Thursday, Oct 22 2020 | Time 14:09 Hrs(IST)
  • ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ ಕೆ ಶಿವಕುಮಾರ್
  • ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪರಾಮರ್ಶೆಗೆ ಪಾಕ್ ಸಂಸತ್ ಸಮ್ಮತಿ
  • ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಜಿರಂಜೀವಿ ಆಗಮನ: ಮಗುವನ್ನು ಆಶಿರ್ವದಿಸಿ – ದ್ರುವ ಸರ್ಜಾ
  • ಜೆಡಿಎಸ್ ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಕಾಂಗ್ರೆಸ್ ಸೇರ್ಪಡೆ
  • ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆ
  • 12 ವರ್ಷಗಳ ನಂತರ ಕೋಡಿ ಹರಿದ ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ ಡಿಸಿಎಂ
  • ಪ್ರವಾಸಿಗರಿಗೆ ಉಚಿತ ಕೋವಿಡ್‌ ಪರೀಕ್ಷೆ ನಡೆಸಲಿರುವ ಮೈಸೂರು ನಗರ ಪಾಲಿಕೆ
  • ರಾಜ್ಯದ ವ್ಯಾಪ್ತಿಯಲ್ಲಿ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ಮಹಾರಾಷ್ಟ್ರ ಸರ್ಕಾರ
  • ಯುಪಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ : ಇಬ್ಬರು ಕಾಮುಕರ ಸೆರೆ
  • ಕ್ರಿಸ್‌ ಮೋರಿಸ್‌-ಸುಂದರ್‌ಗೆ ಹೊಸ ಚೆಂಡು ನೀಡುವು ಉದ್ದೇಶವಿತ್ತು: ವಿರಾಟ್‌ ಕೊಹ್ಲಿ
  • ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾಗುತ್ತಿದ್ದ ಸಿರಾಜ್‌ ಬುಧವಾರ ಮೆಚ್ಚುಗೆ ಗಳಿಸಿದರು
  • ಉತ್ತರ ಕರ್ನಾಟಕಕ್ಕೆ ಅನ್ಯಾಯ, ತಾರತಮ್ಯ ಸಹಿಸಲಾಗದು: ಹೊರಟ್ಟಿ
  • ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಜಿರಂಜೀವಿ ಆಗಮನ
  • ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ; ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ- ಸಿದ್ದರಾಮಯ್ಯ
  • ಅತಿವೃಷ್ಟಿ: ಕೇಂದ್ರಕ್ಕೆ ಶೀಘ್ರ ವರದಿ- ಮುಖ್ಯಮಂತ್ರಿ ಯಡಿಯೂರಪ್ಪ
National Share

ಪ್ರಧಾನಿಯಿಂದ ಕೋಸಿ ರೈಲು ಮಹಾ ಸೇತುವೆ ಉದ್ಘಾಟನೆ

ನವದೆಹಲಿ, ಸೆ 18 (ಯುಎನ್ಐ) ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವರ್ಚುವಲ್ ವೇದಿಕೆಯ ಮೂಲಕ ಐತಿಹಾಸಿಕ ಕೋಸಿ ರೈಲು ಮಹಾ ಸೇತುವೆ ಉದ್ಘಾಟನೆ ಮಾಡಲಿದ್ದಾರೆ.
ಕೋಸಿ ರೈಲು ಸೇತುವೆ ಜೊತೆಗೆ ಬಿಹಾರದ ಪ್ರಯಾಣಿಕರ ಅನುಕೂಲಕ್ಕಾಗಿ 12 ರೈಲು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಪ್ರಮುಖವಾಗಿ ಕಿಯುಲ್ ನದಿಯ ಹೊಸ ರೈಲ್ವೆ ಸೇತುವೆ, ಎರಡು ಹೊಸ ರೈಲ್ವೆ ಮಾರ್ಗಗಳು, 5 ವಿದ್ಯುದ್ದೀಕರಣ ಯೋಜನೆಗಳಿಗೂ ಪ್ರಧಾನಿ ಚಾಲನೆ ನೀಡಲಿದ್ದಾರೆ.
2003-04ರಲ್ಲಿ ಕೇಂದ್ರದಿಂದ ಕೋಸಿ ಮೆಗಾ ಸೇತುವೆ ಯೋಜನೆ ಮಂಜೂರು ಆಗಿತ್ತು. 1.9 ಕಿಲೋ ಮೀಟರ್ ಉದ್ದದ ಈ ಸೇತುವೆಗಾಗಿ 516 ಕೋಟಿ ರೂ. ವೆಚ್ಚಮಾಡಲಾಗಿದೆ.
ಯುಎನ್ಐ ಕೆಎಸ್ಆರ್ 0837
More News
ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಮಲ್ ನಾಥ್‍ ಗೆ ಚುನಾವಣಾ ಆಯೋಗ ನೋಟಿಸ್

ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಮಲ್ ನಾಥ್‍ ಗೆ ಚುನಾವಣಾ ಆಯೋಗ ನೋಟಿಸ್

21 Oct 2020 | 9:19 PM

ನವದೆಹಲಿ, ಅ21 (ಯುಎನ್‍ಐ)- ಮಧ್ಯಪ್ರದೇಶ ವಿಧಾನಸಭೆ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಸಚಿವೆ ಇಮಾರತಿ ದೇವಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಕಮಲ್ ‍ನಾಥ್ ಅವರಿಗೆ ಚುನಾವಣಾ ಆಯೋಗ ನೋಟಿಸ್‍ ಜಾರಿಗೊಳಿಸಿದೆ.

 Sharesee more..
ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ರದ್ದುಪಡಿಸಲು  ಮುಂದಾದ ಆರ್ ಬಿಐ

ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ರದ್ದುಪಡಿಸಲು ಮುಂದಾದ ಆರ್ ಬಿಐ

21 Oct 2020 | 9:07 PM

ನವದೆಹಲಿ, ಅ 21 (ಯುಎನ್ಐ) ಭಾರತೀಯ ರಿಸರ್ವ್ ಬ್ಯಾಂಕ್, ಬಹಳ ವರ್ಷಗಳ ನಂತರ ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ವಿಧಿಸುವ ನಿಯಮದಲ್ಲಿ ಕೆಲಮಹತ್ವದ ಬದಲಾವಣೆ ತರಲು ಮುಂದಾಗಿದೆ.

 Sharesee more..