Saturday, Jan 18 2020 | Time 19:23 Hrs(IST)
 • ಪೌರತ್ವ ಕಾಯ್ದೆಯನ್ನು ಸಂಪೂರ್ಣ ಓದಿ ಚರ್ಚೆಗೆ ಬರಲಿ: ರಾಹುಲ್ ಗೆ ಅಮಿತ್ ಶಾ ಸವಾಲು
 • ಭಾರತ ಟೆಸ್ಟ್‌ ತಂಡಕ್ಕೂ ಕಮ್‌ಬ್ಯಾಕ್ ಮಾಡಲಿರುವ ಕನ್ನಡಿಗ ರಾಹುಲ್ ?
 • ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು ಸುಳ್ಳು ಹೇಳಲು: ಸಿದ್ದರಾಮಯ್ಯ
 • ಸೊಮಾಲಿಯಾ ದಕ್ಷಿಣ ಪ್ರಾಂತ್ಯದಲ್ಲಿ ಸೇನಾ ಪಡೆಗಳಿಂದ 16 ಅಲ್-ಷರಾಬ್ ಉಗ್ರರ ಹತ್ಯೆ
 • ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ಓಪನ್‌ಗೆ ಅರ್ಹತೆ ಪಡೆದ ಪ್ರಜ್ಞೇಶ್ ಗುಣೇಶ್ವರನ್
 • ಎನ್ ಟಿಆರ್ ಜನ್ಮ ವಾರ್ಷಿಕಾಚರಣೆ : ಚಂದ್ರಬಾಬು ನಾಯ್ಡು ಅವರಿಂದ ಗೌರವ ನಮನ
 • ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ದೊರೆತರೆ ಹಾದಿ ತಪ್ಪುವುದಿಲ್ಲ: ಅಮಿತ್ ಷಾ
 • ಶೀಘ್ರವೇ ಮೈಸೂರು ವಿಮಾನ ನಿಲ್ದಾಣದಿಂದ ಊಟಿ, ಮಡಿಕೇರಿಗೆ ಶೀಘ್ರವೇ ಫ್ಲೈ ಬಸ್ ಸೇವೆ
 • ‘ಕರಾವಳಿ ಗೌರವ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಆಯ್ಕೆ
 • ವಿಶ್ವ ಆರ್ಥಿಕ ಒಕ್ಕೂಟ ಸಮಾವೇಶ: ಭಾರತೀಯ ನಿಯೋಗಕ್ಕೆ ಪಿಯೂಷ್ ಗೋಯಲ್ ನೇತೃತ್ವ
 • ಬುರ್ಕಿನಾ ಫಾಸೊದಲ್ಲಿ ರಸ್ತೆ ಬದಿಯ ಬಾಂಬ್ ಸ್ಫೋಟಿಸಿ ಐವರು ಸೈನಿಕರು ಸಾವು
 • ಎಂ ಚಿನ್ನಸ್ವಾಮಿ ಅಂಗಳದಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೆಜ್ ಕಾದಾಟ ನಾಳೆ
 • ಬೈಲಹೊಂಗಲ ತಾಲ್ಲೂಕಿನಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ: ಮೂವರು ಸಾವು, ನಾಲ್ವರಿಗೆ ಗಾಯ
 • ಭಾರತವನ್ನು ‘ವಿಶ್ವಗುರು’ ವನ್ನಾಗಿಸುವತ್ತ ಸ್ವಯಂ ಸೇವಕರು ಶ್ರಮಿಸಬೇಕು-ಮೋಹನ್ ಭಾಗವತ್
 • ಪಿಎಫ್‍ಐ ನಿಷೇಧಿಸಲು ರಾಜ್ಯ ಸರ್ಕಾರದಿಂದ ಪ್ರಕ್ರಿಯೆ ಆರಂಭ
Entertainment Share

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ `ಡಾಲಿ’

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ `ಡಾಲಿ’
ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ `ಡಾಲಿ’

