Sunday, Jan 17 2021 | Time 23:34 Hrs(IST)
 • ಬೈಡೆನ್‍ ಆಡಳಿತದಲ್ಲಿ ಇಪ್ಪತ್ತು ಭಾರತೀಯ ಅಮೆರಿಕನ್ನರಿಗೆ ಉನ್ನತ ಹುದ್ದೆ
 • ಜಿ-7 ಶೃಂಗಸಭೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ
 • ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ,ಯಾರಿಗೂ ಅಡ್ಡ ಪರಿಣಾಮವಾಗಿಲ್ಲ: ಸಚಿವ ಡಾ ಕೆ ಸುಧಾಕರ್
 • ತಮಿಳುನಾಡು: ಜಲ್ಲಿಕಟ್ಟು ಘಟನೆಗಳಲ್ಲಿ ಗಾಯಗೊಂಡ ಇಬ್ಬರು ಸಾವು
 • ಆತ್ಮನಿರ್ಭರ ಭಾರತ ಸಾಧನೆಗೆ ಸ್ವದೇಶಿ ಉತ್ಪನ್ನಗಳನ್ನೇ ಬಳಸಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ
 • ಕೋವಿಡ್ ನಿಗ್ರಹದಲ್ಲಿ ರಾಜ್ಯ ಸರಕಾರಕ್ಕೆ ಶಹಬ್ಬಾಸ್ ಗಿರಿ: ಮುಖ್ಯಮಂತ್ರಿ ನಾಯಕತ್ವಕ್ಕೆ ಜೈ ಎಂದ ಅಮಿತ್ ಶಾ
 • ಐಕ್ಯತಾ ಪ್ರತಿಮೆಯನ್ನು ಸಂಪರ್ಕಿಸುವ ಎಂಟು ರೈಲುಗಳಿಗೆ ಪ್ರಧಾನಿ ಹಸಿರು ನಿಶಾನೆ
 • ದೃಢಪಟ್ಟ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಕೊರೊನಾ ಪ್ರಕರಣಗಳ ಪ್ರಮಾಣ ಶೇ 2 ಕ್ಕಿಂತ ಕಡಿಮೆ
 • ಸೂರತ್‌, ಅಹಮದಾಬಾದ್‌ ಮೆಟ್ರೋ ರೈಲು ಯೋಜನೆಗಳಿಗೆ ನಾಳೆ ಪ್ರಧಾನಿಯಿಂದ ಶಂಕುಸ್ಥಾಪನೆ
 • ಆಟೋ ಚಾಲಕನ ಅಂತ್ಯಕ್ರಿಯೆಯಲ್ಲಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಭಾಗಿ; ಕುಟುಂಬಕ್ಕೆ ಪರಿಹಾರ ವಿತರಣೆ
 • ಪುದುಚೇರಿಯ ಬಿಜೆಪಿ ಶಾಸಕ ಹೃದಯಾಘಾತದಿಂದ ನಿಧನ
 • ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ, ಮೂವರ ಸಾವು
 • ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ 6,ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣ: ಸಚಿವ ಡಾ ಕೆ ಸುಧಾ ಕರ್
National Share

ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ.ಮೀ ಉದ್ದದ ರಸ್ತೆ ಹಾನಿ

ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ.ಮೀ ಉದ್ದದ ರಸ್ತೆ ಹಾನಿ
ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ.ಮೀ ಉದ್ದದ ರಸ್ತೆ ಹಾನಿ

ತಿರುಪತಿ, ನ 29 (ಯುಎನ್‌ಐ) ಕಳೆದ ವಾರ ತಮಿಳುನಾಡು ಕರಾವಳಿಯನ್ನು ಅಪ್ಪಳಿಸಿದ ನಿವಾರ್ ಚಂಡಮಾರುತ, ಚಿತ್ತೂರು ಜಿಲ್ಲೆಯ 21 ಮಂಡಲಗಳ 245 ಗ್ರಾಮಗಳ ಮೇಲೆ ಪರಿಣಾಮ ಬೀರಿದೆ.

