Saturday, Oct 24 2020 | Time 19:46 Hrs(IST)
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
  • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
  • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
  • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
  • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
  • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
  • ಸೇನಾ ಕ್ಯಾಂಟೀನ್ ಗಳಲ್ಲಿ ಇನ್ನೂ ವಿದೇಶಿ ಮದ್ಯ ಲಭ್ಯವಿರುವುದಿಲ್ಲ
  • ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
  • ಮುಖ್ಯಮಂತ್ರಿಯಾಗಲು ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು- ಡಿ ಕೆ ಶಿವಕುಮಾರ್
Karnataka Share

ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್

ಬೆಂಗಳೂರು, ಸೆ.18 (ಯುಎನ್ಐ) ಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಮತ್ತೆ ಮೂವರಿಗೆ ನೋಟಿಸ್ ನೀಡಿದೆ.
ಕಾಟನ್ ಪೇಟೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನ ಮೂವರಿಗೆ ನೋಟಿಸ್ ನೀಡಿದೆ.
ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್‌ ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಅವರಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ರವಾನಿಸಿದ್ದಾರೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಸಿಸಿಬಿಯಿಂದ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಈ ಕುರಿತು ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ ಪ್ರತಿಕ್ರಿಯಿಸಿ, ನನಗೆ ಸಿಸಿಬಿ ಪೊಲೀಸರಿಂದ ನೋಟಿಸ್ ‌ಬಂದಿದೆ. ಸದ್ಯ ಹೈದರಾಬಾದ್ನಲ್ಲಿದ್ದೇನೆ. ನಾಳೆ ಬೆಳಿಗ್ಗೆ 10 ಗಂಟೆಗೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಅವರು ತಿಳಿಸಿದ್ದಾರೆ.
ಯುಎನ್ಐ ಪಿಕೆ ಎಎಚ್ 1438
More News
ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ  ಡಿ ಕೆ ಶಿವಕುಮಾರ್

ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

24 Oct 2020 | 5:33 PM

ಬೆಂಗಳೂರು,ಅ 24(ಯುಎನ್ಐ) ನಮಗೆ ಜಾತಿಯನ್ನು ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ. ತನ್ನನ್ನು ಬೆಳೆಸಿದ ಪಕ್ಷಕ್ಕೆ ಮೋಸ ಮಾಡಿದ್ದು,ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ.ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 Sharesee more..