Sunday, Nov 29 2020 | Time 19:35 Hrs(IST)
  • ಮೊದಲ ಜಯದ ನಿರೀಕ್ಷೆಯಲ್ಲಿ ಗೋವಾ ತಂಡ
  • ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ದಾಳಿ: ಕನಿಷ್ಠ 31 ಮಂದಿ ಸಾವು
  • ಅಂಕ ಹಂಚಿಕೊಂಡ ಒಡಿಶಾ ಮತ್ತು ಜೆಮ್ಷೆಡ್ಪುರ
  • ಬಿಜೆಪಿಗೆ ಹೈದರಾಬಾದ್ ಮೇಯರ್ ಸ್ಥಾನ: ಅಮಿತ್‍ ಶಾ ವಿಶ್ವಾಸ
  • ಬಿಜೆಪಿಯಿಂದ ಕೃಷಿಕರ ಬದುಕು ಹಸನಾಗಿದೆ : ಡಿಸಿಎಂ ಅಶ್ವತ್ಥ ನಾರಾಯಣ್
  • ಆಜಾದ್ ಭವನ ನೂತನ ಕಟ್ಟಡ 1 ಕೋಟಿಯಲ್ಲಿ ನಿರ್ಮಿಸಿರುವುದು ಶ್ಲಾಘನೀಯ - ಎಚ್ ನಾಗೇಶ್
  • ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜನಬೆಂಬಲ; ಗೋವಿಂದ ಕಾರಜೋಳ
  • ಭಾರತದ ಬೌಲರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಮಾಡಲಿಲ್ಲ: ವಿರಾಟ್‌ ಕೊಹ್ಲಿ
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
National Share

ಮಹಿಳೆಯರ ಹಕ್ಕುಗಳ ರಕ್ಷಣೆಗೆ ಎನ್.ಡಿ.ಎ ಸರ್ಕಾರದ ಪ್ರದಾನ ಆದ್ಯತೆ: ಸ್ಮೃತಿ ಇರಾನಿ

ಮಹಿಳೆಯರ ಹಕ್ಕುಗಳ ರಕ್ಷಣೆಗೆ ಎನ್.ಡಿ.ಎ ಸರ್ಕಾರದ ಪ್ರದಾನ ಆದ್ಯತೆ: ಸ್ಮೃತಿ ಇರಾನಿ
ಮಹಿಳೆಯರ ಹಕ್ಕುಗಳ ರಕ್ಷಣೆಗೆ ಎನ್.ಡಿ.ಎ ಸರ್ಕಾರದ ಪ್ರದಾನ ಆದ್ಯತೆ: ಸ್ಮೃತಿ ಇರಾನಿ

ನವದೆಹಲಿ, ಅ 2 [ಯುಎನ್ಐ] ದೇಶದಲ್ಲಿ ಮಹಿಳೆಯರ ಹಕ್ಕುಗಳ ರಕ್ಷಣೆ, ಲಿಂಗ ಸಮಾನತೆ ಕಾಪಾಡಲು ಎನ್.ಡಿ.ಎ ಸರ್ಕಾರ ಪ್ರಧಾನ ಆದ್ಯತೆ ನೀಡಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಮಹಿಳಾ ಅಭಿವೃದ್ಧಿ ವಿಷಯದ ಕುರಿತು ವಿಶ್ವಸಂಸ್ಥೆ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಮಹಿಳೆಯರ ಸುರಕ್ಷೆ, ಗೌರವ, ಅಸ್ಮಿತೆ ಕಾಪಾಡಲು ಹಾಗೂ ಲಿಂಗಾಧಾರಿತ ತಾರತಮ್ಯಕ್ಕೆ ಅವಕಾಶವಿಲ್ಲದಂತೆ ಕಾನೂನುಗಳನ್ನು ರೂಪಿಸಲಾಗಿದೆ ಎಂದರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ದೇಶದ 40 ಕೋಟಿ ಮಹಿಳೆಯರು ಬ್ಯಾಂಕಿಂಗ್ ವ್ಯವಸ್ಥೆಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅವರು ಸಾಲಸೌಲಭ್ಯ, ವಿಮೆ ಮುಂತಾದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಮುನ್ನಡೆದಿದ್ದಾರೆ ಎಂದರು.

ಕೋವಿಡ್-19 ಸಮಯದಲ್ಲಿ ಮಹಿಳೆಯರ ಅನುಕೂಲಕ್ಕಾಗಿ ಹಲವಾರು ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕಳೆದ ಆರು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಮಹಿಳಾ ಕಲ್ಯಾಣ ಕಾರ್ಯದಲ್ಲಿ ದಾಪುಗಾಲಿಡುತ್ತಿದೆ ಎಂದು ತಿಳಿಸಿದರು.

ಯುಎನ್ಐ ವಿಎನ್ 1545

More News
ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು

ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು

29 Nov 2020 | 6:39 PM

ನವದೆಹಲಿ, ನ.29 (ಯುಎನ್ಐ) ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತ ಸಂಘಟನೆಗಳು, ನೇರ ಪರಿಹಾರಕ್ಕೆ ಒತ್ತಾಯಿಸಿವೆ.

 Sharesee more..
ದೇಶದಲ್ಲಿ 41,810 ಹೊಸ ಕೋವಿಡ್‍-19 ಸೋಂಕು ಪ್ರಕರಣಗಳು ವರದಿ: ಒಟ್ಟು ಸಂಖ್ಯೆ 93 92 ಲಕ್ಷಕ್ಕೆ ಏರಿಕೆ

ದೇಶದಲ್ಲಿ 41,810 ಹೊಸ ಕೋವಿಡ್‍-19 ಸೋಂಕು ಪ್ರಕರಣಗಳು ವರದಿ: ಒಟ್ಟು ಸಂಖ್ಯೆ 93 92 ಲಕ್ಷಕ್ಕೆ ಏರಿಕೆ

29 Nov 2020 | 6:28 PM

ನವದೆಹಲಿ, ನ 29 (ಯುಎನ್‌ಐ) ಭಾರತದಲ್ಲಿ ಕೊರೋನಾವೈರಸ್ ನ 41,810 ಹೊಸ ಸೋಂಕು ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 93,92,920 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತನ್ನ ನವೀಕೃತ ಮಾಹಿತಿಯಲ್ಲಿ ತಿಳಿಸಿದೆ.

 Sharesee more..
ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ

ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ

29 Nov 2020 | 6:20 PM

ತಿರುಪತಿ, ನ 29 (ಯುಎನ್‌ಐ) ಕಳೆದ ವಾರ ತಮಿಳುನಾಡು ಕರಾವಳಿಯನ್ನು ಅಪ್ಪಳಿಸಿದ ನಿವಾರ್ ಚಂಡಮಾರುತ, ಚಿತ್ತೂರು ಜಿಲ್ಲೆಯ 21 ಮಂಡಲಗಳ 245 ಗ್ರಾಮಗಳ ಮೇಲೆ ಪರಿಣಾಮ ಬೀರಿದೆ.

 Sharesee more..