Tuesday, Jun 25 2019 | Time 14:11 Hrs(IST)
  • ಜಿಂದಾಲ್ ಗೆ ಭೂಮಿ: ಲ್ಯಾಂಡ್ ಆಡಿಟ್ ಮಾಡಿಸಲು ಪಾಟೀಲ್ ಆಗ್ರಹ
  • ಕಳೆದ ಐದು ವರ್ಷದಲ್ಲಿ ದೇಶ ತುರ್ತು ಪರಿಸ್ಥಿತಿಯಲ್ಲಿ ಸಾಗಿದೆ: ಮಮತಾ ಬ್ಯಾನರ್ಜಿ
  • ಲೋಕಸಭಾ ಸದಸ್ಯರಾಗಿ ನುಸ್ರತ್ ಜಹಾನ್, ಮಿಮಿ ಚಕ್ರವರ್ತಿ ಪ್ರಮಾಣ ವಚನ
  • ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ, ಕಡ್ಡಾಯವಾಗಬೇಕೋ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ
  • ಕಾಂಗ್ರೆಸ್ ಮುಕ್ತ ಭಾರತ ಕನಸು ನನಸಾಗಲಿದೆ: ಯಡಿಯೂರಪ್ಪ
  • ಜಪಾನ್ ನೊಂದಿಗಿನ ಭದ್ರತಾ ಒಪ್ಪಂದದಿಂದ ಹಿಂದೆ ಸರಿಯಲಿದೆಯೇ ಅಮೆರಿಕ?
  • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
  • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
  • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
  • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
  • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
  • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
  • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
  • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
  • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
Flash Share

ಪುಟಿನ್ - ಟ್ರಂಪ್ ಶೃಂಗಸಭೆ : ನಾಳೆ ಪೂರ್ವಭಾವಿ ಮಾತುಕತೆ

ಮಾಸ್ಕೋ, ಮೇ 13 (ಸ್ಪುಟ್ನಿಕ್) ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಜಪಾನ್ ನಗರದ ಒಸಾಕಾದಲ್ಲಿ ಜೂನ್ ಅಂತ್ಯದಲ್ಲಿ ನಡೆಯಲಿರುವ ಶೃಂಗಸಭೆಯ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೊತೆಮೈಕ್ ಪೊಂಪಿಯೋ ಮತ್ತು ರಷ್ಯಾ ನಾಯಕರ ನಡುವೆ ಪೂರ್ವಭಾವಿ ಮಾತುಕತೆ ನಾಳೆ ನಡೆಯಲಿದೆ ಎಂದು ರಷ್ಯಾದ ಉಪ ವಿದೇಶಾಂಗ ಸಚಿವ ಸೆರ್ಗೆ ರೈಬ್ಕೊವ್ ಸೋಮವಾರ ತಿಳಿಸಿದ್ದಾರೆ.
ಪೋಂಪಿಯೊ ಅವರು ಪುಟಿನ್ ಮತ್ತು ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ರೊಂದಿಗೆ ರಷ್ಯಾದ ರೆಸಾರ್ಟ್ ನಗರದ ಸೋಚಿ ಯಲ್ಲಿ ಮಾತುಕತೆ ನಡೆಸಲಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ನಾಯಕರು ಭಾಗವಹಿಸುವಾಗ ಶೃಂಗಸಭೆಯ ವಿಷಯವೂ ಚರ್ಚೆಯ ವಸ್ತುವಾಗಬಹುದು ಎಂಬುದನ್ನು ತಳ್ಳಿಹಾಕಲಾಗದು ಎಂದು ಅವರು ಹೇಳಿದರು.
ಯುಎಎನ್ಐ ಕೆಎಸ್ಆರ್ ಎಸ್ ಎಲ್ ಆರ್ 1425
More News
ಭಾರತದ ಜೊತೆ ಮಾತುಕತೆಗೆ ಪಾಕ್ ಸಿದ್ಧ: ಖುರೇಷಿ

ಭಾರತದ ಜೊತೆ ಮಾತುಕತೆಗೆ ಪಾಕ್ ಸಿದ್ಧ: ಖುರೇಷಿ

23 May 2019 | 4:29 PM

ಇಸ್ಲಾಮಾಬಾದ್, ಮೇ 23 (ಯುಎನ್ಐ ) ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಮರಳುವ ಕೇವಲ ಒಂದು ದಿನ ಮುನ್ನವೇ ಭಾರತದ ಜೊತೆ ಎಲ್ಲ ವಿಷಯಗಳ ಬಗ್ಗೆ ದೀರ್ಘ ಸಮಾಲೋಚನೆ ನಡೆಸಲು ಪಾಕಿಸ್ತಾನ ಮುಂದಾಗಿದೆ.

 Sharesee more..