Saturday, Nov 23 2019 | Time 03:59 Hrs(IST)
  • ಜಾರ್ಖಂಡ್: ಲತೇಹಾರ್‌ನಲ್ಲಿ ನಕ್ಸಲರೊಂದಿಗೆ ನಡೆದ ಘರ್ಷಣೆಯಲ್ಲಿ ಪೊಲೀಸ್ ಸಬ್‍ ಇನ್ಸ್ ಪೆಕ್ಟರ್‌ ಹುತಾತ್ಮ
  • ಆಸ್ಟ್ರೇಲಿಯಾದ ಇಬ್ಬರು ಸಚಿವರೊಂದಿಗೆ ಪೋಖ್ರಿಯಾಲ್‍ ದ್ವಿಪಕ್ಷೀಯ ಮಾತುಕತೆ
National Share

ನ ೧೮ ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ, ಅ ೨೧ (ಯುಎನ್ಐ) ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ ೧೮ ರಿಂದ ಆರಂಭವಾಗಿ ಡಿಸೆಮಬರ್ ೧೩ ರಂದು ಮುಕ್ತಾಯವಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಂಸದೀಯ ವ್ಯವಹಾರಗಳ ಸಚಿವಾಲಯ ಈ ಸಂಬಂಧ ರಾಜ್ಯಸಭೆ ಮತ್ತು ಲೋಕಸಭೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದೆ.
ಮುಂದಿನ ಅಧಿವೇಶನದ ದಿನಾಂಕ ನಿಗದಿ ಸಂಬಂಧ ಕಳೆದ ವಾರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸಂಸದೀಯ ಎಸವ್ಯವಹಾರಗಳ ಸಂಪುಟ ಸಮಿತಿ ಸಭೆ ನಡೆದಿತ್ತು.
ಯುಎನ್ಐ ಜಿಎಸ್ಆರ್ ೨೦೩೫