Thursday, Oct 22 2020 | Time 15:40 Hrs(IST)
  • ನವೆಂಬರ್ 1ರಿಂದ ಸಾಯ್ ಕೇಂದ್ರಗಳಲ್ಲಿ ತರಬೇತಿ ಪುನರಾರಂಭ
  • ಐಪಿಎಲ್ 2020 ರೇಟಿಂಗ್ ಸಖತ್ತಾಗಿ ಸಾಗಿದೆ: ಸೌರವ್ ಗಂಗೂಲಿ
  • ಉಪ ಚುನಾವಣೆ ಗಂಭೀರವಾಗಿ ಪರಿಗಣಿಸಿ: ಸಂಘಟಿತವಾಗಿ ಹೋರಾಡಿ - ಯಡಿಯೂರಪ್ಪ
  • ಜಯದ ಅನಿವಾರ್ಯತೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್
  • ಕೆಕೆಆರ್‌ ವಿರುದ್ಧದ ಗೆಲುವಿನ ಹೊರತಾಗಿಯೂ ಬೇಸರ ವ್ಯಕ್ತಪಡಿಸಿದ ಕೊಹ್ಲಿ
  • ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
  • ಈರುಳ್ಳಿ ಬೆಲೆ ಗಗನಕ್ಕೆ,ಗ್ರಾಹಕರ ಕಣ್ಣಲ್ಲಿ ಬಳ, ಬಳ ನೀರು !
  • ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ ಕೆ ಶಿವಕುಮಾರ್
  • ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪರಾಮರ್ಶೆಗೆ ಪಾಕ್ ಸಂಸತ್ ಸಮ್ಮತಿ
  • ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಜಿರಂಜೀವಿ ಆಗಮನ: ಮಗುವನ್ನು ಆಶಿರ್ವದಿಸಿ – ದ್ರುವ ಸರ್ಜಾ
  • ಜೆಡಿಎಸ್ ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಕಾಂಗ್ರೆಸ್ ಸೇರ್ಪಡೆ
  • ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆ
  • 12 ವರ್ಷಗಳ ನಂತರ ಕೋಡಿ ಹರಿದ ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ ಡಿಸಿಎಂ
  • ಪ್ರವಾಸಿಗರಿಗೆ ಉಚಿತ ಕೋವಿಡ್‌ ಪರೀಕ್ಷೆ ನಡೆಸಲಿರುವ ಮೈಸೂರು ನಗರ ಪಾಲಿಕೆ
  • ರಾಜ್ಯದ ವ್ಯಾಪ್ತಿಯಲ್ಲಿ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ಮಹಾರಾಷ್ಟ್ರ ಸರ್ಕಾರ
National Share

ಪೂಂಚ್‌ನ ಬಾಲಕೋಟ್‌ನಲ್ಲಿ ಸೇನಾ ಬಾಂಬ್ ನಿಷ್ಕ್ರಿಯ ದಳದಿಂದ ಮೊರ್ಟರ್ ಷೆಲ್‌ಗಳ ನಾಶ

ಜಮ್ಮು, ಸೆ ೧೮(ಯುಎನ್‌ಐ)- ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯಲ್ಲಿರುವ ಪೂಂಚ್ ಜಿಲ್ಲೆಯ ಬಾಲಕೋಟ್ ಗ್ರಾಮದಲ್ಲಿ ಸ್ಫೋಟಿಸದ ನಾಲ್ಕು ಮೋರ್ಟರ್ ಷೆಲ್‌ಗಳನ್ನು ಸೇನಾ ಬಾಂಬ್ ನಿಷ್ಕ್ರಿಯ ದಳ ನಿಷ್ಕ್ರಿಯಗೊಳಿಸಿದೆ.
ಪಾಕಿಸ್ತಾನ ಉಡಾಯಿಸಿದ ನಾಲ್ಕು ೧೨೦ ಎಂಎಂ ಮೋರ್ಟರ್‌ಗಳನ್ನು ಸೇನೆ ಶನಿವಾರ ಪತ್ತೆ ಮಾಡಿ ನಾಶಪಡಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸ್ಫೋಟಗೊಳ್ಳದ ಜೀವಂತ ಶೆಲ್‌ಗಳನ್ನು ಸೇನಾ ಸಿಬ್ಬಂದಿ ಕಂಡು ಹಿಡಿದು ಅವುಗಳನ್ನು ದೂರದ ಪ್ರದೇಶದಲ್ಲಿ ನಾಶಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸೇನಾ ಬಾಂಬ್ ನಿಷ್ಕ್ರಿಯ ದಳ ಕಾರ್ಯಾಚರಣೆಯನ್ನು ನಡೆಸಿದ್ದು, ಯಾವುದೇ ಸಾವು-ನೋವು ಇಲ್ಲವೇ ಆಸ್ತಿ ಪಾಸ್ತಿಗೆ ನಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ.
ಯುಎನ್‌ಐ ಎಸ್‌ಎಲ್‌ಎಸ್ ೧೬೩೮
More News
ಅಮಿತ್ ಶಾ ಜನ್ಮದಿನ: ಪ್ರಧಾನಿ ಶುಭಹಾರೈಕೆ

ಅಮಿತ್ ಶಾ ಜನ್ಮದಿನ: ಪ್ರಧಾನಿ ಶುಭಹಾರೈಕೆ

22 Oct 2020 | 12:47 PM

ನವದೆಹಲಿ, ಅ, 22 (ಯುಎನ್ಐ) ಕೇಂದ್ರ ಗೃಹ ಸಚಿವ ಅಮಿತ್ ಶಾ 56 ನೇ ವಸಂತಕ್ಕೆ ಕಾಲಿಟ್ಟಿದ್ದು , ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

 Sharesee more..
ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಮಲ್ ನಾಥ್‍ ಗೆ ಚುನಾವಣಾ ಆಯೋಗ ನೋಟಿಸ್

ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಮಲ್ ನಾಥ್‍ ಗೆ ಚುನಾವಣಾ ಆಯೋಗ ನೋಟಿಸ್

21 Oct 2020 | 9:19 PM

ನವದೆಹಲಿ, ಅ21 (ಯುಎನ್‍ಐ)- ಮಧ್ಯಪ್ರದೇಶ ವಿಧಾನಸಭೆ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಸಚಿವೆ ಇಮಾರತಿ ದೇವಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಕಮಲ್ ‍ನಾಥ್ ಅವರಿಗೆ ಚುನಾವಣಾ ಆಯೋಗ ನೋಟಿಸ್‍ ಜಾರಿಗೊಳಿಸಿದೆ.

 Sharesee more..