Friday, Apr 10 2020 | Time 09:46 Hrs(IST)
  • ನ್ಯೂಜಿಲೆಂಡ್ ನಲ್ಲಿ ಕೊರೊನಾ ಸೋಂಕಿನ ಎರಡನೇ ಸಾವಿನ ಪ್ರಕರಣ
  • ಅಸ್ಸಾಂನಲ್ಲಿ ಕೊರೊನಾ ಸೋಂಕಿನ ಮೊದಲ ಸಾವು
  • ಕೊರೊನಾ ಸಾಂಕ್ರಾಮಿಕ ರೋಗ ಕುರಿತಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಮೊದಲ ಸಭೆ
  • ಒಪೆಕ್ ಒಪ್ಪಂದದಿಂದ ಹಿಂದೆ ಸರಿದ ಮೆಕ್ಸಿಕೋ
  • ಒಪೆಕ್ ಮಾತುಕತೆ ಶುಕ್ರವಾರ ಮುಂದುವರಿಕೆ
  • ವಿಶ್ವಾದ್ಯಂತ ಕೊರೊನಾ ಸೋಂಕಿನಿಂದ 95 ಸಾವಿರಕ್ಕೂ ಹೆಚ್ಚು ಜನರ ಸಾವು
  • ತೈಲ ಬೆಲೆ ಸ್ಥಿರತೆಗೆ ಸಹಕಾರದ ನಡೆ ಅಗತ್ಯ – ನಾಯಕರ ಪ್ರತಿಪಾದನೆ
Special Share

ಮಾಜಿ ಶಾಸಕ ಸಂಜೀವ ರಾವ್ ನಿಧನ

ಹೈದರಾಬಾದ್, ಫೆ 25 (ಯುಎನ್ಐ) ಮಾಜಿ ಶಾಸಕ ಬಿ ಸಂಜೀವ ರಾವ್ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.
ವಿಕಾರಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ 2014 ರಲ್ಲಿ ಟಿ ಆರ್ ಎಸ್ ಪಕ್ಷದಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ರಾಜಕೀಯ ಕಾರಣಗಳಿಗಾಗಿ ಅವರಿಗೆ 2018 ರಲ್ಲಿ ಟಿಕೆಟ್ ಸಿಕ್ಕಿರಲಿಲ್ಲ.
ಮಾಜಿ ಶಾಸಕರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಸಂತಾಪ ಸೂಚಿಸಿದ್ದಾರೆ. ತಮ್ಮ ಸಂದೇಶದಲ್ಲಿ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಸಭಾಧ್ಯಕ್ಷ ಪೋಚರಮ್ ಶ್ರೀನಿವಾಸ ರೆಡ್ಡಿ, ಸಭಾಪತಿ ಗುಟ್ಟಾ ಶೇಖೆಂದರ್ ರೆಡ್ಡಿ, ಸಚಿವ ವೆಮುಲಾ ಪ್ರಶಾಂತ ರೆಡ್ಡಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ.
ಯುಎನ್ಐ ಜಿಎಸ್ಆರ್ 2238
More News
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ, ಭಾರತದ ತಕ್ಕ ಪ್ರತ್ಯುತ್ತರ

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ, ಭಾರತದ ತಕ್ಕ ಪ್ರತ್ಯುತ್ತರ

09 Apr 2020 | 10:18 PM

ಜಮ್ಮು, ಏ 9 (ಯುಎನ್ಐ) ಪಾಕಿಸ್ತಾನ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಗುರುವಾರ ಮತ್ತೆರಡು ಬಾರಿ ಕದನವಿರಾಮ ಉಲ್ಲಂಘಿಸಿದೆ.

 Sharesee more..
ಏಪ್ರಿಲ್ 30ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ ಒಡಿಸ್ಸಾ ಸರ್ಕಾರ; ಜೂನ್ 17ರವರೆಗೆ ಶಿಕ್ಷಣ ಸಂಸ್ಥೆ ಬಂದ್‌

ಏಪ್ರಿಲ್ 30ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ ಒಡಿಸ್ಸಾ ಸರ್ಕಾರ; ಜೂನ್ 17ರವರೆಗೆ ಶಿಕ್ಷಣ ಸಂಸ್ಥೆ ಬಂದ್‌

09 Apr 2020 | 3:51 PM

ಭುವನೇಶ್ವರ, ಏ.9 (ಯುಎನ್ಐ) ಒಡಿಸ್ಸಾ ಸರ್ಕಾರ ಕೋವಿಡ್‌ 19 ಲಾಕ್‌ಡೌನ್‌ ಅನ್ನು ಮತ್ತೆ ಏಪ್ರಿಲ್‌ 30ರವರೆಗೆ ವಿಸ್ತರಿಸಿದೆ. ಮಾತ್ರವಲ್ಲ ಏಪ್ರಿಲ್ 30ರವರೆಗೆ ವಿಮಾನ ಮತ್ತು ರೈಲು ಸೇವೆಯನ್ನು ಸ್ಥಗಿತಗೊಳಿಸುವಂತೆ ಅದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

 Sharesee more..

J'khand records first COVID-19 death, positive cases reach 12

09 Apr 2020 | 9:53 AM

 Sharesee more..