Friday, May 29 2020 | Time 15:10 Hrs(IST)
  • ಜಲ್ಲಿಕಲ್ಲು ವ್ಯಾಪಾರಿ ಭೀಕರ ಕೊಲೆ
  • ಠೇವಣಿದಾರರ ಖಾತೆಗೆ ಬ್ಯಾಂಕ್​​ ಉದ್ಯೋಗಿಯಿಂದಲೇ ಕನ್ನ; 13 39 ಲಕ್ಷ ರೂ ದೋಖಾ
  • ಪರಿಷತ್ತಿನ ಆಯ್ಕೆ ಮುಖ್ಯಮಂತ್ರಿಗಳ ಪರಮಾಧಿಕಾರ: ಸಹಕಾರ ಸಚಿವ
  • ಅಂಬಿ ಹುಟ್ಟು ಹಬ್ಬಕ್ಕೆ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ
  • ಭಾರತದಲ್ಲಿ ಒಂದೇ ದಿನ 7476 ಜನರಿಗೆ ಸೋಂಕು, ಸೋಂಕಿತರ ಸಂಖ್ಯೆ 1 06 ಲಕ್ಷಕ್ಕೇರಿಕೆ
  • ಮೇ 31ಕ್ಕೆ ಲಾಕ್ ಡೌನ್ ಸಂಪೂರ್ಣ ಸಡಿಲಿಕೆ ನಿರ್ಧಾರ: ಎಸ್‌ ಟಿ ಸೋಮಶೇಖರ್
  • ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ: ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ- ಮುಖ್ಯಮಂತ್ರಿ
  • ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ- ಬಿ ಸಿ ಪಾಟೀಲ್
  • ಕೊರೋನ ಸೋಂಕಿತ ದೇಶಗಳ ಪೈಕಿ ಈಗ ಭಾರತಕ್ಕೆ 9 ನೆ ಸ್ಥಾನ
  • ಸಂತೋಷ್, ಯೋಗೇಶ್ವರ್‌ಗೆ ಪಟ್ಟ , ಬಿಜೆಪಿಯಲ್ಲಿ ಭುಗಿಲೆದ್ದ ಶಾಸಕರ ಆಕ್ರೋಶ
  • ಚಿತ್ರರಂಗಕ್ಕೆ ಅನುದಾನ ನೀಡುವಂತೆ ಸಿಎಂಗೆ ಮನವಿ: ಜೈರಾಜ್
  • ರೆಬಲ್ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ "ಬ್ಯಾಡ್ ಮ್ಯಾನರ್ಸ್" ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ
  • ಅಕ್ರಮ ಕಲ್ಲು ಗಣಿಗಾರಿಗೆ ತಡೆಗಟ್ಟಲು ಡ್ರೋನ್ ಸರ್ವೆಗೆ ಮುಖ್ಯಮಂತ್ರಿ ಸೂಚನೆ
  • ಸಂತೋಷ್ , ಯೋಗೇಶ್ವರ್ ಗೆ ಪಟ್ಟ , ಬಿಜೆಪಿಯಲ್ಲಿ ಭುಗಿಲೆದ್ದ ಶಾಸಕರ ಆಕ್ರೋಶ
  • ಹಿರಿಯ ನಾಗರಿಕ ಸಂಚಾರಕ್ಕೆ ನಿರ್ಬಂಧ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Entertainment Share

ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ
ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

ಬೆಂಗಳೂರು, ಏ.7 (ಯುಎನ್ಐ) ನಿನ್ನೆ ನಿಧನರಾದ ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಅಂತ್ಯಕ್ರಿಯೆಯನ್ನು ನಗರದ ಹೆಬ್ಬಾಳದ ರುದ್ರಭೂಮಿಯಲ್ಲಿಂದು ನೆರವೇರಿಸಲಾಯಿತು.

44 ವರ್ಷದ ಬುಲೆಟ್ ಪ್ರಕಾಶ್ ಲಿವರ್ ಅವರು, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೇ ಸೋಮವಾರ ಮಧ್ಯಾಹ್ನ ನಗರದ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ತೆರೆದ ವಾಹನದಲ್ಲಿ ಮನೆಯಿಂದ ಹೆಬ್ಬಾಳ ರುದ್ರಭೂಮಿವರೆಗೆ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ತರಲಾಯಿತು.

ತಂದೆಯ ಅಂತಿಮ ಕಾರ್ಯವನ್ನು ಪುತ್ರ ರಕ್ಷಕ್ ನೆರವೇರಿಸಿದ್ದು, ಮಡಿವಾಳ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲಾಯಿತು.

ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್‍ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು, ಆಪ್ತರು ಮಾತ್ರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು.

ಯುಎನ್ಐ ಪಿಕೆ ಎಎಚ್ 1628