Friday, Feb 28 2020 | Time 12:07 Hrs(IST)
 • ದೆಹಲಿಗೆ ಎಸ್ ಎನ್ ಶ್ರೀವಾತ್ಸವ ಹೊಸ ಪೊಲೀಸ್ ಆಯುಕ್ತ
 • ಸೆನ್ಸೆಕ್ಸ್ 1,101 ಅಂಕ ಪತನ: 11,300 ರ ಮಟ್ಟಕ್ಕಿಂತ ಕೆಳಗಿಳಿದ ನಿಫ್ಟಿ
 • ಟಿ20 ವಿಶ್ವಕಪ್: ಭಾರತ ದಾಖಲೆ ಮುರಿದ ಆಫ್ರಿಕಾ ವನಿತೆಯರು
 • ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ, ಬೆಚ್ಚಿಬೀಳಿಸಿದ ಮರಣೋತ್ತರ ಪರೀಕ್ಷಾ ವರದಿ
 • ಮಾರ್ಚ್ 31 ಕ್ಕೆ ತಜಕೀಸ್ತಾನ್-ಭಾರತ ನಡುವೆ ಫುಟ್ಬಾಲ್ ಸೌಹಾರ್ಧಯುತ ಪಂದ್ಯ
 • ಟೆಸ್ಟ್‌, ಟಿ20 ಕ್ರಿಕೆಟ್‌ ನಮಗೆ ನಂ 1 ಆದ್ಯತೆ: ರವಿ ಶಾಸ್ತ್ರಿ
 • ವರದಕ್ಷಿಣೆ ಗಾಗಿ ಪತ್ನಿಗೆ ಬೆಂಕಿ ಹಚ್ಚಿದ ಪತಿ
 • ಪುಡಿ ರೌಡಿಗಳಿಂದ ಮಾರಕಾಸ್ತ್ರಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
 • ರೈಲಿಗೆ ತಲೆಕೊಟ್ಟು ಪ್ರಿಯಕರ ಆತ್ಮಹತ್ಯೆ
 • ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಸುಧಾರಣೆಯಾಗಬೇಕು: ರವಿಶಾಸ್ತ್ರಿ
 • ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನಿಂದ ನೋಟೀಸ್ ಜಾರಿ
 • ಜಪಾನ್, ದಕ್ಷಿಣ ಕೋರಿಯಾ ಆಗಮನ ವೀಸಾ ಸೌಲಭ್ಯ ತಾತ್ಕಾಲಿಕ ರದ್ದು; ಭಾರತ ನಿರ್ಧಾರ
 • ಕೇರಳದ ಇಡುಕ್ಕಿಯಲ್ಲಿ ಲಘು ಭೂಕಂಪ
 • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
 • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
Entertainment Share

