿ ಸಾವು
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
International Share

ನಿಕರಾಗುವಾ ರಾಜಧಾನಿಯಲ್ಲಿ ಪ್ರಬಲ ಸುಂಟರಗಾಳಿ: ಅನೇಕ ಮನೆಗಳಿಗೆ ಹಾನಿ

ಮನಾಗುವಾ, ಸೆಪ್ಟೆಂಬರ್ 18 (ಯುಎನ್ಐ ) ನಿಕರಾಗುವಾ ರಾಜಧಾನಿ ಮನಾಗುವಾದಲ್ಲಿ ಪ್ರಬಲದ ಸುಂಟರಗಾಳಿಯಿಂದ 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅನೇಕ ಮನೆಗಳಿಗೆ ಹಾನಿಯಾಗಿದೆ ಎಂದು ನಗರ ಆಡಳಿತ ಪ್ರಧಾನ ಕಾರ್ಯದರ್ಶಿ ಫಿಡೆಲ್ ಮೊರೆನೊ ತಿಳಿಸಿದ್ದಾರೆ.
ಅನೇಕ ಮನೆಗಳು ಪೂರ್ಣವಾಗಿ. ಹಾನಿಗೊಳಗಾಗಿವೆ. ಮನಾಗುವಾ ಮುಂಜಾನೆ ನಿಕರಾಗುವಾ ರಾಜಧಾನಿಯ ಬಹುಪಾಲು ಪ್ರದೇಶದಲ್ಲಿ ಸುಂಟರಗಾಳಿ ಅಪ್ಪಳಿದೆ ಹಾನಿಗೊಳಗಾದ ಕಟ್ಟಡಗಳ ಪೈಕಿ ಅನೇಕ ಆಸ್ಪತ್ರೆಗಳು ಸಹ ಸೇರಿವೆ ಎಂದು ಅವರು ಹೇಳಿದರು.
ಯುಎನ್ಐ ಕೆಎಸ್ಆರ್ 0748
More News

ಕಿರ್ಗಿಸ್ತಾನ : ಜ 10ಕ್ಕೆ ಅಧ್ಯಕ್ಷೀಯ ಚುನಾವಣೆ

24 Oct 2020 | 4:51 PM

 Sharesee more..
ಬ್ರೆಜಿಲ್ ನಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 1, 56,000 ಏರಿಕೆ

ಬ್ರೆಜಿಲ್ ನಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 1, 56,000 ಏರಿಕೆ

24 Oct 2020 | 12:49 PM

ಬ್ರೆಸಿಲಿಯಾ, ಅಕ್ಟೋಬರ್ 24 (ಯುಎನ್‌ಐ) ಬ್ರೆಜಿಲ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನ ಸೋಂಕಿನಿಂದ 5 71 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

 Sharesee more..