Monday, Nov 30 2020 | Time 09:42 Hrs(IST)
  • ವಾರಾಣಸಿಗೆ ಇಂದು ಪ್ರಧಾನಿ ಭೇಟಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ
  • ನೈಜೀರಿಯಾದಲ್ಲಿ ನರಮೇಧ: ಕನಿಷ್ಠ 110 ನಾಗರಿಕರು ಬಲಿ
  • ಎಫ್ ಬಿ ಐ ವಿರುದ್ದ ಡೊನಾಲ್ಡ್ ಟ್ರಂಪ್ ಆಕ್ರೋಶ
  • ನಾಯಿಯೊಂದಿಗೆ ಆಟ- ಬೈಡೆನ್ ಕಾಲಿನ ಮೂಳೆ ಮುರಿತ !!
  • ಸಾಕು ನಾಯಿ ಜೊತೆ ಆಟವಾಡುವಾಗ ಜಾರಿ ಬಿದ್ದು ಗಾಯಗೊಂಡ ಜೋ ಬೈಡನ್
  • ಶಿವಸೇನೆಗೆ ಉರ್ಮಿಳಾ ಮಾತೋಂಡ್ಕರ್ ?
  • ನ್ಯೂಯಾರ್ಕ್ ನಲ್ಲಿ ಡಿಸೆಂಬರ್ 7ರಿಂದ ಶಾಲೆಗಳು ಪುನರಾರಂಭ
  • ಇಂದು ವಾರಣಾಸಿಗೆ ಪ್ರಧಾನಿ ಮೋದಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ
Entertainment Share

ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ ಪುನೀತ್‌ ರಾಜ್‌ ಕುಮಾರ್

ಬೆಂಗಳೂರು,‌ ಮಾ.31(ಯುಎನ್‌ಐ) ಕೊರೋನಾ ಸೋಂಕು ತಡೆಗೆ ಹಾಗೂ ಸೋಂಕಿತರ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆ ನೀಡಿದಂತೆ ಸ್ಯಾಂಡಲ್‌ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಡಾಲರ್ಸ್ ಕಾಲೋನಿ‌ಯ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಭೇಟಿ ಮಾಡಿದ ನಟ ಪುನೀತ್ ರಾಜಕುಮಾರ್, ಕೊರೋನಾ ವಿರುದ್ಧ ಹೋರಾಟಕ್ಕೆ
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ಚೆಕ್ ನೀಡಿದರು.
ಪುನೀತ್ ರಾಜಕುಮಾರ್ ಮಾತನಾಡಿ, ಕೊರೊನಾ ನಿಯಂತ್ರಿಸಲು ಸಾಮಾಜಿಕ ಅಂತರವೊಂದೇ ಮಾರ್ಗ. ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರ ಹೇಳುವುದನ್ನು ಎಲ್ಲರೂ ಅನುಸರಿಸಬೇಕು. ಅವರು ನೀಡುವ ಸೂಚನೆಯನ್ನು ಪಾಲಿಸಬೇಕು. ಮನೆಯಲ್ಲಿ ಇರುವುದು ಕಷ್ಟ ಆಗಬಹುದು, ಆದರೆ ಇದು ಅನಿವಾರ್ಯ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಕರೆ ನೀಡಿದರು.
ಯುಎನ್‌ಐ ಯುಎಲ್ ಎಎಚ್ 1112
More News
ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

28 Nov 2020 | 10:01 PM

ಬೆಂಗಳೂರು, ನ 28 (ಯುಎನ್‍ಐ) ಟಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್​ ಇದೀಗ ಬಾಲಿವುಡ್​ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿ ನಡೆಸಿದ್ದಾರೆ.

 Sharesee more..
“ರಾಣಿ ಜೇನು”  ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

28 Nov 2020 | 9:58 PM

ಬೆಂಗಳೂರು, ನ 28 (ಯುಎನ್‍ಐ) ಸಂಗೀತ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ “ರಾಣಿ ಜೇನು” ಎಂಬ ರೊಮ್ಯಾಂಟಿಕ್ ವಿಡಿಯೋ ಬಿಡುಗಡೆಗೊಳಿಸಿದೆ.

 Sharesee more..
'ಆ ಒಂದು ಕನಸು' ಶೀರ್ಷಿಕೆ ಅನಾವರಣ

'ಆ ಒಂದು ಕನಸು' ಶೀರ್ಷಿಕೆ ಅನಾವರಣ

28 Nov 2020 | 9:56 PM

ಬೆಂಗಳೂರು, ನ 28 (ಯುಎನ್ಐ) ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ ನೂತನ ಚಿತ್ರ 'ಆ ಒಂದು ಕನಸು' ಚಿತ್ರದ ಶೀರ್ಷಿಕೆಯನ್ನು ಹಿರಿಯ ನಟರಾದ ಎಸ್ ಉಮೇಶ್ , ಹೊನ್ನವಳ್ಳಿ ಕೃಷ್ಣ ಹಾಗೂ ಹಿರಿಯ ಕಂಠದಾನ ಕಲಾವಿದೆ ಆಶಾ ಬಿಡುಗಡೆ ಮಾಡಿದ್ದಾರೆ.

 Sharesee more..
“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

28 Nov 2020 | 9:52 PM

ಬೆಂಗಳೂರು, ನ 28 (ಯುಎನ್‍ಐ) ಲಾಕ್ ಡೌನ್ ಬಳಿಕ ಬಿಡುಗಡೆಯಾದ ದಕ್ಷಿಣದ ಮೊದಲ ನೂತನ ಚಿತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿರುವ “ಆಕ್ಟ್ -1978” ಚಿತ್ರಕ್ಕೆ ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 Sharesee more..
ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

28 Nov 2020 | 9:49 PM

ಬೆಂಗಳೂರು, ನ 28 (ಯುಎನ್‍ಐ) ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

 Sharesee more..