Tuesday, Oct 20 2020 | Time 15:08 Hrs(IST)
 • ಕುಟುಂಬದೊಂದಿಗೆ ಯಾವುದೇ ಬಿರುಕು ಮೂಡಿಲ್ಲ: ಸಿಂಧೂ ಸ್ಪಷ್ಟನೆ
 • ಸತತ 3ನೇ ವರ್ಷ ಹಿರಿಯರೊಂದಿಗೆ ಸಾಗುವುದು ಕಷ್ಟಸಾಧ್ಯ : ಪ್ಲೇಮಿಂಗ್
 • ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಮುತ್ತಯ್ಯ ಮುರಳೀಧರನ್ ಮನವಿಗೆ ಸಮ್ಮತಿಸಿದ ತಮಿಳು ನಟ ವಿಜಯ್ ಸೇತುಪತಿ
 • ಚಾಲಕರ ಸುಲಿಗೆ ಮಾಡಲು ಸರ್ಕಾರ ಪೊಲೀಸರಿಗೆ ದಂಡ ಶುಲ್ಕ ವಸೂಲಾತಿಗೆ ಟಾರ್ಗೆಟ್ ನೀಡಿದೆ : ಎಚ್ ಡಿ ಕುಮಾರಸ್ವಾಮಿ
 • ಬೆಸ್ಕಾಂ ಮೂಲಕ ಸರ್ಕಾರದ ಡೆಪಾಜಿಟ್ ದಂಧೆ : ಆಮ್ ಆದ್ಮಿ ಪಕ್ಷದ ಆರೋಪ
 • ಸಂಜೆ 6 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್‌ ಗರಂ
 • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
 • ನಾಳೆ ಕೇಂದ್ರ ಸಂಪುಟ ಸಭೆ
 • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
 • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
 • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
 • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
 • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
National Share

ಫಿಟ್ ಇಂಡಿಯಾ: ಯೋಧರಿಂದ 900 ಕಿಲೋಮೀಟರ್ ಸೈಕಲ್ ಯಾತ್ರೆ

ನವದೆಹಲಿ, ಸೆ 18 (ಯುಎನ್ಐ) ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಯೋಧರಿಂದ ಗುಜರಾತ್ನಿಂದ ದೆಹಲಿಯವರೆಗೆ 900 ಕಿಮೀ ಸೈಕಲ್ ಯಾತ್ರೆ ಗುರುವಾರ ಆರಂಭವಾಗಿದೆ.
'ಫಿಟ್ ಇಂಡಿಯಾ' ತತ್ವವನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಹಮದಾಬಾದ್ನ ಸಾಬರಮತಿ ಆಶ್ರಮದಿಂದ ಸೈಕಲ್ ಯಾತ್ರೆ ಆರಂಭವಾಗಿದೆ. ಮಹಾತ್ಮಾ ಗಾಂಧಿಯವರ ಜನ್ಮದಿನವಾಗಿರುವ ಅ.2ರಂದು ದೆಹಲಿಯಲ್ಲಿ ಯಾತ್ರೆ ಮುಕ್ತಾಯವಾಗಲಿದೆ.
ಗುಜರಾತ್, ರಾಜಸ್ಥಾನ, ಹರಿಯಾಣದ ಮೂಲಕ 16 ದಿನಗಳ ಕಾಲ ಯೋಧರು ಸೈಕಲ್ ಪ್ರಯಾಣ ಬೆಳೆಸಲಿದ್ದಾರೆ. ಕರ್ತವ್ಯದ ವೇಳೆ ಕೈಕಾಲುಗಳನ್ನು ಕಳೆದುಕೊಂಡ ಯೋಧರು ಸಾಮಾಜಿಕ ಜಾಗೃತಿ ಮೂಡಿಸುವ ಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಬಹಳ ವಿಶೇಷವಾಗಿದೆ.
ಯುಎನ್ಐ ಕೆಎಸ್ಆರ್ 1227