Saturday, Dec 5 2020 | Time 02:46 Hrs(IST)
Special Share

ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಕೆ: ಡಿಸಿಎಂ ಪನ್ನೀರ್ ಸೆಲ್ವಂ ಸ್ಪಷ್ಟಣೆ

ಬಿಜೆಪಿ  ಜೊತೆಗಿನ  ಮೈತ್ರಿ ಮುಂದುವರಿಕೆ:  ಡಿಸಿಎಂ ಪನ್ನೀರ್ ಸೆಲ್ವಂ ಸ್ಪಷ್ಟಣೆ
ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಕೆ: ಡಿಸಿಎಂ ಪನ್ನೀರ್ ಸೆಲ್ವಂ ಸ್ಪಷ್ಟಣೆ

ಚೆನ್ನೈ, ನ 21 (ಯುಎನ್ಐ) ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುವುದಾಗಿ ತಮಿಳುನಾಡು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹೇಳಿದ್ದಾರೆ.



ಚೆನ್ನೈನಲ್ಲಿ ಎರಡನೇ ಹಂತದ ಮೆಟ್ರೋ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ದೇಶದ ಎರಡು ರಾಜ್ಯಗಳಲ್ಲಿ ಮಾತ್ರ ರಕ್ಷಣಾ ಕೈಗಾರಿಕಾ ಕಾರಿಡಾರ್ ಯೋಜನೆ ಸ್ಥಾಪಿಸುವುದಾಗಿ ಮೋದಿ ಸರ್ಕಾರ ಘೋಷಣೆ ಮಾಡಿದೆ. ತಮಿಳುನಾಡು ಅದರ ಭಾಗವಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ರಾಜ್ಯಗಳಲ್ಲಿ ಸ್ಪರ್ಧಾತ್ಮಕತೆ ಹೆಚ್ಚಾಗಿದೆ, ಈ ವರ್ಷ ಉತ್ತಮ ಆಡಳಿತ ರಾಜ್ಯಗಳಲ್ಲಿ ತಮಿಳುನಾಡು ಮೊದಲ ಸ್ಥಾನ ಪಡೆದಿರುವುದು ಸಂತಸವಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಆಗಮಿಸಿದ್ದು, ಎರಡು ದಿನಗಳ ಕಾಲ ಇಲ್ಲಿ ವಾಸ್ತವ್ಯ ಹೂಡಲಿರುವ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಯುಎನ್ಐ ಕೆಎಸ್ಆರ್ 2106

More News
ಫ್ರಾನ್ಸ್ ನಲ್ಲಿರುವ ವಿಜಯ್ ಮಲ್ಯ ಆಸ್ತಿಗಳ ಜಪ್ತಿ

ಫ್ರಾನ್ಸ್ ನಲ್ಲಿರುವ ವಿಜಯ್ ಮಲ್ಯ ಆಸ್ತಿಗಳ ಜಪ್ತಿ

04 Dec 2020 | 9:31 PM

ನವದೆಹಲಿ, ಡಿ 4(ಯುಎನ್ಐ) ಬ್ಯಾಂಕುಗಳಿಂದ ಪಡೆದ ಸಾವಿರಾರು ಕೋಟಿ ರೂ ಸಾಲ ಮರು ಪಾವತಿಸದೆ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯಮಲ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆನ್ನಿತ್ತಿದೆ.

 Sharesee more..
ಕಾಂಗ್ರೆಸ್ ಹೀನಾಯ ಸೋಲು, ಉತ್ತಮ್ ಕುಮಾರ್ ರೆಡ್ಡಿ ಪದತ್ಯಾಗ

ಕಾಂಗ್ರೆಸ್ ಹೀನಾಯ ಸೋಲು, ಉತ್ತಮ್ ಕುಮಾರ್ ರೆಡ್ಡಿ ಪದತ್ಯಾಗ

04 Dec 2020 | 9:06 PM

ಹೈದರಾಬಾದ್ , ಡಿ 4 (ಯುಎನ್ಐ) ಹೈದರಾಬಾದ್ ಗ್ರೇಟರ್ ಮುನ್ಸಿ ಪಲ್ ಕಾರ್ಫೋರೆಷನ್ ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡ ಹಿನ್ನಲೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಉತ್ತಮ್ ಕುಮಾರ್ ರೆಡ್ಡಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 Sharesee more..