ಬಿನೋದಿನಿ ದಾಸಿ ಚಿತ್ರದಲ್ಲಿ ನಟಿಸಲು ದೀಪಿಕಾ ನಕಾರ

ಮುಂಬೈ, ಜ. 19 (ಯುಎನ್ಐ) ಬಂಗಾಳಿ ಚಿತ್ರ ನಟಿ ಜೀವನಾಧಾರಿತ ಚಿತ್ರದಲ್ಲಿ ಅಭಿನಯಿಸಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಿರಾಕರಿಸಿದ್ದಾರೆ.
ಬಾಲಿವುಡ್ ನಿರ್ದೇಶಕ ಪ್ರದೀಪ್ ಸರ್ಕಾರ್ ನಿರ್ದೇಶಿಸುತ್ತಿದ್ದ ಬಂಗಾಳಿ ನಟಿ-ಗಾಯಕಿ ಬಿನೋದಿನಿ ದಾಸಿ ಅವರ ಜೀವನಾಧಾರಿತ ಚಿತ್ರಕ್ಕೆ ಬಣ್ಣ ಹಚ್ಚಲು, ದೀಪಿಕಾ ಒಲ್ಲೆ‌ ಎಂದಿದ್ದಾರೆ.
ರಂಗಭೂಮಿ ನಾಯಕಿ- ಗಾಯಕಿಯಾಗಿದ್ದ ಬಿನೋದಿನಿ ಅವರನ್ನು ನಾಟಿ ಬಿನೋದಿನಿ ಎಂದು ಕರೆಯಲಾಗುತ್ತಿತ್ತು. ಒಂದು ಕಾಲದಲ್ಲಿ ಕೊಲ್ಕತ್ತಾ ಚಿತ್ರರಂಗವನ್ನೇ ಇವರು ಆಳಿದ್ದರು.
ಈ ಚಿತ್ರದ ನಾಯಕಿಯ ಪಾತ್ರಕ್ಕಾಗಿ ಪ್ರದೀಪ್ ಅವರು ದೀಪಿಕಾ ಜೊತೆಗೆ ಮಾತುಕತೆ ನಡೆಸಿದ್ದರು. ಅಲ್ಲದೇ, ಚಿತ್ರಕಥೆಯು ದೀಪಿಕಾ ಗೆ ಇಷ್ಟವಾಗಿತ್ತು. ಆದರೆ, ಗಂಭೀರ ವಿಷಯ ಕುರಿತಾದ ಚಿತ್ರ ಹಾಗೂ ಎಮೋಷನಲ್ ಆಗುವಂತಹ ಚಿತ್ರದಲ್ಲಿ ನಟಿಸಲು ತಮಗೆ ಇಷ್ಟವಿಲ್ಲ ದಿರುವುದರಿಂದ ಚಿತ್ರಕ್ಕೆ ಗುಡ್ ಬೈ ಹೇಳಿದ್ದಾರೆ ಎಂದು ದೀಪಿಕಾ ಅವರ ತಂಡ ತಿಳಿಸಿದೆ.
12 ವರ್ಷಕ್ಕೆ ಬಣ್ಣ ಹಚ್ಚಿದ ಬಿನೋದಿನಿ ಅವರು 23 ವರ್ಷದಲ್ಲಿ ಚಿತ್ರರಂಗ ತೊರೆದಿದ್ದರು. ಅವರು ಆಮಾರಾ ಕಾಥಾ, ಆಮಾರಾ ಅಭಿನೇತ್ರಿ ಜೀಬನ್ ಎಂಬ ಎರಡು ಆತ್ಮಕಥೆ ಗಳನ್ನು ಬರೆದಿದ್ದಾರೆ.
ಅಲ್ಲದೇ, ವಿಭಿನ್ನ ನಾಟಕಗಳಲ್ಲಿ ಸುಮಾರು 80ಕ್ಕೂ ಅಧಿಕ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಯುಎನ್ಐ ಪಿಕೆ ಎಎಚ್ 1533
More News
’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

27 Feb 2020 | 9:00 PM

ಬೆಂಗಳೂರು, ಫೆ 27 (ಯುಎನ್‍ಐ) ಬಿಗ್ ಬಾಸ್ ವಿನ್ನರ್ ಪ್ರಥಮ್ ಅಭಿನಯದ ಹೈ ವೋಲ್ಟೇಜ್ ಕಾಮಿಡಿ ಹಾರರ್ ‘ನಟ ಭಯಂಕರ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಪರೀಕ್ಷೆಗಳು ಮುಗಿದ ನಂತರ ರಿಲೀಸ್ ಆಗಲಿದೆ

 Sharesee more..
‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

26 Feb 2020 | 10:25 PM

ಬೆಂಗಳೂರು, ಫೆ 26 (ಯುಎನ್‍ಐ) ಹಾಸ್ಯ ಲೇಪನದೊಡನೆ ಸಂದೇಶವನ್ನೂ ಒಳಗೊಂಡಿರುವ ಮನರಂಜನಾತ್ಮಕ ಚಿತ್ರ ‘ಎಂಆರ್‍ಪಿ’ ಯ ಟ್ರೇಲರ್ ಬಿಡುಗಡೆಯಾಗಿದೆ

 Sharesee more..