ಬೆಂಗಳೂರು, ಡಿ ೦೯ (ಯುಎನ್‌ಐ) ಧನಂಜಯ್ ನಾಯಕರಾಗಿ ನಟಿಸುತ್ತಿರುವ, ಯೋಗೇಶ್ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಯೋಗೇಶ್ ನಾರಾಂiiಣ್ ನಿರ್ಮಿಸುತ್ತಿರುವ ‘ಡಾಲಿ‘ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಗವಿಪುರಂನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು ಚಿತ್ರದ ಮೊದಲ ಸನ್ನಿವೇಶಕ್ಕೆ ಪದ್ಮಜ ನಾರಾಯಣ್ ಅವರು ಆರಂಭ ಫಲಕ ತೋರಿದರು. ಭಾವನ ನಾಗೇಶ್ ಕ್ಯಾಮೆರಾ ಚಾಲನೆ ಮಾಡಿದರು.

‘ಮೊದಲಾಸಲ‘ ಹಾಗೂ ‘ಎರಡನೇ ಸಲ‘ ಚಿತ್ರಗಳನ್ನು ನಿರ್ಮಾಣ ಮಾಡಿದ್ದ, ಯೋಗೇಶ್ ನಾರಾಯಣ್ ನಿರ್ಮಿಸುತ್ತಿರುವ ಮೂರನೇ ಚಿತ್ರ ‘ಡಾಲಿ‘.

ಈ ಹಿಂದೆ ‘ಗಣಪ‘, ‘ಕರಿಯ ೨‘, ‘ಪಾರಿಜಾತ‘ ಹಾಗೂ ‘ಜೀವ‘ ಚಿತ್ರಗಳನ್ನು ನಿರ್ದೇಶಿಸಿದ್ದ ಪ್ರಭು ಶ್ರೀನಿವಾಸ್ ಈ ಚಿತ್ರದ ನಿರ್ದೇಶಕರು. ಇದು ಅವರ ನಿರ್ದೇಶನದ ಐದನೇ ಚಿತ್ರ.

‘ಡಾಲಿ‘ ಚಿತ್ರದ ಚಿತ್ರೀಕರಣ ಇದೇ ತಿಂಗಳ ೨೩ರಿಂದ ಲಕ್ನೋದಲ್ಲಿ ಆರಂಭವಾಗಲಿದೆ. ಮೊದಲ ಹಂತದ ಚಿತ್ರೀಕರಣ ಲಕ್ನೋ ಹಾಗೂ ಆಗ್ರಾದಲ್ಲಿ ನಡೆಯಲಿದ್ದು, ದ್ವಿತೀಯ ಹಂತದ ಚಿತ್ರೀಕರಣ ಬೆಂಗಳೂರು, ಮೈಸೂರಿನಲ್ಲಿ ನಡೆಯಲಿದೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶ್ರೀನಿವಾಸನ್ ದೇವಾಂಶಂ ಅವರ ಛಾಯಾಗ್ರಹಣವಿದೆ.

ಡಾಲಿ ಧನಂಜಯ್ ಅವರಿಗೆ ನಾಯಕಿಯರಾಗಿ ರಚಿತಾರಾಂ ಹಾಗೂ ಭವ್ಯ ಟ್ರಿಕ(ಹೊಸ ಪರಿಚಯ) ಅಭಿನಯಿಸುತ್ತಿದ್ದಾರೆ.

ಯುಎನ್‌ಐ ಎಸ್‌ಎ ವಿಎನ್ ೨೦೩೦

More News

ಜೊತೆಯಾಗುತ್ತಾರಾ ಶಾರುಖ್, ರಣಬೀರ್ !

18 Jan 2020 | 5:20 PM

 Sharesee more..

ಸೈಫ್ ಗೆ ವಯಸ್ಸಿಗೆ ತಕ್ಕ ಪಾತ್ರಮಾಡುವಾಸೆ

18 Jan 2020 | 5:18 PM

 Sharesee more..

‘ಲವ್‍ ಮಾಕ್‍ಟೇಲ್‍’ ತಂಡಕ್ಕೆ ಕಿಚ್ಚನ ಹಾರೈಕೆ

18 Jan 2020 | 12:51 PM

 Sharesee more..