ಚಂಡಮಾರುತದ ನಂತರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಉಂಟಾದ ನಷ್ಟ ಮತ್ತು ಹಾನಿಯಂತೆ, ಮಳೆ ಸಂಬಂಧಿತ ಘಟನೆಗಳಲ್ಲಿ ಜಿಲ್ಲೆಯಲ್ಲಿ ಆರು ಜನರು ಸಾವನ್ನಪ್ಪಿದ್ದು, 245 ಮನೆಗಳು ಹಾನಿಗೊಂಡಿವೆ, 658 ಹೆಕ್ಟೇರ್ ಕೃಷಿ ಭೂಮಿ ಮತ್ತು 1729.52 ಹೆಕ್ಟೇರ್ ತೋಟಗಾರಿಕಾ ಜಮೀನನಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ.

ಮಳೆಯಿಂದ ಜಿಲ್ಲೆಯಲ್ಲಿ 10.82 ಕೋಟಿ ರೂ ಮೊತ್ತದ 543.8 ಕಿ.ಮೀ ರಸ್ತೆಗಳು ಮತ್ತು ನಗರ ಆಸ್ತಿಪಾಸ್ತಿ ಹಾನಿಯಾಗಿದೆ. ಅಲ್ಲದೆ, 8012 ಕುರಿ- ಮೇಕೆಗಳು ಮತ್ತು ಕೋಳಿಗಳು ಸಾವನ್ನಪ್ಪಿವೆ. ಜಿಲ್ಲೆಯ. 44 ಪುನರ್ವಸತಿ ಕೇಂದ್ರಗಳಲ್ಲಿ ಸುಮಾರು 4012 ಜನರಿಗೆ ಆಶ್ರಯ ಒದಗಿಸಲಾಗಿದೆ.

ಚಂಡಮಾರುತದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರವನ್ನು ಘೋಷಿಸಿದೆ. ಮಳೆ ಬಾಧಿತ ರೈತರಿಗೆ ಶೇ .80 ರಷ್ಟು ಸಹಾಯಧನದಲ್ಲಿ ರಸಗೊಬ್ಬರ ಪೂರೈಸಲಾಗುವುದು ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಯುಎನ್ಐ ಎಸ್ಎಲ್ಎಸ್ 1536

More News

ಕೆವಾಡಿಯಾ ಜಾಗತಿಕ ಪ್ರವಾಸಿ ತಾಣ: ಮೋದಿ

17 Jan 2021 | 10:23 PM

 Sharesee more..

ಜಿ-7 ಶೃಂಗಸಭೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ

17 Jan 2021 | 9:04 PM

 Sharesee more..
ಜೂನ್‌ನಲ್ಲಿ ಬ್ರಿಟನ್‌ ಜಿ-7 ಶೃಂಗಸಭೆಯಲ್ಲಿ ಮೋದಿ ಭಾಗವಹಿಸುವ ಸಾಧ್ಯತೆ

ಜೂನ್‌ನಲ್ಲಿ ಬ್ರಿಟನ್‌ ಜಿ-7 ಶೃಂಗಸಭೆಯಲ್ಲಿ ಮೋದಿ ಭಾಗವಹಿಸುವ ಸಾಧ್ಯತೆ

17 Jan 2021 | 8:26 PM

ನವದೆಹಲಿ, ಜ 17 (ಯುಎನ್‌ಐ) ನೈಋತ್ಯ ಇಂಗ್ಲೆಂಡ್‌ನ ಸಣ್ಣ ಕಡಲತೀರದ ರೆಸಾರ್ಟ್‌ ಕಾರ್ನ್‌ವಾಲ್‌ನಲ್ಲಿ ಜೂನ್ 11 ರಿಂದ 13ರವರೆಗೆ ನಡೆಯಲಿರುವ ವಿಶ್ವದ ಏಳು ಕೈಗಾರಿಕೀಕರಣಗೊಂಡ ದೇಶಗಳ ಜಿ -7 ರ 47 ನೇ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

 Sharesee more..