Friday, Feb 28 2020 | Time 11:25 Hrs(IST)
 • ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ, ಬೆಚ್ಚಿಬೀಳಿಸಿದ ಮರಣೋತ್ತರ ಪರೀಕ್ಷಾ ವರದಿ
 • ಮಾರ್ಚ್ 31 ಕ್ಕೆ ತಜಕೀಸ್ತಾನ್-ಭಾರತ ನಡುವೆ ಫುಟ್ಬಾಲ್ ಸೌಹಾರ್ಧಯುತ ಪಂದ್ಯ
 • ಟೆಸ್ಟ್‌, ಟಿ20 ಕ್ರಿಕೆಟ್‌ ನಮಗೆ ನಂ 1 ಆದ್ಯತೆ: ರವಿ ಶಾಸ್ತ್ರಿ
 • ವರದಕ್ಷಿಣೆ ಗಾಗಿ ಪತ್ನಿಗೆ ಬೆಂಕಿ ಹಚ್ಚಿದ ಪತಿ
 • ಪುಡಿ ರೌಡಿಗಳಿಂದ ಮಾರಕಾಸ್ತ್ರಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
 • ರೈಲಿಗೆ ತಲೆಕೊಟ್ಟು ಪ್ರಿಯಕರ ಆತ್ಮಹತ್ಯೆ
 • ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಸುಧಾರಣೆಯಾಗಬೇಕು: ರವಿಶಾಸ್ತ್ರಿ
 • ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನಿಂದ ನೋಟೀಸ್ ಜಾರಿ
 • ಜಪಾನ್, ದಕ್ಷಿಣ ಕೋರಿಯಾ ಆಗಮನ ವೀಸಾ ಸೌಲಭ್ಯ ತಾತ್ಕಾಲಿಕ ರದ್ದು; ಭಾರತ ನಿರ್ಧಾರ
 • ಕೇರಳದ ಇಡುಕ್ಕಿಯಲ್ಲಿ ಲಘು ಭೂಕಂಪ
 • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
 • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
 • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
 • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
 • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
International Share

ಪೂರ್ವ ಆಸ್ಟ್ರೇಲಿಯಾ ಗುಡುಗು ಸಹಿತ ಮಳೆ: ಕತ್ತಲಲ್ಲಿರುವ 30 ಸಾವಿರ ಮನೆಗಳು

ಸಿಡ್ನಿ, ಜ 21 (ಕ್ಸಿನುಹ) ಈಗಾಗಲೇ ತೀವ್ರ ಕಾಡ್ಗಿಚ್ಚಿನಿಂದ ಕಂಗೆಟ್ಟಿರುವ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆ ಹಾಗೂ ಚಂಡಮಾರುತದಿಂದ ಮತ್ತಷ್ಟು ಹಾನಿಯಾಗಿದ್ದು, ಸುಮಾರು 30 ಸಾವಿರ ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡು ಕತ್ತಲಲ್ಲಿ ಮುಳುಗಿವೆ.
ಕಾನ್ಬೆರಿಯಿಂದ ನ್ಯೂ ಸೌತ್ ವೇಲ್ಸ್ (ಎನ್ ಎಸ್ ಡಬ್ಲ್ಯು) ನತ್ತ ಸಾಗಿರುವ ಚಂಡಮಾರುತ, ಕ್ವೀನ್ಸ್ ಲ್ಯಾಂಡ್ ಮತ್ತು ವಿಕ್ಟೋರಿಯಾಕ್ಕೂ ಹಾನಿಯನ್ನುಂಟುಮಾಡಿದೆ.
ರಾಷ್ಟ್ರೀಯ ತುರ್ತು ಸೇವಾ ಇಲಾಖೆಯ ಪ್ರಕಾರ, ರಾತ್ರಿಯಿಡೀ ನೆರವಾಗಿ ಬೇಡಿ 800 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಬಹುತೇಕರು ಮರಗಳು ಉರುಳಿದ ದೂರುಗಳಾಗಿದ್ದವು.
ಕೆಲವಡೆ ಜನರಿದ್ದ ಕಾರುಗಳ ಮೇಲೆ ಕೂಡ ಮರಗಳು ಬಿದ್ದಿವೆ. ಅಂತಹ ವ್ಯಕ್ತಿಗಳನ್ನು ರಕ್ಷಿಸಲಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಬ್ಲೂ ಮೌಂಟೇನ್ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಮಳೆ-ಮಿಂಚಿಗೆ ಸಿಲುಕಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರಿ ಗುಡುಗು ಮಿಂಚಿನ ಪರಿಣಾಮವಾಗಿ ಕ್ವೀನ್ಸ್ ಲ್ಯಾಂಡ್ ಎನ್ ಎಸ್ ಡಬ್ಲ್ಯು ಸೇರಿದಂತೆ ಹಲವಡೆ 30 ಸಾವಿರಕ್ಕೂ ಹೆಚ್ಚು ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡು ಕತ್ತಲಲ್ಲಿ ಮುಳುಗಿವೆ ಎಂದು ಇಲಾಖೆ ತಿಳಿಸಿದೆ.
ಯುಎನ್ಐ ಎಸ್ಎಚ್ 1532
More News

ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ

28 Feb 2020 | 8:37 AM

 Sharesee more..
ದಕ್ಷಿಣ ಕೊರಿಯಾದಲ್ಲಿ ಕೊರೊನ ವೈರಸ್ ನ 505 ಹೊಸ ಪ್ರಕರಣ ದೃಢ: ಒಟ್ಟು ಪ್ರಕರಣಗಳ ಸಂಖ್ಯೆ 1,766ಕ್ಕೆ ಏರಿಕೆ

ದಕ್ಷಿಣ ಕೊರಿಯಾದಲ್ಲಿ ಕೊರೊನ ವೈರಸ್ ನ 505 ಹೊಸ ಪ್ರಕರಣ ದೃಢ: ಒಟ್ಟು ಪ್ರಕರಣಗಳ ಸಂಖ್ಯೆ 1,766ಕ್ಕೆ ಏರಿಕೆ

27 Feb 2020 | 5:09 PM

ಸಿಯೋಲ್, ಫೆ 27 (ಕ್ಸಿನ್ಹುವಾ) ದಕ್ಷಿಣ ಕೊರಿಯಾದಲ್ಲಿ ಕೊರೊನವೈರಸ್ (ಕೊವಿದ್-19)ನ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 1,766 ಕ್ಕೆ ಏರಿದೆ.

 Sharesee more..