Tuesday, Jun 25 2019 | Time 14:06 Hrs(IST)
  • ಜಿಂದಾಲ್ ಗೆ ಭೂಮಿ: ಲ್ಯಾಂಡ್ ಆಡಿಟ್ ಮಾಡಿಸಲು ಪಾಟೀಲ್ ಆಗ್ರಹ
  • ಕಳೆದ ಐದು ವರ್ಷದಲ್ಲಿ ದೇಶ ತುರ್ತು ಪರಿಸ್ಥಿತಿಯಲ್ಲಿ ಸಾಗಿದೆ: ಮಮತಾ ಬ್ಯಾನರ್ಜಿ
  • ಲೋಕಸಭಾ ಸದಸ್ಯರಾಗಿ ನುಸ್ರತ್ ಜಹಾನ್, ಮಿಮಿ ಚಕ್ರವರ್ತಿ ಪ್ರಮಾಣ ವಚನ
  • ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ, ಕಡ್ಡಾಯವಾಗಬೇಕೋ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ
  • ಕಾಂಗ್ರೆಸ್ ಮುಕ್ತ ಭಾರತ ಕನಸು ನನಸಾಗಲಿದೆ: ಯಡಿಯೂರಪ್ಪ
  • ಜಪಾನ್ ನೊಂದಿಗಿನ ಭದ್ರತಾ ಒಪ್ಪಂದದಿಂದ ಹಿಂದೆ ಸರಿಯಲಿದೆಯೇ ಅಮೆರಿಕ?
  • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
  • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
  • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
  • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
  • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
  • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
  • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
  • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
  • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
business economy Share

ಮಹಿಳೆಯರಿಗೆ ಉನ್ನತ ಹುದ್ದೆ : ಉದ್ಯಮಗಳ ಯಶಸ್ಸು

ವಿಶ್ವ ಸಂಸ್ಥೆ, ಮೇ 23 (ಯುಎನ್‌ಐ) ಸಂಸ್ಥೆಗಳ ಅಗ್ರ ಹುದ್ದೆಗಳಲ್ಲಿ ಹೆಚ್ಚು ಮಹಿಳೆಯರಿದ್ದರೆ ಉದ್ದಿಮೆಗಳ ಸಾಮಾನ್ಯವಾಗಿ ಶೇ 20 ರಷ್ಟು ಹೆಚ್ಚು ಉತ್ತಮವಾಗಿ ಕಾರ್ಯನಿರ್ವಹಿಸಲಿವೆ ಎಂದು ವಿಶ್ವ ಸಂಸ್ಥೆ ಕಾರ್ಮಿಕ ತಜ್ಞರು ಹೇಳಿದ್ದಾರೆ.
ಜಾಗತಿಕವಾಗಿ 10 ರ ಪೈಕಿ 6 ಉದ್ದಿಮೆಗಳು ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದರಿಂದ ಉದ್ಯಮದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್‌ಒ) 70 ರಾಷ್ಟ್ರಗಳ 13 ಸಾವಿರ ಉದ್ದಿಮೆಗಳ ಅಧ್ಯಯನ ನಡೆಸಿ ನೀಡಿರುವ ವರದಿ ತಿಳಿಸಿದೆ.
ಮಹಿಳೆಯರ ನೇಮಕದಿಂದ ಕ್ರಿಯಾಶೀಲತೆ, ನಾವಿನ್ಯತೆ ಮತ್ತು ಖ್ಯಾತಿ ಸಾಧ್ಯವಾಗಿದೆ ಎಂಬ ಅಭಿಪ್ರಾಯ ಸಂಗ್ರಹವಾಗಿದೆ. ಆಡಳಿತ ಹುದ್ದೆಗಳಲ್ಲಿ ಮಹಿಳೆಯರ ನೇಮಕದಿಂದ ಲಾಭದ ಪ್ರಮಾಣ ಕೂಡ ಶೇ 5 - 20 ರಷ್ಟು ಹೆಚ್ಚಿದೆ, ಕೆಲವು ಸಂಸ್ಥೆಗಳು ಶೇ 10 – 15 ರಷ್ಟು ಪ್ರಗತಿ ಸಾಧಿಸಿವೆ ಎಂದು ವರದಿ ತಿಳಿಸಿದೆ.
ಯುಎನ್‌ಐ ಜಿಎಸ್‌ಆರ್ ಎಎಚ್ 1301
More News