Sunday, Apr 5 2020 | Time 14:51 Hrs(IST)
 • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
 • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
 • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
 • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
 • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
 • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
 • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
 • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
 • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
 • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
 • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
 • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
 • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
 • ಬಾಬು ಜಗಜೀವನ್‌ ರಾಮ್‌ ಜಯಂತಿ: ಪ್ರಧಾನಿ ಗೌರವ ಸಲ್ಲಿಕೆ
 • ಕೋವಿಡ್‌-19: ಸೋಂಕು ಪ್ರಕರಣಗಳ ಸಂಖ್ಯೆ 3374ಕ್ಕೇರಿಕೆ: 77 ಸಾವು, 266 ಮಂದಿ ಗುಣಮುಖ
Karnataka Share

ಪ್ರಧಾನಿ ಸೂಚನೆ ಪಾಲಿಸಿ: ರಾಜ್ಯದ ಜನತೆಗೆ ಯಡಿಯೂರಪ್ಪ ಮನವಿ

ಪ್ರಧಾನಿ ಸೂಚನೆ ಪಾಲಿಸಿ: ರಾಜ್ಯದ ಜನತೆಗೆ ಯಡಿಯೂರಪ್ಪ ಮನವಿ
ಪ್ರಧಾನಿ ಸೂಚನೆ ಪಾಲಿಸಿ: ರಾಜ್ಯದ ಜನತೆಗೆ ಯಡಿಯೂರಪ್ಪ ಮನವಿ

ಬೆಂಗಳೂರು, ಮಾ 25 [ಯುಎನ್ಐ] ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ಮಾರಕ ವೈರಸ್ ನಿಂದ ನೂರಾರು ಜನರ ಜೀವ ಹಾಗೂ ಅವರ ಕುಟುಂಬ ವರ್ಗದವರ ಹಿತ ದೃಷ್ಟಿಯಿಂದ ನರೇಂದ್ರ ಮೋದಿ ಕರ್ಫ್ಯೂ ಮಾದರಿಯ ಅನಿವಾರ್ಯ ಲಾಕ್ ಡೌನ್ ನ್ನು ಜಾರಿಗೊಳಿಸಿದ್ದಾರೆ. ಇದನ್ನು ಅರ್ಥಮಾಡಿಕೊಂಡು ಜನತೆ ಮನೆಯಲ್ಲೇ ಇರಬೇಕು ಎಂದಿದ್ದಾರೆ,

ಪ್ರಧಾನಮಂತ್ರಿ ಅವರು ನೀಡಿರುವ ಸೂಚನೆಗಳನ್ನು ರಾಜ್ಯದ ಆರೂವರೆ ಕೋಟಿ ಜನರು ಮುತುವರ್ಜಿಯಿಂದ ಪಾಲಿಸುವ ವಿಶ್ವಾಸವಿದೆ.ಯುಗಾದಿ ಹಬ್ಬದ ಸಂದರ್ಭದಲ್ಲಿ ಎಲ್ಲರೂ ಮನೆಯಲ್ಲೇ ಇದ್ದು ರೋಗ ಹರಡಂತೆ ನೋಡಿಕೊಳ್ಳಬೇಕು ಎಂದು ಕೋರಿದ್ದಾರೆ.

ಯುಎನ್ಐ ವಿಎನ್ 1629

More News